Jeremiah · chapter 29 · verse 28
Jeremiah 29:28 in Kannada
ಅವನು--ಸೆರೆಯು ಬಹಳ ದೀರ್ಘವಾಗು ವದು; ಮನೆಗಳನ್ನು ಕಟ್ಟಿವಾಸಮಾಡಿರಿ; ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ, ಎಂದು ನಮಗೆ ಬಾಬೆಲಿಗೆ ಹೇಳಿ ಕಳುಹಿಸಿದ್ದಾನೆ.
Avanu--sereyu bahala deerghavaagu vadu; manegalannu kattivaasamaadiri; totagalannu nettu, avugala phalavannu tinniri, endu namage baabelige heli kaluhisiddaane.
Jeremiah 29:28 in English
- King James Version (KJV)
- For therefore he sent unto us [in] Babylon, saying, This [captivity is] long: build ye houses, and dwell [in them;] and plant gardens, and eat the fruit of them.
- World English Bible (WEB)
- because he has sent to us in Babylon, saying, The captivity is long. Build houses, and dwell in them. Plant gardens, and eat their fruit?”’”
- American Standard Version (ASV)
- forasmuch as he hath sent unto us in Babylon, saying, [The captivity] is long: build ye houses, and dwell in them; and plant gardens, and eat the fruit of them?
- Bible in Basic English (BBE)
- For he has sent to us in Babylon saying, The time will be long: go on building houses and living in them, and planting gardens and using the fruit of them.
- Darby Translation (DBY)
- Forasmuch as he hath sent unto us in Babylon, saying, It will be long; build houses, and dwell [in them], and plant gardens, and eat the fruit of them.
- Webster's Bible (WBS)
- For therefore he sent to us [in] Babylon, saying, This [captivity is] long: build ye houses, and dwell [in them] ; and plant gardens, and eat the fruit of them.
- Young's Literal Translation (YLT)
- Because that he hath sent unto us to Babylon, saying, It [is] long, build ye houses, and abide; and plant ye gardens, and eat their fruit.'
Read in context
- 26ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯ ನಿಗೆ ಕರ್ತನ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ ನೀನು ಅಂಥವರನ್ನು ಕೊಳದಲ್ಲಿಯೂ ಸೆರೆಯಲ್ಲಿಯೂ ಇಡುವ ಹಾಗೆಯೂ ಕರ್ತನು ಯಾಜಕ ನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕ ನನ್ನಾಗಿ ಇಟ್ಟಿದ್ದಾನೆ.
- 27ಹೀಗಿರಲಾಗಿ ನಿಮಗೆ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವ ಅನಾತೋತಿನ ವನಾದ ಯೆರೆವಿಾಯನನ್ನು ನೀನು ಯಾಕೆ ಗದರಿಸ ಲಿಲ್ಲ?
- 28ಅವನು--ಸೆರೆಯು ಬಹಳ ದೀರ್ಘವಾಗು ವದು; ಮನೆಗಳನ್ನು ಕಟ್ಟಿವಾಸಮಾಡಿರಿ; ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ, ಎಂದು ನಮಗೆ ಬಾಬೆಲಿಗೆ ಹೇಳಿ ಕಳುಹಿಸಿದ್ದಾನೆ.
- 29ಆಗ ಯಾಜಕ ನಾದ ಚೆಫನ್ಯನು ಈ ಪತ್ರವನ್ನು ಪ್ರವಾದಿಯಾದ ಯೆರೆವಿಾಯನ ಮುಂದೆ ಓದಿ ಹೇಳಿದನು.
- 30ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--
Cross references
- Jeremiah 29:5 ಯೆರೆಮೀಯ 29:5ಮನೆಗಳನ್ನು ಕಟ್ಟಿ ವಾಸಮಾಡಿರಿ; ತೋಟಗಳನ್ನು ನೆಟ್ಟು ಅವುಗಳ ಫಲವನ್ನು ತಿನ್ನಿರಿ; ಹೆಂಡತಿಯರನ್ನು ತಕ್ಕೊಂಡು ಕುಮಾರ ಕುಮಾರ್ತೆಯರನ್ನು ಪಡೆಯಿರಿ;
- Jeremiah 29:1 ಯೆರೆಮೀಯ 29:1ಅರಸನಾದ ಯೆಕೊನ್ಯನೂ ರಾಣಿಯೂ ಕಂಚುಕಿಗಳೂ ಯೆಹೂದದ ಯೆರೂಸ ಲೇಮಿನ ಪ್ರಧಾನರೂ ಬಡಿಗೆಯವರೂ ಕಮ್ಮಾರರೂ ಯೆರೂಸಲೇಮನ್ನು ಬಿಟ್ಟುಹೋದ ಮೇಲೆ
- Jeremiah 29:10 ಯೆರೆಮೀಯ 29:10ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನಲ್ಲಿ ಎಪ್ಪತ್ತು ವರುಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿ ಸುವೆನು; ನನ್ನ ಶುಭ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.