Skip to content
ThuthiThuthiThuthi
Jeremiah · chapter 29 · verse 30

Jeremiah 29:30 in Kannada

ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--

Aaga kartana vaakyavu yereviాyanige untaagi helidde nandare--

Jeremiah 29:30 in English

King James Version (KJV)
Then came the word of the LORD unto Jeremiah, saying,
World English Bible (WEB)
Then the LORD’s word came to Jeremiah, saying,
American Standard Version (ASV)
Then came the word of Jehovah unto Jeremiah, saying,
Bible in Basic English (BBE)
Then the word of the Lord came to Jeremiah the prophet, saying,
Darby Translation (DBY)
And the word of Jehovah came unto Jeremiah, saying,
Webster's Bible (WBS)
Then came the word of the LORD to Jeremiah, saying,
Young's Literal Translation (YLT)
And there is a word of Jehovah unto Jeremiah, saying,

Read in context

  1. 28ಅವನು--ಸೆರೆಯು ಬಹಳ ದೀರ್ಘವಾಗು ವದು; ಮನೆಗಳನ್ನು ಕಟ್ಟಿವಾಸಮಾಡಿರಿ; ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ, ಎಂದು ನಮಗೆ ಬಾಬೆಲಿಗೆ ಹೇಳಿ ಕಳುಹಿಸಿದ್ದಾನೆ.
  2. 29ಆಗ ಯಾಜಕ ನಾದ ಚೆಫನ್ಯನು ಈ ಪತ್ರವನ್ನು ಪ್ರವಾದಿಯಾದ ಯೆರೆವಿಾಯನ ಮುಂದೆ ಓದಿ ಹೇಳಿದನು.
  3. 30ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--
  4. 31ನೀನು ಸೆರೆಯವರೆಲ್ಲರಿಗೆ ಹೇಳಿ ಕಳುಹಿಸ ಬೇಕಾದದ್ದೇನಂದರೆ--ಕರ್ತನು ನೆಹೆಲಾಮ್ಯನಾದ ಶೆಮಾಯನ ವಿಷಯ ಹೀಗೆ ಹೇಳುತ್ತಾನೆ--ನಾನು ಅವನನ್ನು ಕಳುಹಿಸದೆ ಇರುವಾಗ ನಿಮಗೆ ಪ್ರವಾದಿಸಿ ನಿಮ್ಮನ್ನು ಸುಳ್ಳಿನಲ್ಲಿ ನಂಬಿಕೆ ಹುಟ್ಟಿಸಿದ ಕಾರಣಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಈ ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ.
  5. 32ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಈ ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ.
Read all of Jeremiah 29

Original words (Hebrew)

Jeremiah 29:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.