Skip to content
ThuthiThuthiThuthi
Jeremiah · chapter 29 · verse 31

Jeremiah 29:31 in Kannada

ನೀನು ಸೆರೆಯವರೆಲ್ಲರಿಗೆ ಹೇಳಿ ಕಳುಹಿಸ ಬೇಕಾದದ್ದೇನಂದರೆ--ಕರ್ತನು ನೆಹೆಲಾಮ್ಯನಾದ ಶೆಮಾಯನ ವಿಷಯ ಹೀಗೆ ಹೇಳುತ್ತಾನೆ--ನಾನು ಅವನನ್ನು ಕಳುಹಿಸದೆ ಇರುವಾಗ ನಿಮಗೆ ಪ್ರವಾದಿಸಿ ನಿಮ್ಮನ್ನು ಸುಳ್ಳಿನಲ್ಲಿ ನಂಬಿಕೆ ಹುಟ್ಟಿಸಿದ ಕಾರಣಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಈ ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ.

Neenu sereyavarellarige heli kaluhisa bekaadaddenandare--kartanu nehelaamyanaada shemaayana vishaya heege heluttaane--naanu avanannu kaluhisade iruvaaga nimage pravaadisi nimmannu sullinalli nambike huttisida kaaranakartanu heege heluttaane--igo, naanu nehelaamyanaada shemaayanannoo avana santaana vannoo dandisuttene; ee janarolage vaasisuvadakke avanige obbanoo iruvadilla; naanu nanna janarige maaduva olledannu avanu noduvadillavendu kartanu annuttaane; avanu kartanige virodhavaagi tirugibiddiddaane.

Jeremiah 29:31 in English

King James Version (KJV)
Send to all them of the captivity, saying, Thus saith the LORD concerning Shemaiah the Nehelamite; Because that Shemaiah hath prophesied unto you, and I sent him not, and he caused you to trust in a lie:
World English Bible (WEB)
“Send to all of the captives, saying, ‘The LORD says concerning Shemaiah the Nehelamite: “Because Shemaiah has prophesied to you, and I didn’t send him, and he has caused you to trust in a lie,”
American Standard Version (ASV)
Send to all them of the captivity, saying, Thus saith Jehovah concerning Shemaiah the Nehelamite: Because that Shemaiah hath prophesied unto you, and I sent him not, and he hath caused you to trust in a lie;
Bible in Basic English (BBE)
Send to all those who have been taken away, saying, This is what the Lord has said about Shemaiah the Nehelamite: Because Shemaiah has been acting as a prophet to you, and I did not send him, and has made you put your faith in what is false;
Darby Translation (DBY)
Send to all them of the captivity, saying, Thus saith Jehovah concerning Shemaiah the Nehelamite: Because that Shemaiah hath prophesied unto you, and I sent him not, and he hath caused you to trust in falsehood;
Webster's Bible (WBS)
Send to all them of the captivity, saying, Thus saith the LORD concerning Shemaiah the Nehelamite; Because Shemaiah hath prophesied to you, and I sent him not, and he caused you to trust in a lie:
Young's Literal Translation (YLT)
'Send unto all the removal, saying, Thus said Jehovah concerning Shemaiah the Nehelamite, Because that Shemaiah prophesied to you, and I — I have not sent him, and he doth cause you to trust on falsehood,

Read in context

  1. 29ಆಗ ಯಾಜಕ ನಾದ ಚೆಫನ್ಯನು ಈ ಪತ್ರವನ್ನು ಪ್ರವಾದಿಯಾದ ಯೆರೆವಿಾಯನ ಮುಂದೆ ಓದಿ ಹೇಳಿದನು.
  2. 30ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--
  3. 31ನೀನು ಸೆರೆಯವರೆಲ್ಲರಿಗೆ ಹೇಳಿ ಕಳುಹಿಸ ಬೇಕಾದದ್ದೇನಂದರೆ--ಕರ್ತನು ನೆಹೆಲಾಮ್ಯನಾದ ಶೆಮಾಯನ ವಿಷಯ ಹೀಗೆ ಹೇಳುತ್ತಾನೆ--ನಾನು ಅವನನ್ನು ಕಳುಹಿಸದೆ ಇರುವಾಗ ನಿಮಗೆ ಪ್ರವಾದಿಸಿ ನಿಮ್ಮನ್ನು ಸುಳ್ಳಿನಲ್ಲಿ ನಂಬಿಕೆ ಹುಟ್ಟಿಸಿದ ಕಾರಣಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಈ ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ.
  4. 32ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಈ ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ.
Read all of Jeremiah 29

Cross references

Original words (Hebrew)

Jeremiah 29:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.