Jeremiah · chapter 29 · verse 32
Jeremiah 29:32 in Kannada
ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಈ ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ.
Kartanu heege heluttaane--igo, naanu nehelaamyanaada shemaayanannoo avana santaana vannoo dandisuttene; ee janarolage vaasisuvadakke avanige obbanoo iruvadilla; naanu nanna janarige maaduva olledannu avanu noduvadillavendu kartanu annuttaane; avanu kartanige virodhavaagi tirugibiddiddaane.
Jeremiah 29:32 in English
- King James Version (KJV)
- Therefore thus saith the LORD; Behold, I will punish Shemaiah the Nehelamite, and his seed: he shall not have a man to dwell among this people; neither shall he behold the good that I will do for my people, saith the LORD; because he hath taught rebellion against the LORD.
- World English Bible (WEB)
- therefore the LORD says, “Behold, I will punish Shemaiah the Nehelamite and his offspring. He will not have a man to dwell among this people. He won’t see the good that I will do to my people,” says the LORD, “because he has spoken rebellion against the LORD.”’”
- American Standard Version (ASV)
- therefore thus saith Jehovah, Behold, I will punish Shemaiah the Nehelamite, and his seed; he shall not have a man to dwell among this people, neither shall he behold the good that I will do unto my people, saith Jehovah, because he hath spoken rebellion against Jehovah.
- Bible in Basic English (BBE)
- For this cause the Lord has said, Truly I will send punishment on Shemaiah and on his seed; not a man of his family will have a place among this people, and he will not see the good which I am going to do to my people, says the Lord: because he has said words against the Lord.
- Darby Translation (DBY)
- therefore thus saith Jehovah: Behold, I will punish Shemaiah the Nehelamite, and his seed: he shall not have a man to dwell among this people; neither shall he see the good that I will do for my people, saith Jehovah; because he hath spoken revolt against Jehovah.
- Webster's Bible (WBS)
- Therefore thus saith the LORD; Behold, I will punish Shemaiah the Nehelamite, and his seed: he shall not have a man to dwell among this people; neither shall he behold the good that I will do for my people, saith the LORD; because he hath taught rebellion against the LORD.
- Young's Literal Translation (YLT)
- Therefore, thus said Jehovah, Lo, I am seeing after Shemaiah the Nehelamite, and after his seed, he hath none dwelling in the midst of this people, nor doth he look on the good that I am doing to My people — an affirmation of Jehovah — for apostasy he hath spoken against Jehovah.'
Read in context
- 30ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--
- 31ನೀನು ಸೆರೆಯವರೆಲ್ಲರಿಗೆ ಹೇಳಿ ಕಳುಹಿಸ ಬೇಕಾದದ್ದೇನಂದರೆ--ಕರ್ತನು ನೆಹೆಲಾಮ್ಯನಾದ ಶೆಮಾಯನ ವಿಷಯ ಹೀಗೆ ಹೇಳುತ್ತಾನೆ--ನಾನು ಅವನನ್ನು ಕಳುಹಿಸದೆ ಇರುವಾಗ ನಿಮಗೆ ಪ್ರವಾದಿಸಿ ನಿಮ್ಮನ್ನು ಸುಳ್ಳಿನಲ್ಲಿ ನಂಬಿಕೆ ಹುಟ್ಟಿಸಿದ ಕಾರಣಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಈ ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ.
- 32ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಈ ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ.
Cross references
- Jeremiah 28:16 ಯೆರೆಮೀಯ 28:16ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು.ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.
- Jeremiah 17:6 ಯೆರೆಮೀಯ 17:6ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.
- 2 Kings 7:19–20 2 ಅರಸುಗಳು 7:19–20ಆ ಅಧಿಕಾರಿ ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ--ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಉಂಟುಮಾಡಿದರೂ ಹಾಗಾ ಗುವದೋ ಅಂದನು; ಅದಕ್ಕವನು--ಇಗೋ, ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನು ವದಿಲ್ಲ ಎಂದು ಹೇಳಿದ್ದನು.ಆ ಪ್ರಕಾರವೇ ಅವನಿಗೆ ಸಂಭವಿಸಿತು; ಏನಂದರೆ ಬಾಗಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಸತ್ತನು. ಆ ಪ್ರಕಾರವೇ ಅವನಿಗೆ ಸಂಭವಿಸಿತು; ಏನಂದರೆ ಬಾಗಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಸತ್ತನು.
- Jeremiah 22:30 ಯೆರೆಮೀಯ 22:30ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
- 1 Samuel 2:30–34 1 ಸಮುವೇಲನು 2:30–34ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು. ಇಗೋ, ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇಲ್ಲದ ಹಾಗೆ ನಿನ್ನ ತೋಳನ್ನೂ ನಿನ್ನ ತಂದೆಯ ಮನೆಯವರ ತೋಳನ್ನೂ ನಾನು ಛೇದಿಸುವ ದಿವಸಗಳು ಬರುವವು. ಇದಲ್ಲದೆ ಇಸ್ರಾಯೇಲಿಗೆ ಮಾಡುವ ಸಕಲ ಉತ್ತಮವಾದವು ಗಳಿಗೆ ಬದಲಾಗಿ ನೀನು ನನ್ನ ವಾಸಸ್ಥಳದಲ್ಲಿ ಒಬ್ಬ ವೈರಿಯನ್ನು ಕಾಣುವಿ; ಎಂದಿಗೂ ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇರುವದಿಲ್ಲ. ನನ್ನ ಯಜ್ಞ ವೇದಿಯ ಬಳಿಯಿಂದ ನಾನು ಕಡಿದು ಬಿಡದ ಮನು ಷ್ಯನು ನಿನ್ನ ಕಣ್ಣುಗಳನ್ನು ಕಳೆದು ನಿನ್ನ ಹೃದಯವನ್ನು ವೇದನೆಪಡಿಸುವದಕ್ಕೆ ಇರುವನು; ನಿನ್ನ ಮನೆಯವ ರೆಲ್ಲಾ ಯೌವನಸ್ಥರಾದಾಗಲೇ ಸಾಯುವರು. ಇದ ಲ್ಲದೆ ನಿನಗೆ ಗುರುತಾಗಿ ಹೊಫ್ನಿಯು ಫೀನೆಹಾಸನು ಎಂಬ ನಿನ್ನ ಇಬ್ಬರು ಮಕ್ಕಳಿಗೆ ಬರುವದೇನಂದರೆ, ಅವರಿಬ್ಬರೂ ಒಂದೇ ದಿವಸದಲ್ಲಿ ಸಾಯುವರು.
- 2 Kings 7:2 2 ಅರಸುಗಳು 7:2ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ -- ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೂ ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ ಈ ಕಾರ್ಯವನ್ನು ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನುವದಿಲ್ಲ ಅಂದನು.
- Amos 7:17 ಆಮೋಸ 7:17ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.
- Psalm 109:8–15 ಕೀರ್ತನೆಗಳು 109:8–15ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋ ಗವನ್ನು ಬೇರೊಬ್ಬನು ತಕ್ಕೊಳ್ಳಲಿ. ಅವನ ಮಕ್ಕಳು ದಿಕ್ಕಿಲ್ಲದವರೂ ಹೆಂಡತಿ ವಿಧವೆಯೂ ಆಗಲಿ. ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ. ಸಾಲಗಾರನು ಅವನಿಗೆ ಇರುವದನ್ನೆಲ್ಲಾ ದೋಚಿ ಕೊಳ್ಳಲಿ; ಅನ್ಯರು ಅವನ ಕಷ್ಟಾರ್ಜಿತವನ್ನು ಸುಲು ಕೊಳ್ಳಲಿ. ಅವನಿಗೆ ಕರುಣೆ ತೋರಿಸುವವನು ಯಾವನೂ ಇಲ್ಲದೆ ಇರಲಿ; ಇಲ್ಲವೆ ದಿಕ್ಕಿಲ್ಲದ ಅವನ ಮಕ್ಕಳನ್ನು ಕರುಣಿಸುವವನು ಯಾವನೂ ಇಲ್ಲದೆ ಇರಲಿ. ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ. ಅವನ ತಂದೆಗಳ ಅಕ್ರಮವು ಕರ್ತನ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ. ಅವು ಯಾವಾಗಲೂ ಕರ್ತನ ಮುಂದೆ ಇರಲಿ; ಆತನು ಅವನ ಜ್ಞಾಪಕವನ್ನು ಭೂಮಿಯೊಳಗಿಂದ ಕಡಿದುಬಿಡಲಿ.
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Jeremiah 35:19 ಯೆರೆಮೀಯ 35:19ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ರೇಕಾಬನ ಮಗನಾದ ಯೋನಾ ದಾಬ ಸಂತಾನದವರೊಳಗೆ ನನ್ನ ಮುಂದೆ ನಿಲ್ಲತಕ್ಕ ಮನುಷ್ಯನು ಎಂದಿಗೂ ಇಲ್ಲದೆ ಹೋಗುವದಿಲ್ಲ.
- Jeremiah 20:6 ಯೆರೆಮೀಯ 20:6ಪಷ್ಹೂರನೇ, ನೀನೂ ನಿನ್ನ ಮನೆಯ ನಿವಾಸಿಗಳೆಲ್ಲರೂ ಸೆರೆಗೆ ಹೋಗುವಿರಿ; ಬಾಬೆಲಿಗೆ ಹೋಗಿ ಅಲ್ಲಿಯೇ ಸಾಯುವಿ, ಅಲ್ಲಿಯೇ ಹೂಣಿಡ ಲ್ಪಡುವಿ; ನಿನಗೂ ನಿನ್ನಿಂದ ಸುಳ್ಳು ಪ್ರವಾದನೆ ಕೇಳಿದ ನಿನ್ನ ಸ್ನೇಹಿತರೆಲ್ಲರಿಗೂ ಹಾಗೆಯೇ ಆಗುವದು.
- Joshua 7:24–25 ಯೆಹೋಶುವ 7:24–25ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು. ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
Original words (Hebrew)
- saith · H559אָמַר ʼâmar
- punish · H6485פָּקַד pâqad
- Shemaiah · H8098שְׁמַעְיָה Shᵉmaʻyâh
- Nehelamite · H5161נֶחֱלָמִי Nechĕlâmîy
- seed · H2233זֶרַע zeraʻ
- man · H376אִישׁ ʼîysh
- dwell · H3427יָשַׁב yâshab
- among · H8432תָּוֶךְ tâvek
- people · H5971עַם ʻam
- behold · H7200רָאָה râʼâh
- good · H2896טוֹב ṭôwb
- do · H6213עָשָׂה ʻâsâh
- people · H5971עַם ʻam
- saith · H5002נְאֻם nᵉʼum
- taught · H1696דָבַר dâbar
- rebellion · H5627סָרָה çârâh