Skip to content
ThuthiThuthiThuthi
Jeremiah · chapter 29 · verse 4

Jeremiah 29:4 in Kannada

ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಯೆರೂಸಲೇಮಿನಿಂದ ಬಾಬೆಲಿಗೆ ತಾನು ಸೆರೆಯಾಗಿ ಸಾಗಿಸಿದವರಿಗೆ ಹೇಳುವದೇನಂದರೆ--

Israayelina devaraada sainyagala kartanu yeroosalemininda baabelige taanu sereyaagi saagisidavarige heluvadenandare--

Jeremiah 29:4 in English

King James Version (KJV)
Thus saith the LORD of hosts, the God of Israel, unto all that are carried away captives, whom I have caused to be carried away from Jerusalem unto Babylon;
World English Bible (WEB)
The LORD of Armies, the God of Israel, says to all the captives whom I have caused to be carried away captive from Jerusalem to Babylon:
American Standard Version (ASV)
Thus saith Jehovah of hosts, the God of Israel, unto all the captivity, whom I have caused to be carried away captive from Jerusalem unto Babylon:
Bible in Basic English (BBE)
This is what the Lord of armies, the God of Israel, has said to all those whom I have taken away prisoners from Jerusalem to Babylon:
Darby Translation (DBY)
Thus saith Jehovah of hosts, the God of Israel, unto all the captivity, whom I have caused to be carried away from Jerusalem unto Babylon:
Webster's Bible (WBS)
Thus saith the LORD of hosts, the God of Israel, to all that are carried away captives, whom I have caused to be carried away from Jerusalem to Babylon;
Young's Literal Translation (YLT)
'Thus said Jehovah of Hosts, God of Israel, to all the removal that I removed from Jerusalem to Babylon,

Read in context

  1. 2ಪ್ರವಾದಿ ಯಾದ ಯೆರೆವಿಾಯನು ಸೆರೆಯಲ್ಲಿರುವ ಹಿರಿಯರ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬೆಲಿಗೆ ಒಯ್ದ ಜನರೆಲ್ಲರಿಗೆ
  2. 3ಯೆಹೂದದ ಅರಸನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಕಳುಹಿಸಿದ ಶಾಫಾನನ ಮಗನಾದ ಎಲ್ಲಾಸನ ಕೈಯಿಂದಲೂ ಹಿಲ್ಕೀಯನ ಮಗನಾದ ಗೆಮರ್ಯನ ಕೈಯಿಂದಲೂ ಕಳುಹಿಸಿದ ಪತ್ರದ ಮಾತುಗಳು ಯಾವ ವಂದರೆ--
  3. 4ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಯೆರೂಸಲೇಮಿನಿಂದ ಬಾಬೆಲಿಗೆ ತಾನು ಸೆರೆಯಾಗಿ ಸಾಗಿಸಿದವರಿಗೆ ಹೇಳುವದೇನಂದರೆ--
  4. 5ಮನೆಗಳನ್ನು ಕಟ್ಟಿ ವಾಸಮಾಡಿರಿ; ತೋಟಗಳನ್ನು ನೆಟ್ಟು ಅವುಗಳ ಫಲವನ್ನು ತಿನ್ನಿರಿ; ಹೆಂಡತಿಯರನ್ನು ತಕ್ಕೊಂಡು ಕುಮಾರ ಕುಮಾರ್ತೆಯರನ್ನು ಪಡೆಯಿರಿ;
  5. 6ನಿಮ್ಮ ಕುಮಾರರಿಗೆ ಹೆಂಡತಿಯರನ್ನು ತಕ್ಕೊಳ್ಳಿರಿ; ನಿಮ್ಮ ಕುಮಾರ್ತೆಯರನ್ನು ಪುರಷರಿಗೆ ಕೊಡಿರಿ, ಅವರು ಕುಮಾರ ಕುಮಾರ್ತೆಯರನ್ನು ಹೆರಲಿ; ಹೀಗೆ ನೀವು ಕಡಿಮೆಯಾಗದೆ ಅಲ್ಲಿ ಹೆಚ್ಚಿರಿ.
Read all of Jeremiah 29

Cross references

Original words (Hebrew)

Jeremiah 29:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.