Skip to content
ThuthiThuthiThuthi
Jeremiah · chapter 29 · verse 5

Jeremiah 29:5 in Kannada

ಮನೆಗಳನ್ನು ಕಟ್ಟಿ ವಾಸಮಾಡಿರಿ; ತೋಟಗಳನ್ನು ನೆಟ್ಟು ಅವುಗಳ ಫಲವನ್ನು ತಿನ್ನಿರಿ; ಹೆಂಡತಿಯರನ್ನು ತಕ್ಕೊಂಡು ಕುಮಾರ ಕುಮಾರ್ತೆಯರನ್ನು ಪಡೆಯಿರಿ;

Manegalannu katti vaasamaadiri; totagalannu nettu avugala phalavannu tinniri; hendatiyarannu takkondu kumaara kumaarteyarannu padeyiri;

Jeremiah 29:5 in English

King James Version (KJV)
Build ye houses, and dwell [in them;] and plant gardens, and eat the fruit of them;
World English Bible (WEB)
“Build houses and dwell in them. Plant gardens and eat their fruit.
American Standard Version (ASV)
Build ye houses, and dwell in them; and plant gardens, and eat the fruit of them.
Bible in Basic English (BBE)
Go on building houses and living in them, and planting gardens and using the fruit of them;
Darby Translation (DBY)
Build houses, and dwell in them, and plant gardens, and eat the fruit of them.
Webster's Bible (WBS)
Build ye houses, and dwell [in them] ; and plant gardens, and eat the fruit of them;
Young's Literal Translation (YLT)
Build ye houses, and abide; and plant ye gardens, and eat their fruit;

Read in context

  1. 3ಯೆಹೂದದ ಅರಸನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಕಳುಹಿಸಿದ ಶಾಫಾನನ ಮಗನಾದ ಎಲ್ಲಾಸನ ಕೈಯಿಂದಲೂ ಹಿಲ್ಕೀಯನ ಮಗನಾದ ಗೆಮರ್ಯನ ಕೈಯಿಂದಲೂ ಕಳುಹಿಸಿದ ಪತ್ರದ ಮಾತುಗಳು ಯಾವ ವಂದರೆ--
  2. 4ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಯೆರೂಸಲೇಮಿನಿಂದ ಬಾಬೆಲಿಗೆ ತಾನು ಸೆರೆಯಾಗಿ ಸಾಗಿಸಿದವರಿಗೆ ಹೇಳುವದೇನಂದರೆ--
  3. 5ಮನೆಗಳನ್ನು ಕಟ್ಟಿ ವಾಸಮಾಡಿರಿ; ತೋಟಗಳನ್ನು ನೆಟ್ಟು ಅವುಗಳ ಫಲವನ್ನು ತಿನ್ನಿರಿ; ಹೆಂಡತಿಯರನ್ನು ತಕ್ಕೊಂಡು ಕುಮಾರ ಕುಮಾರ್ತೆಯರನ್ನು ಪಡೆಯಿರಿ;
  4. 6ನಿಮ್ಮ ಕುಮಾರರಿಗೆ ಹೆಂಡತಿಯರನ್ನು ತಕ್ಕೊಳ್ಳಿರಿ; ನಿಮ್ಮ ಕುಮಾರ್ತೆಯರನ್ನು ಪುರಷರಿಗೆ ಕೊಡಿರಿ, ಅವರು ಕುಮಾರ ಕುಮಾರ್ತೆಯರನ್ನು ಹೆರಲಿ; ಹೀಗೆ ನೀವು ಕಡಿಮೆಯಾಗದೆ ಅಲ್ಲಿ ಹೆಚ್ಚಿರಿ.
  5. 7ನಾನು ನಿಮ್ಮನ್ನು ಸೆರೆಯಾಗಿ ಒಯ್ಯಲ್ಪಟ್ಟ ಪಟ್ಟಣದ ಸಮಾಧಾನವನ್ನು ಹುಡುಕಿರಿ; ಅದಕ್ಕೋಸ್ಕರ ಕರ್ತನಿಗೆ ಪ್ರಾರ್ಥನೆ ಮಾಡಿರಿ; ಅದರ ಸಮಾಧಾನದಿಂದ ನಿಮಗೆ ಸಮಾ ಧಾನವಾಗುವದು.
Read all of Jeremiah 29

Cross references

Original words (Hebrew)

Jeremiah 29:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.