Jeremiah · chapter 29 · verse 6
Jeremiah 29:6 in Kannada
ನಿಮ್ಮ ಕುಮಾರರಿಗೆ ಹೆಂಡತಿಯರನ್ನು ತಕ್ಕೊಳ್ಳಿರಿ; ನಿಮ್ಮ ಕುಮಾರ್ತೆಯರನ್ನು ಪುರಷರಿಗೆ ಕೊಡಿರಿ, ಅವರು ಕುಮಾರ ಕುಮಾರ್ತೆಯರನ್ನು ಹೆರಲಿ; ಹೀಗೆ ನೀವು ಕಡಿಮೆಯಾಗದೆ ಅಲ್ಲಿ ಹೆಚ್ಚಿರಿ.
Nimma kumaararige hendatiyarannu takkolliri; nimma kumaarteyarannu purasharige kodiri, avaru kumaara kumaarteyarannu herali; heege neevu kadimeyaagade alli hechchiri.
Jeremiah 29:6 in English
- King James Version (KJV)
- Take ye wives, and beget sons and daughters; and take wives for your sons, and give your daughters to husbands, that they may bear sons and daughters; that ye may be increased there, and not diminished.
- World English Bible (WEB)
- Take wives and father sons and daughters. Take wives for your sons, and give your daughters to husbands, that they may bear sons and daughters. Multiply there, and don’t be diminished.
- American Standard Version (ASV)
- Take ye wives, and beget sons and daughters; and take wives for your sons, and give your daughters to husbands, that they may bear sons and daughters: and multiply ye there, and be not diminished.
- Bible in Basic English (BBE)
- Take wives and have sons and daughters, and take wives for your sons, and give your daughters to husbands, so that they may have sons and daughters; and be increased in number there and do not become less.
- Darby Translation (DBY)
- Take wives, and beget sons and daughters; and take wives for your sons, and give your daughters to husbands, that they may bear sons and daughters; and multiply there, and be not diminished.
- Webster's Bible (WBS)
- Take ye wives, and beget sons and daughters; and take wives for your sons, and give your daughters to husbands, that they may bear sons and daughters; that ye may be increased there, and not diminished.
- Young's Literal Translation (YLT)
- Take ye wives, and beget sons and daughters; and take for your sons wives, and your daughters give to husbands, and they bear sons and daughters; and multiply there, and ye are not few;
Read in context
- 4ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಯೆರೂಸಲೇಮಿನಿಂದ ಬಾಬೆಲಿಗೆ ತಾನು ಸೆರೆಯಾಗಿ ಸಾಗಿಸಿದವರಿಗೆ ಹೇಳುವದೇನಂದರೆ--
- 5ಮನೆಗಳನ್ನು ಕಟ್ಟಿ ವಾಸಮಾಡಿರಿ; ತೋಟಗಳನ್ನು ನೆಟ್ಟು ಅವುಗಳ ಫಲವನ್ನು ತಿನ್ನಿರಿ; ಹೆಂಡತಿಯರನ್ನು ತಕ್ಕೊಂಡು ಕುಮಾರ ಕುಮಾರ್ತೆಯರನ್ನು ಪಡೆಯಿರಿ;
- 6ನಿಮ್ಮ ಕುಮಾರರಿಗೆ ಹೆಂಡತಿಯರನ್ನು ತಕ್ಕೊಳ್ಳಿರಿ; ನಿಮ್ಮ ಕುಮಾರ್ತೆಯರನ್ನು ಪುರಷರಿಗೆ ಕೊಡಿರಿ, ಅವರು ಕುಮಾರ ಕುಮಾರ್ತೆಯರನ್ನು ಹೆರಲಿ; ಹೀಗೆ ನೀವು ಕಡಿಮೆಯಾಗದೆ ಅಲ್ಲಿ ಹೆಚ್ಚಿರಿ.
- 7ನಾನು ನಿಮ್ಮನ್ನು ಸೆರೆಯಾಗಿ ಒಯ್ಯಲ್ಪಟ್ಟ ಪಟ್ಟಣದ ಸಮಾಧಾನವನ್ನು ಹುಡುಕಿರಿ; ಅದಕ್ಕೋಸ್ಕರ ಕರ್ತನಿಗೆ ಪ್ರಾರ್ಥನೆ ಮಾಡಿರಿ; ಅದರ ಸಮಾಧಾನದಿಂದ ನಿಮಗೆ ಸಮಾ ಧಾನವಾಗುವದು.
- 8ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಧ್ಯ ದಲ್ಲಿರುವ ನಿಮ್ಮ ಪ್ರವಾದಿಗಳೂ ಶಕುನದವರೂ ನಿಮಗೆ ಮೋಸಮಾಡದಿರಲಿ; ನಿಮಗಾಗಿ ಕನಸು ಕಂಡು ಹೇಳು ವವರಿಗೆ ಕಿವಿಗೊಡಬೇಡಿರಿ.
Cross references
- Judges 12:9 ನ್ಯಾಯಸ್ಥಾಪಕರು 12:9ಅವನಿಗೆ ಮೂವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಕುಮಾರ್ತೆಯರೂ ಇದ್ದರು. ಕುಮಾರ್ತೆಯರನ್ನು ಹೊರಗೆ ಮದುವೆಮಾಡಿಕೊಟ್ಟನು; ಹೊರಗಿ ನಿಂದ ಮೂವತ್ತು ಮಂದಿ ಕುಮಾರ್ತೆಯರನ್ನು ತನ್ನ ಕುಮಾರರಿಗೆ ತಕ್ಕೊಂಡನು. ಅವನು ಇಸ್ರಾಯೇಲ್ಯರಿಗೆ ಏಳು ವರುಷ ನ್ಯಾಯತೀರಿಸಿದನು.
- Genesis 21:21 ಆದಿಕಾಂಡ 21:21ಅವನು ಪಾರಾನಿನ ಅರಣ್ಯದಲ್ಲಿ ವಾಸಮಾಡಿದನು. ಅವನ ತಾಯಿಯು ಅವನಿಗೋಸ್ಕರ ಐಗುಪ್ತದೇಶದಿಂದ ಹೆಂಡತಿಯನ್ನು ತಕ್ಕೊಂಡಳು.
- Genesis 28:1–4 ಆದಿಕಾಂಡ 28:1–4ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇ ನಂದರೆ--ಕಾನಾನ್ಯರ ಕುಮಾರ್ತೆಗಳಲ್ಲಿ ನೀನು ಹೆಂಡತಿ ಯನ್ನು ತಕ್ಕೊಳ್ಳಬಾರದು. ಎದ್ದು ನಿನ್ನ ತಾಯಿಯ ತಂದೆಯಾದ ಬೆತೂವೇಲನು ಇರುವ ಪದ್ದನ್ ಅರಾಮಿಗೆ ಹೋಗಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಮಕ್ಕಳಲ್ಲಿ ನಿನಗೆ ಹೆಂಡತಿಯನ್ನು ತಕ್ಕೋ. ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನೀನು ಜನಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ, ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ ಅಂದನು.
- Genesis 29:19 ಆದಿಕಾಂಡ 29:19ಅದಕ್ಕೆ ಲಾಬಾನನು--ಅವಳನ್ನು ಬೇರೊಬ್ಬನಿಗೆ ಕೊಡುವದಕ್ಕಿಂತ ನಿನಗೆ ಕೊಡುವದು ಒಳ್ಳೆಯದು. ಆದದರಿಂದ ನನ್ನ ಸಂಗಡ ವಾಸವಾಗಿರು ಅಂದನು.
- Genesis 24:3–4 ಆದಿಕಾಂಡ 24:3–4ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗಿ ನನ್ನ ಮಗನಾದ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಳ್ಳ ಬೇಕೆಂದೂ ಪರಲೋಕ ಭೂಲೋಕಗಳ ದೇವರಾಗಿ ರುವ ಕರ್ತನ ಮೇಲೆ ನೀನು ಆಣೆಯಿಡುವಂತೆ ಮಾಡುತ್ತೇನೆ ಅಂದನು.
- Genesis 24:51 ಆದಿಕಾಂಡ 24:51ಇಗೋ, ರೆಬೆಕ್ಕಳು ನಿನ್ನ ಮುಂದೆ ಇದ್ದಾಳೆ. ಆಕೆಯನ್ನು ಕರೆದುಕೊಂಡು ಹೋಗು. ಕರ್ತನು ಹೇಳಿದಂತೆ ಆಕೆಯು ನಿನ್ನ ಯಜಮಾನನ ಮಗನಿಗೆ ಹೆಂಡತಿಯಾಗಿರಲಿ ಅಂದರು.
- Judges 1:12–14 ನ್ಯಾಯಸ್ಥಾಪಕರು 1:12–14ಕಾಲೇಬನು--ಕಿರ್ಯತೆಸೇಫೆರನ್ನು ಹೊಡೆದು ತೆಗೆದುಕೊಳ್ಳುವವನಿಗೆ ನನ್ನ ಕುಮಾರ್ತೆಯಾದ ಅಕ್ಷಾ ಳನ್ನು ಹೆಂಡತಿಯಾಗಿ ಕೊಡುವೆನು ಎಂದು ಹೇಳಿದ್ದನು. ಆಗ ಕಾಲೇಬನ ತಮ್ಮನು ಕೆನಜನ ಮಗನಾದ ಒತ್ನೀಯೇಲನು ಅದನ್ನು ಹಿಡಿದನು. ಆಗ ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಅವಳು ಅವನ ಬಳಿಗೆ ಹೋಗುವಾಗ ತನ್ನ ತಂದೆಯಿಂದ ಒಂದು ಹೊಲವನ್ನು ಕೇಳುವದಕ್ಕೆ ಅವನನ್ನು ಪ್ರೇರೇಪಿಸಿದವಳಾಗಿ ಕತ್ತೆಯಿಂದ ಇಳಿದಳು; ಕಾಲೇಬನು ಅವಳಿಗೆ--ನಿನಗೆ ಏನು ಬೇಕು ಅಂದನು.
- Judges 14:2 ನ್ಯಾಯಸ್ಥಾಪಕರು 14:2ತನ್ನ ತಂದೆತಾಯಿಗಳ ಬಳಿಗೆ ಬಂದು ಅವರಿಗೆ--ನಾನು ತಿಮ್ನಾದಲ್ಲಿ ಫಿಲಿಷ್ಟಿಯರ ಕುರ್ಮಾತೆಯರೊಳಗೆ ಒಬ್ಬ ಸ್ತ್ರೀಯನ್ನು ನೋಡಿದೆನು. ಈಗ ಅವಳನ್ನು ಹೆಂಡತಿಯಾಗುವದಕ್ಕೆ ನನಗೆ ತಕ್ಕೊಳ್ಳಿರಿ ಅಂದನು.
- 1 Corinthians 7:36–38 1 ಕೊರಿಂಥದವರಿಗೆ 7:36–38ಒಬ್ಬನು ತನ್ನ ಕನ್ನಿಕೆಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದುಹೋಗು ತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ, ಅವನು ಪಾಪಮಾಡುವದಿಲ್ಲ, ಅವರು ಮದುವೆಮಾಡಿ ಕೊಳ್ಳಲಿ. ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವದಕ್ಕೆ ಹಕ್ಕುಳ್ಳವನಾಗಿ ತನ್ನ ಕನ್ನಿಕೆಯನ್ನು ಮದುವೆಮಾಡಿ ಕೊಡುವದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡರೆ ಅವನು ಹಾಗೆ ಮಾಡುವದು ಒಳ್ಳೇದು. ಹಾಗಾದರೆ ಆಕೆಯನ್ನು ಮದುವೆ ಮಾಡಿಕೊಡು ವವನು ಒಳ್ಳೇದನ್ನು ಮಾಡುತ್ತಾನೆ. ಮದುವೆಮಾಡಿ ಕೊಡದೆ ಇರುವವನು ಇನ್ನೂ ಒಳ್ಳೇದನ್ನು ಮಾಡುತ್ತಾನೆ.
- Jeremiah 16:2–4 ಯೆರೆಮೀಯ 16:2–4ಈ ಸ್ಥಳದಲ್ಲಿ ನೀನು ಹೆಂಡತಿಯನ್ನು ತಕ್ಕೊಳ್ಳಬೇಡ; ನಿನಗೆ ಕುಮಾರರಾಗಲಿ ಕುಮಾರ್ತೆಯರಾಗಲಿ ಈ ಸ್ಥಳದಲ್ಲಿ ಇರಬಾರದು; ಈ ಸ್ಥಳದಲ್ಲಿ ಹುಟ್ಟಿರುವ ಕುಮಾರ ಕುಮಾರ್ತೆ ರಯರನ್ನು ಕುರಿತಾಗಿಯೂ ಅವರನ್ನು ಹೆತ್ತ ತಾಯಿಗಳನ್ನು ಈ ದೇಶದಲ್ಲಿ ಅವರನ್ನು ಪಡೆದ ತಂದೆಗಳನ್ನು ಕುರಿ ತಾಗಿಯೂ ಕರ್ತನು ಹೀಗೆ ಹೇಳುತ್ತಾನೆ-- ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು.
- Genesis 1:27–28 ಆದಿಕಾಂಡ 1:27–28ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು, ದೇವರರೂಪದಲ್ಲಿ ಆತನು ಅವನನ್ನು ಸೃಷ್ಟಿಸಿದನು. ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು. ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.
- Genesis 34:4 ಆದಿಕಾಂಡ 34:4ಶೆಕೆಮನು ತನ್ನ ತಂದೆ ಯಾದ ಹಮೋರನಿಗೆ--ಈ ಹುಡುಗಿಯನ್ನು ನನಗೆ ಹೆಂಡತಿಯಾಗಿರುವಂತೆ ತಕ್ಕೋ ಅಂದನು.
Original words (Hebrew)
- Take · H3947לָקַח lâqach
- wives · H802אִשָּׁה ʼishshâh
- beget · H3205יָלַד yâlad
- sons · H1121בֵּן bên
- daughters · H1323בַּת bath
- take · H3947לָקַח lâqach
- wives · H802אִשָּׁה ʼishshâh
- sons · H1121בֵּן bên
- give · H5414נָתַן nâthan
- daughters · H1323בַּת bath
- husbands · H582אֱנוֹשׁ ʼĕnôwsh
- bear · H3205יָלַד yâlad
- sons · H1121בֵּן bên
- daughters · H1121בֵּן bên
- increased · H7235רָבָה râbâh
- diminished · H4591מָעַט mâʻaṭ