Jeremiah · chapter 3 · verse 10
Jeremiah 3:10 in Kannada
ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ.
Idellaa aadaagyoo vanchaneyulla avala saho dariyaada yehoodalu poorna hrudayadindalla, kapatadindale nanna balige tirugikondiddaale endu kartanu annuttaane.
Jeremiah 3:10 in English
- King James Version (KJV)
- And yet for all this her treacherous sister Judah hath not turned unto me with her whole heart, but feignedly, saith the LORD.
- World English Bible (WEB)
- Yet for all this her treacherous sister, Judah, has not returned to me with her whole heart, but only in pretense,” says the LORD.
- American Standard Version (ASV)
- And yet for all this her treacherous sister Judah hath not returned unto me with her whole heart, but feignedly, saith Jehovah.
- Bible in Basic English (BBE)
- But for all this, her false sister Judah has not come back to me with all her heart, but with deceit, says the Lord.
- Darby Translation (DBY)
- And even for all this her treacherous sister Judah hath not returned unto me with her whole heart, but with falsehood, saith Jehovah.
- Webster's Bible (WBS)
- And yet for all this her treacherous sister Judah hath not turned to me with her whole heart, but feignedly, saith the LORD.
- Young's Literal Translation (YLT)
- And even in all this her treacherous sister Judah hath not turned back unto Me with all her heart, but with falsehood, an affirmation of Jehovah.'
Read in context
- 8ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು.
- 9ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ ಕಲ್ಲುಗಳ ಸಂಗ ಡಲೂ ಮರಗಳ ಸಂಗಡಲೂ ವ್ಯಭಿಚಾರ ಮಾಡಿದಳು.
- 10ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ.
- 11ಕರ್ತನು ನನಗೆ ಹೇಳಿದ್ದೇ ನಂದರೆ--ಹಿಂದಿರುಗಿದ ಇಸ್ರಾಯೇಲು ವಂಚನೆಯುಳ್ಳ ಯೆಹೂದಕ್ಕಿಂತ ಹೆಚ್ಚಾಗಿ ತನ್ನನ್ನು ನೀತಿವಂತಳನ್ನಾಗಿ ಮಾಡಿಕೊಂಡಿದ್ದಾಳೆ.
- 12ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು; ಯಾವವಂದರೆ--ಹಿಂದಿ ರುಗಿದ ಇಸ್ರಾಯೇಲೇ, ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ. ನಾನು ನನ್ನ ಕೋಪವನ್ನು ನಿನ್ನ ಮೇಲೆ ಬೀಳ ಮಾಡುವದಿಲ್ಲ; ನಾನು ದಯಾಪರನು ಎಂದು ಕರ್ತನು ಅನ್ನುತ್ತಾನೆ, ಎಂದೆಂದಿಗೂ ಕೋಪವಿಟ್ಟು ಕೊಳ್ಳುವದಿಲ್ಲ.
Cross references
- Hosea 7:14 ಹೋಶೇಯ 7:14ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ; ಕಾಳು ಮತ್ತು ದ್ರಾಕ್ಷಾರಸಗಳ ನಿಮಿತ್ತ ಕೂಡಿ ಬಂದು ನನಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದಾರೆ.
- Jeremiah 12:2 ಯೆರೆಮೀಯ 12:2ನೀನು ಅವರನ್ನು ನೆಟ್ಟಿದ್ದೀ, ಹೌದು, ಅವರು ಬೇರೂರಿದ್ದಾರೆ; ಬೆಳೆಯುತ್ತಾರೆ, ಹೌದು, ಫಲಫಲಿಸುತ್ತಾರೆ; ನೀನು ಅವರ ಬಾಯಲ್ಲಿ ಸವಿಾಪವಾಗಿದ್ದೀ, ಅವರ ಅಂತ ರಿಂದ್ರಿಯಗಳಿಗೆ ದೂರವೇ.
- Isaiah 10:6 ಯೆಶಾಯ 10:6ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
- Psalm 66:3 ಕೀರ್ತನೆಗಳು 66:3ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು;
- Psalm 78:36–37 ಕೀರ್ತನೆಗಳು 78:36–37ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು. ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ
- Psalm 18:44 ಕೀರ್ತನೆಗಳು 18:44ನನ್ನ ಮಾತನ್ನು ಕೇಳಿದೊಡನೆ ಅವರು ನನಗೆ ವಿಧೇಯ ರಾಗುವರು.