Skip to content
ThuthiThuthiThuthi
Jeremiah · chapter 3 · verse 13

Jeremiah 3:13 in Kannada

ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ.

Ninna devaraada kartanige virodha vaagi drohamaadi ondondu hasiru marada kelage ninna maargagalannu anyarige chadarisi nanna shabdakke kivigodalillavemba ninna akramavannu maatra arikemaadendu kartanu annuttaane.

Jeremiah 3:13 in English

King James Version (KJV)
Only acknowledge thine iniquity, that thou hast transgressed against the LORD thy God, and hast scattered thy ways to the strangers under every green tree, and ye have not obeyed my voice, saith the LORD.
World English Bible (WEB)
Only acknowledge your iniquity, that you have transgressed against the LORD your God, and have scattered your ways to the strangers under every green tree, and you have not obeyed my voice,’” says the LORD.
American Standard Version (ASV)
Only acknowledge thine iniquity, that thou hast transgressed against Jehovah thy God, and hast scattered thy ways to the strangers under every green tree, and ye have not obeyed my voice, saith Jehovah.
Bible in Basic English (BBE)
Only be conscious of your sin, the evil you have done against the Lord your God; you have gone with strange men under every branching tree, giving no attention to my voice, says the Lord.
Darby Translation (DBY)
Only acknowledge thine iniquity, that thou hast transgressed against Jehovah thy God, and hast turned thy ways hither and thither to the strangers under every green tree; and ye have not hearkened to my voice, saith Jehovah.
Webster's Bible (WBS)
Only acknowledge thy iniquity, that thou hast transgressed against the LORD thy God, and hast scattered thy ways to the strangers under every green tree, and ye have not obeyed my voice, saith the LORD.
Young's Literal Translation (YLT)
Only, know thine iniquity, For against Jehovah thy God thou hast transgressed, And thou dost scatter thy ways to strangers, Under every green tree, And to My voice thou hast not hearkened, An affirmation of Jehovah.

Read in context

  1. 11ಕರ್ತನು ನನಗೆ ಹೇಳಿದ್ದೇ ನಂದರೆ--ಹಿಂದಿರುಗಿದ ಇಸ್ರಾಯೇಲು ವಂಚನೆಯುಳ್ಳ ಯೆಹೂದಕ್ಕಿಂತ ಹೆಚ್ಚಾಗಿ ತನ್ನನ್ನು ನೀತಿವಂತಳನ್ನಾಗಿ ಮಾಡಿಕೊಂಡಿದ್ದಾಳೆ.
  2. 12ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು; ಯಾವವಂದರೆ--ಹಿಂದಿ ರುಗಿದ ಇಸ್ರಾಯೇಲೇ, ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ. ನಾನು ನನ್ನ ಕೋಪವನ್ನು ನಿನ್ನ ಮೇಲೆ ಬೀಳ ಮಾಡುವದಿಲ್ಲ; ನಾನು ದಯಾಪರನು ಎಂದು ಕರ್ತನು ಅನ್ನುತ್ತಾನೆ, ಎಂದೆಂದಿಗೂ ಕೋಪವಿಟ್ಟು ಕೊಳ್ಳುವದಿಲ್ಲ.
  3. 13ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ.
  4. 14ಹಿಂಜರಿದ ಮಕ್ಕಳೇ, ತಿರುಗಿಕೊಳ್ಳಿರೆಂದು ಕರ್ತನು ಅನ್ನುತ್ತಾನೆ; ನಾನು ನಿಮ್ಮನ್ನು ಮದುವೆಯಾಗಿದ್ದೇನೆ; ನಿಮ್ಮನ್ನು ಪಟ್ಟಣದೊಳಗಿಂದ ಒಬ್ಬನಂತೆಯೂ ಗೋತ್ರ ದೊಳಗಿಂದ ಇಬ್ಬರಂತೆಯೂ ತೆಗೆದುಕೊಂಡು ಚೀಯೋನಿಗೆ ಕರಕೊಂಡು ಬರುವೆನು.
  5. 15ನನ್ನ ಹೃದ ಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು; ಅವರು ತಿಳುವಳಿಕೆಯಿಂದಲೂ ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು.
Read all of Jeremiah 3

Cross references

Original words (Hebrew)

Jeremiah 3:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.