Skip to content
ThuthiThuthiThuthi
Jeremiah · chapter 3 · verse 15

Jeremiah 3:15 in Kannada

ನನ್ನ ಹೃದ ಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು; ಅವರು ತಿಳುವಳಿಕೆಯಿಂದಲೂ ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು.

Nanna hruda yakke sariyaada paalakarannu nimage koduvenu; avaru tiluvalikeyindaloo buddhiyindaloo nimmannu poshisuvaru.

Jeremiah 3:15 in English

King James Version (KJV)
And I will give you pastors according to mine heart, which shall feed you with knowledge and understanding.
World English Bible (WEB)
I will give you shepherds according to my heart, who will feed you with knowledge and understanding.
American Standard Version (ASV)
And I will give you shepherds according to my heart, who shall feed you with knowledge and understanding.
Bible in Basic English (BBE)
And I will give you keepers, pleasing to my heart, who will give you your food with knowledge and wisdom.
Darby Translation (DBY)
And I will give you shepherds according to my heart, and they shall feed you with knowledge and understanding.
Webster's Bible (WBS)
And I will give you pastors according to my heart, who shall feed you with knowledge and understanding.
Young's Literal Translation (YLT)
And I have given to you shepherds According to Mine own heart, And they have fed you with knowledge and understanding.

Read in context

  1. 13ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ.
  2. 14ಹಿಂಜರಿದ ಮಕ್ಕಳೇ, ತಿರುಗಿಕೊಳ್ಳಿರೆಂದು ಕರ್ತನು ಅನ್ನುತ್ತಾನೆ; ನಾನು ನಿಮ್ಮನ್ನು ಮದುವೆಯಾಗಿದ್ದೇನೆ; ನಿಮ್ಮನ್ನು ಪಟ್ಟಣದೊಳಗಿಂದ ಒಬ್ಬನಂತೆಯೂ ಗೋತ್ರ ದೊಳಗಿಂದ ಇಬ್ಬರಂತೆಯೂ ತೆಗೆದುಕೊಂಡು ಚೀಯೋನಿಗೆ ಕರಕೊಂಡು ಬರುವೆನು.
  3. 15ನನ್ನ ಹೃದ ಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು; ಅವರು ತಿಳುವಳಿಕೆಯಿಂದಲೂ ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು.
  4. 16ನೀವು ದೇಶದಲ್ಲಿ ಅಭಿ ವೃದ್ಧಿಯಾಗಿ ಫಲವುಳ್ಳವರಾದ ಮೇಲೆ ಆ ದಿವಸಗಳಲ್ಲಿ --ಕರ್ತನ ಒಡಂಬಡಿಕೆಯ ಮಂಜೂ ಷವು ಎಂದು ಇನ್ನು ಮೇಲೆ ಅವರು ಹೇಳುವದಿಲ್ಲ ಇಲ್ಲವೆ ಅದು ಮನಸ್ಸಿಗೆ ಬರುವದಿಲ್ಲ ಇಲ್ಲವೆ ಅದು ಜ್ಞಾಪಕಕ್ಕೆ ಬಾರದು; ಇಲ್ಲವೆ ವಿಚಾರಿಸಲ್ಪಡುವದಿಲ್ಲ; ಇನ್ನು ಮೇಲೆ ಮಾಡಲ್ಪಡುವದಿಲ್ಲ ಎಂದು ಕರ್ತನು ಅನ್ನು ತ್ತಾನೆ.
  5. 17ಆ ಕಾಲದಲ್ಲಿ ಯೆರೂಸಲೇಮು ಕರ್ತನ ಸಿಂಹಾಸನವೆಂದು ಕರೆಯಲ್ಪಡುವದು; ಜನಾಂಗಗ ಳೆಲ್ಲಾ ಅದರ ಬಳಿಗೆ ಕರ್ತನ ಹೆಸರಿನ ಬಳಿಗೆ ಮತ್ತು ಯೆರೂಸಲೇಮಿನೊಳಗೆ ಕೂಡಿಸಲ್ಪಡುವವು; ಇನ್ನು ಮೇಲೆ ತಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳರು.
Read all of Jeremiah 3

Cross references

Original words (Hebrew)

Jeremiah 3:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.