Jeremiah · chapter 3 · verse 16
Jeremiah 3:16 in Kannada
ನೀವು ದೇಶದಲ್ಲಿ ಅಭಿ ವೃದ್ಧಿಯಾಗಿ ಫಲವುಳ್ಳವರಾದ ಮೇಲೆ ಆ ದಿವಸಗಳಲ್ಲಿ --ಕರ್ತನ ಒಡಂಬಡಿಕೆಯ ಮಂಜೂ ಷವು ಎಂದು ಇನ್ನು ಮೇಲೆ ಅವರು ಹೇಳುವದಿಲ್ಲ ಇಲ್ಲವೆ ಅದು ಮನಸ್ಸಿಗೆ ಬರುವದಿಲ್ಲ ಇಲ್ಲವೆ ಅದು ಜ್ಞಾಪಕಕ್ಕೆ ಬಾರದು; ಇಲ್ಲವೆ ವಿಚಾರಿಸಲ್ಪಡುವದಿಲ್ಲ; ಇನ್ನು ಮೇಲೆ ಮಾಡಲ್ಪಡುವದಿಲ್ಲ ಎಂದು ಕರ್ತನು ಅನ್ನು ತ್ತಾನೆ.
Neevu deshadalli abhi vruddhiyaagi phalavullavaraada mele aa divasagalalli --kartana odambadikeya manjoo shavu endu innu mele avaru heluvadilla illave adu manassige baruvadilla illave adu jnyaapakakke baaradu; illave vichaarisalpaduvadilla; innu mele maadalpaduvadilla endu kartanu annu ttaane.
Jeremiah 3:16 in English
- King James Version (KJV)
- And it shall come to pass, when ye be multiplied and increased in the land, in those days, saith the LORD, they shall say no more, The ark of the covenant of the LORD: neither shall it come to mind: neither shall they remember it; neither shall they visit [it;] neither shall [that] be done any more.
- World English Bible (WEB)
- It will come to pass, when you are multiplied and increased in the land in those days,” says the LORD, “they will no longer say, ‘the ark of the LORD’s covenant!’ It will not come to mind. They won’t remember it. They won’t miss it, nor will another be made.
- American Standard Version (ASV)
- And it shall come to pass, when ye are multiplied and increased in the land, in those days, saith Jehovah, they shall say no more, The ark of the covenant of Jehovah; neither shall it come to mind; neither shall they remember it; neither shall they miss it; neither shall it be made any more.
- Bible in Basic English (BBE)
- And it will come about, when your numbers are increased in the land, in those days, says the Lord, that they will no longer say, The ark of the agreement of the Lord: it will not come into their minds, they will not have any memory of it, or be conscious of the loss of it, and it will not be made again.
- Darby Translation (DBY)
- And it shall come to pass, when ye are multiplied in the land and become fruitful, in those days, saith Jehovah, they shall say no more, Ark of the covenant of Jehovah! neither shall it come to mind, nor shall they remember it, nor shall they visit [it]; neither shall it be done any more.
- Webster's Bible (WBS)
- And it shall come to pass, when ye shall be multiplied and increased in the land, in those days, saith the LORD, they shall say no more, The ark of the covenant of the LORD: neither shall it come to mind: neither shall they remember it; neither shall they visit [it] ; neither shall [that] be done any more.
- Young's Literal Translation (YLT)
- And it hath come to pass, when ye are multiplied, And have been fruitful in the land, In those days — an affirmation of Jehovah, They say not any more, 'The ark of the covenant of Jehovah,' Nor doth it go up on the heart, Nor do they remember concerning it, Nor do they inspect, nor is it made again.
Read in context
- 14ಹಿಂಜರಿದ ಮಕ್ಕಳೇ, ತಿರುಗಿಕೊಳ್ಳಿರೆಂದು ಕರ್ತನು ಅನ್ನುತ್ತಾನೆ; ನಾನು ನಿಮ್ಮನ್ನು ಮದುವೆಯಾಗಿದ್ದೇನೆ; ನಿಮ್ಮನ್ನು ಪಟ್ಟಣದೊಳಗಿಂದ ಒಬ್ಬನಂತೆಯೂ ಗೋತ್ರ ದೊಳಗಿಂದ ಇಬ್ಬರಂತೆಯೂ ತೆಗೆದುಕೊಂಡು ಚೀಯೋನಿಗೆ ಕರಕೊಂಡು ಬರುವೆನು.
- 15ನನ್ನ ಹೃದ ಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು; ಅವರು ತಿಳುವಳಿಕೆಯಿಂದಲೂ ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು.
- 16ನೀವು ದೇಶದಲ್ಲಿ ಅಭಿ ವೃದ್ಧಿಯಾಗಿ ಫಲವುಳ್ಳವರಾದ ಮೇಲೆ ಆ ದಿವಸಗಳಲ್ಲಿ --ಕರ್ತನ ಒಡಂಬಡಿಕೆಯ ಮಂಜೂ ಷವು ಎಂದು ಇನ್ನು ಮೇಲೆ ಅವರು ಹೇಳುವದಿಲ್ಲ ಇಲ್ಲವೆ ಅದು ಮನಸ್ಸಿಗೆ ಬರುವದಿಲ್ಲ ಇಲ್ಲವೆ ಅದು ಜ್ಞಾಪಕಕ್ಕೆ ಬಾರದು; ಇಲ್ಲವೆ ವಿಚಾರಿಸಲ್ಪಡುವದಿಲ್ಲ; ಇನ್ನು ಮೇಲೆ ಮಾಡಲ್ಪಡುವದಿಲ್ಲ ಎಂದು ಕರ್ತನು ಅನ್ನು ತ್ತಾನೆ.
- 17ಆ ಕಾಲದಲ್ಲಿ ಯೆರೂಸಲೇಮು ಕರ್ತನ ಸಿಂಹಾಸನವೆಂದು ಕರೆಯಲ್ಪಡುವದು; ಜನಾಂಗಗ ಳೆಲ್ಲಾ ಅದರ ಬಳಿಗೆ ಕರ್ತನ ಹೆಸರಿನ ಬಳಿಗೆ ಮತ್ತು ಯೆರೂಸಲೇಮಿನೊಳಗೆ ಕೂಡಿಸಲ್ಪಡುವವು; ಇನ್ನು ಮೇಲೆ ತಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳರು.
- 18ಆ ದಿನಗಳಲ್ಲಿ ಯೆಹೂದದ ಮನೆ ತನವು ಇಸ್ರಾಯೇಲಿನ ಮನೆಯ ಸಂಗಡ ಹೋಗು ವದು; ಅವರು ಏಕವಾಗಿ ಉತ್ತರ ದೇಶದಿಂದ ನಾನು ನಿಮ್ಮ ತಂದೆಗಳಿಗೆ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ಬರುವರು.
Cross references
- Amos 9:14–15 ಆಮೋಸ 9:14–15ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ. ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Isaiah 65:17 ಯೆಶಾಯ 65:17ಇಗೋ, ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವದಿಲ್ಲ ಇಲ್ಲವೆ ಅದರ ಸ್ಮರಣೆಗೆ ಬರುವ ದಿಲ್ಲ.
- Ezekiel 37:26 ಯೆಹೆಜ್ಕೇಲನು 37:26ಇದಾದ ಮೇಲೆ ನಾನು ಅವರೊಂದಿಗೆ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿ ರುವದು; ನಾನು ಅವರನ್ನು ಆ ಸ್ಥಳದಲ್ಲಿರಿಸುವೆನು ಅವರನ್ನು ವೃದ್ಧಿಗೊಳಿಸುವೆನು; ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು.
- Zechariah 8:4–5 ಜೆಕರ್ಯ 8:4–5ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇನ್ನು ಯೆರೂಸಲೇಮಿನ ಬೀದಿಗಳಲ್ಲಿ ಮುದುಕರೂ ಮುದುಕಿಯರೂ ವಾಸವಾಗಿರುವರು; ಕೇವಲ ವೃದ್ಧಾಪ್ಯದಿಂದ ಒಬ್ಬೊಬ್ಬನ ಕೈಯಲ್ಲಿ ಅವನವನ ಕೋಲು ಇರುವದು. ಪಟ್ಟಣದ ಬೀದಿಗಳು ಆಡುವ ಬಾಲಕ ಬಾಲಕಿಯರಿಂದ ತುಂಬಿರುವವು.
- Hosea 1:10–11 ಹೋಶೇಯ 1:10–11ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು. ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
- Isaiah 66:1–2 ಯೆಶಾಯ 66:1–2ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ? ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
- Hebrews 10:19–21 ಇಬ್ರಿಯರಿಗೆ 10:19–21ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು. ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು. ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ
- Zechariah 10:7–9 ಜೆಕರ್ಯ 10:7–9ಎಫ್ರಾಯಾಮಿನವರು ಶೂರನಂತೆ ಇರುವರು; ಅವರ ಹೃದಯವು ದ್ರಾಕ್ಷಾರಸದಿಂದಾದ ಹಾಗೆ ಸಂತೋಷಪಡುವದು; ಹೌದು, ಅವರ ಮಕ್ಕಳು ನೋಡಿ ಸಂತೋಷಿಸುವರು; ಅವರ ಹೃದಯವು ಕರ್ತ ನಲ್ಲಿ ಉಲ್ಲಾಸಪಡುವದು. ನಾನು ಅವರಿಗೆ ಸಿಳ್ಳುಹಾಕಿ ಅವರನ್ನು ಕೂಡಿಸುವೆನು; ಅವರನ್ನು ವಿಮೋಚಿ ಸಿದ್ದೇನೆ; ಅವರು ಹಿಂದೆ ಹೆಚ್ಚಿದ ಹಾಗೆ ಹೆಚ್ಚುವರು. ನಾನು ಅವರನ್ನು ಜನಗಳಲ್ಲಿ ಬಿತ್ತುವೆನು; ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡುವರು; ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.
- Jeremiah 31:8 ಯೆರೆಮೀಯ 31:8ಇಗೋ, ನಾನು ಅವರನ್ನು ಉತ್ತರ ದೇಶ ದಿಂದ ಬರಮಾಡಿ ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ; ಅವರಲ್ಲಿ ಕುರುಡರೂ ಕುಂಟರೂ ಗರ್ಭಿಣಿಯಾದವರೂ ದಿನತುಂಬಿದ ಗರ್ಭಿಣಿಯರ ಸಹಿತವಾಗಿ ಇರುವರು; ದೊಡ್ಡ ಗುಂಪಾಗಿ ಇಲ್ಲಿಗೆ ಹಿಂತಿರುಗಿ ಬರುವರು.
- Ezekiel 36:8–12 ಯೆಹೆಜ್ಕೇಲನು 36:8–12ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹೊರಡಿಸಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವಿರಿ; ಅವರ ಬರುವಿಕೆಯು ಸವಿಾಪವಾಗಿದೆ. ಇಗೋ, ನಾನು ನಿಮ್ಮ ಪಕ್ಷದಲ್ಲಿ ಇದ್ದೇವೆ, ನಾನು ನಿಮ್ಮ ಕಡೆಗೆ ತಿರುಗಿ ಕೊಳ್ಳುತ್ತೇನೆ. ನೀವು ಉತ್ತುಬಿತ್ತುವಿರಿ. ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್ ಮನೆತನದ ವರನ್ನೂ ಅಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿ ಮಾಡುತ್ತೇನೆ, ಪಟ್ಟಣಗಳು ಜನಭರಿತವಾಗುವವು, ಹಾಳಾದ ಪ್ರದೇಶಗಳು ಕಟ್ಟಲ್ಪಡುವವು; ನಾನು ನಿಮ್ಮಲ್ಲಿ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡು ವೆನು; ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವವು; ನಾನು ನಿಮ್ಮನ್ನು ನಿಮ್ಮ ಹಳೆಯ ಸ್ಥಳಗಳಲ್ಲಿ ವಾಸಿಸುವಂತೆ ಮಾಡಿ ನಿಮ್ಮ ಮೊದಲಿನ ಸ್ಥಿತಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ. ಹೌದು, ಮನುಷ್ಯರು ನಿಮ್ಮ ಮೇಲೆ ನಡೆಯುವಂತೆ ನಾನು ಮಾಡುವೆನು, ಅದು ನನ್ನ ಜನರಾದ ಇಸ್ರಾಯೇಲ್ಯರ ಮೇಲೆಯೇ; ಅವರು ನಿನ್ನನ್ನು ಸ್ವಾಧೀನಮಾಡಿಕೊಳ್ಳುವರು, ನೀನು ಅವರಿಗೆ ಸ್ವಾಸ್ಥ್ಯವಾಗುವಿ ಮತ್ತು ನೀನು ಇನ್ನು ಮೇಲೆ ಅವರನ್ನು ಮಕ್ಕಳಿಲ್ಲದ ಮನುಷ್ಯರನ್ನಾಗಿ ಮಾಡುವದಿಲ್ಲ.
- Matthew 3:9 ಮತ್ತಾಯನು 3:9ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
- Isaiah 61:4 ಯೆಶಾಯ 61:4ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ ಮುಂಚೆ ಕೆಡವಲ್ಪಟ್ಟವುಗಳನ್ನು ಎಬ್ಬಿಸುವರು; ಹಾಳಾದ ಪಟ್ಟಣಗಳನ್ನೂ ಅನೇಕ ಸಂತತಿಗಳಿಂದ ಕೆಡವಲ್ಪಟ್ಟವುಗಳನ್ನೂ ಜೀರ್ಣೋದ್ಧಾರ ಮಾಡುವರು.
Original words (Hebrew)
- multiplied · H7235רָבָה râbâh
- increased · H6509פָּרָה pârâh
- land · H776אֶרֶץ ʼerets
- days · H3117יוֹם yôwm
- saith · H5002נְאֻם nᵉʼum
- say · H559אָמַר ʼâmar
- ark · H727אָרוֹן ʼârôwn
- covenant · H1285בְּרִית bᵉrîyth
- come · H5927עָלָה ʻâlâh
- mind · H3820לֵב lêb
- remember · H2142זָכַר zâkar
- visit · H6485פָּקַד pâqad
- done · H6213עָשָׂה ʻâsâh