Skip to content
ThuthiThuthiThuthi
Jeremiah · chapter 3 · verse 21

Jeremiah 3:21 in Kannada

ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಲ್ಪಟ್ಟಿತು, ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿ ಕೆಗಳೇ; ಯಾಕಂದರೆ ತಮ್ಮ ಮಾರ್ಗವನ್ನು ಡೊಂಕು ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತುಬಿಟ್ಟಿ ದ್ದರು.

Unnata sthalagala mele svaravu kelalpattitu, avu israayelina makkala aluvikeya bedi kegale; yaakandare tamma maargavannu donku maadi tamma devaraada kartanannu maretubitti ddaru.

Jeremiah 3:21 in English

King James Version (KJV)
A voice was heard upon the high places, weeping [and] supplications of the children of Israel: for they have perverted their way, [and] they have forgotten the LORD their God.
World English Bible (WEB)
A voice is heard on the bare heights, the weeping and the petitions of the children of Israel; because they have perverted their way, they have forgotten the LORD their God.
American Standard Version (ASV)
A voice is heard upon the bare heights, the weeping [and] the supplications of the children of Israel; because they have perverted their way, they have forgotten Jehovah their God.
Bible in Basic English (BBE)
A voice is sounding on the open hilltops, the weeping and the prayers of the children of Israel; because their way is twisted, they have not kept the Lord their God in mind.
Darby Translation (DBY)
A voice is heard upon the heights, the weeping supplications of the children of Israel; for they have perverted their way, they have forgotten Jehovah their God.
Webster's Bible (WBS)
A voice was heard upon the high places, weeping [and] supplications of the children of Israel: for they have perverted their way, [and] they have forgotten the LORD their God.
Young's Literal Translation (YLT)
A voice on high places is heard — weeping, Supplications of the sons of Israel, For they have made perverse their way, They have forgotten Jehovah their God.

Read in context

  1. 19ಆದರೆ ನಾನು--ನಿನ್ನನ್ನು ಮಕ್ಕಳೊಳಗೆ ಇಟ್ಟು ಮನೋಹರವಾದ ದೇಶವನ್ನೂ ಜನಾಂಗಗಳವರ ಸೈನ್ಯಗಳ ರಮ್ಯವಾದ ಸ್ವಾಸ್ತ್ಯವನ್ನೂ ನಿನಗೆ ಕೊಡು ವದು ಹೇಗೆಂದು ನಾನು ಅಂದುಕೊಂಡೆನು; ನಾನು --ನನ್ನ ತಂದೆಯೇ, ನೀನು ನನ್ನನ್ನು ಕರೆದು, ನನ್ನನ್ನು ಬಿಟ್ಟು ತಿರುಗುವದಿಲ್ಲವೆಂದು ಅಂದುಕೊಂಡೆನು.
  2. 20ನಿಶ್ಚಯವಾಗಿ ಹೆಂಡತಿಯು ತನ್ನ ಗಂಡನನ್ನು ವಂಚಿಸಿ ಬಿಡುವ ಪ್ರಕಾರ ಓ ಇಸ್ರಾಯೇಲಿನ ಮನೆತನದವರೇ, ನನಗೆ ವಂಚನೆ ಮಾಡಿದ್ದೀರಿ ಎಂದು ಕರ್ತನು ಅನ್ನುತ್ತಾನೆ.
  3. 21ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಲ್ಪಟ್ಟಿತು, ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿ ಕೆಗಳೇ; ಯಾಕಂದರೆ ತಮ್ಮ ಮಾರ್ಗವನ್ನು ಡೊಂಕು ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತುಬಿಟ್ಟಿ ದ್ದರು.
  4. 22ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ.
  5. 23ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಸಮೂ ಹದಿಂದಲೂ ರಕ್ಷಣೆ ವ್ಯರ್ಥವಾಗಿದೆ; ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಕರ್ತನಲ್ಲಿಯೇ ಇದೆ.
Read all of Jeremiah 3

Cross references

Original words (Hebrew)

Jeremiah 3:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.