Jeremiah · chapter 3 · verse 23
Jeremiah 3:23 in Kannada
ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಸಮೂ ಹದಿಂದಲೂ ರಕ್ಷಣೆ ವ್ಯರ್ಥವಾಗಿದೆ; ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಕರ್ತನಲ್ಲಿಯೇ ಇದೆ.
Nishchayavaagi guddagalindaloo bettagala samoo hadindaloo rakshane vyarthavaagide; nishchayavaagi israayelina rakshaneyu namma devaraada kartanalliye ide.
Jeremiah 3:23 in English
- King James Version (KJV)
- Truly in vain [is salvation hoped for] from the hills, [and from] the multitude of mountains: truly in the LORD our God [is] the salvation of Israel.
- World English Bible (WEB)
- Truly help from the hills, the tumult on the mountains, is in vain. Truly the salvation of Israel is in the LORD our God.
- American Standard Version (ASV)
- Truly in vain is [the help that is looked for] from the hills, the tumult on the mountains: truly in Jehovah our God is the salvation of Israel.
- Bible in Basic English (BBE)
- Truly, the hills, and the noise of an army on the mountains, are a false hope: truly, in the Lord our God is the salvation of Israel.
- Darby Translation (DBY)
- Truly in vain [is salvation looked for] from the hills, [and] the multitude of mountains; truly in Jehovah our God is the salvation of Israel.
- Webster's Bible (WBS)
- Truly in vain [is salvation hoped for] from the hills, [and from] the multitude of mountains: truly in the LORD our God [is] the salvation of Israel.
- Young's Literal Translation (YLT)
- Surely in vain from the heights, The multitude of mountains — Surely in Jehovah our God [is] the salvation of Israel.
Read in context
- 21ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಲ್ಪಟ್ಟಿತು, ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿ ಕೆಗಳೇ; ಯಾಕಂದರೆ ತಮ್ಮ ಮಾರ್ಗವನ್ನು ಡೊಂಕು ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತುಬಿಟ್ಟಿ ದ್ದರು.
- 22ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ.
- 23ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಸಮೂ ಹದಿಂದಲೂ ರಕ್ಷಣೆ ವ್ಯರ್ಥವಾಗಿದೆ; ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಕರ್ತನಲ್ಲಿಯೇ ಇದೆ.
- 24ನಾಚಿಕೆಯಾದದ್ದು ನಮ್ಮ ಯೌವನದಾರಭ್ಯ ನಮ್ಮ ತಂದೆಗಳ ಕಷ್ಟವನ್ನೂ ಅವರ ಕುರಿಗಳನ್ನೂ ದನಗಳನ್ನೂ ಕುಮಾರರನ್ನೂ, ಕುಮಾ ರ್ತೆಯರನ್ನೂ ತಿಂದುಬಿಟ್ಟಿದೆ.ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
- 25ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
Cross references
- Psalm 121:1–2 ಕೀರ್ತನೆಗಳು 121:1–2ನಾನು ಕಣ್ಣೆತ್ತಿ ಬೆಟ್ಟಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು? ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನ ಬಳಿಯಿಂದಲೇ ನನ್ನ ಸಹಾ ಯವು ಬರುತ್ತದೆ.
- Psalm 3:8 ಕೀರ್ತನೆಗಳು 3:8ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
- Isaiah 12:2 ಯೆಶಾಯ 12:2ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
- Ezekiel 20:28 ಯೆಹೆಜ್ಕೇಲನು 20:28ನಾನು ಕೈ ಎತ್ತಿ ಅವರಿಗೆ ಕೊಟ್ಟ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಗಾತ್ರವಾದ ಮರಗಳನ್ನೂ ನೋಡಿ ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಅಲ್ಲಿ ರೇಗಿಸುವ ತಮ್ಮ ಕಾಣಿಕೆಗಳನ್ನರ್ಪಿಸಿ ಸುವಾಸನೆ ಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.
- John 4:22 ಯೋಹಾನನು 4:22ನೀವು ಅರಿಯದೆ ಇರುವದನ್ನು ಆರಾಧಿ ಸುತ್ತೀರಿ; ನಾವು ಅರಿತಿರುವದನ್ನೇ ಆರಾಧಿಸುತ್ತೇವೆ; ಯಾಕಂದರೆ ರಕ್ಷಣೆಯು ಯೆಹೂದ್ಯರಿಂದಲೇ.
- Hosea 1:7 ಹೋಶೇಯ 1:7ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.
- Isaiah 45:15 ಯೆಶಾಯ 45:15ಓ ಇಸ್ರಾಯೇಲ್ಯರ ದೇವರೇ, ರಕ್ಷಕನೇ, ನಿಶ್ಚಯವಾ ಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.
- Isaiah 45:20 ಯೆಶಾಯ 45:20ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
- Jeremiah 14:8 ಯೆರೆಮೀಯ 14:8ಓ ಇಸ್ರಾಯೇಲಿನ ನಿರೀಕ್ಷಣೆಯೇ, ಇಕ್ಕಟ್ಟಿನ ಕಾಲದಲ್ಲಿ ಅವನನ್ನು ರಕ್ಷಿಸುವಾತನೇ, ನೀನು ಯಾಕೆ ದೇಶದಲಿ ಅನ್ಯನ ಹಾಗೆಯೂ ರಾತ್ರಿ ಕಳೆಯುವದಕ್ಕೆ ಇಳು ಕೊಳ್ಳುವ ಪ್ರಯಾಣಸ್ಥನ ಹಾಗೆಯೂ ಇರಬೇಕು?
- Psalm 37:39–40 ಕೀರ್ತನೆಗಳು 37:39–40ನೀತಿವಂತರ ರಕ್ಷಣೆಯು ಕರ್ತ ನಿಂದಲೇ; ಇಕ್ಕಟ್ಟಿನ ಕಾಲದಲ್ಲಿ ಅವರ ಬಲವು ಆತನೇ.ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ. ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
- Isaiah 63:16 ಯೆಶಾಯ 63:16ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ನಿಸ್ಸಂದೇಹವಾಗಿ ನೀನೇ ನಮ್ಮ ತಂದೆಯಾಗಿದ್ದೀ; ಕರ್ತನಾದ ನೀನೇ ನಮ್ಮ ತಂದೆಯು, ನಮ್ಮ ವಿಮೋಚಕನು; ನಿನ್ನ ಹೆಸರು ಸದಾಕಾಲವೂ ಇದೆ.
- Isaiah 63:1 ಯೆಶಾಯ 63:1ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.