Skip to content
ThuthiThuthiThuthi
Jeremiah · chapter 3 · verse 24

Jeremiah 3:24 in Kannada

ನಾಚಿಕೆಯಾದದ್ದು ನಮ್ಮ ಯೌವನದಾರಭ್ಯ ನಮ್ಮ ತಂದೆಗಳ ಕಷ್ಟವನ್ನೂ ಅವರ ಕುರಿಗಳನ್ನೂ ದನಗಳನ್ನೂ ಕುಮಾರರನ್ನೂ, ಕುಮಾ ರ್ತೆಯರನ್ನೂ ತಿಂದುಬಿಟ್ಟಿದೆ.ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.

Naachikeyaadaddu namma yauvanadaarabhya namma tandegala kashtavannoo avara kurigalannoo danagalannoo kumaararannoo, kumaa rteyarannoo tindubittide.namma naachikeyalli malagikollutteve; namma galabhe nammannu muchchikolluttade; naavoo namma tandegaloo namma yauvanadaarabhya indinavaregoo namma devaraada kartanige virodhavaagi paapamaadi namma deva raada kartana svarakke kivigodalilla.

Jeremiah 3:24 in English

King James Version (KJV)
For shame hath devoured the labour of our fathers from our youth; their flocks and their herds, their sons and their daughters.
World English Bible (WEB)
But the shameful thing has devoured the labor of our fathers from our youth, their flocks and their herds, their sons and their daughters.
American Standard Version (ASV)
But the shameful thing hath devoured the labor of our fathers from our youth, their flocks and their herds, their sons and their daughters.
Bible in Basic English (BBE)
But the Baal has taken all the work of our fathers from our earliest days; their flocks and their herds, their sons and their daughters.
Darby Translation (DBY)
But shame hath devoured the labour of our fathers from our youth; their flocks and their herds, their sons and their daughters.
Webster's Bible (WBS)
For shame hath devoured the labor of our fathers from our youth; their flocks and their herds, their sons and their daughters.
Young's Literal Translation (YLT)
And the shameful thing hath devoured The labour of our fathers from our youth, Their flock and their herd, Their sons and their daughters.

Read in context

  1. 22ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ.
  2. 23ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಸಮೂ ಹದಿಂದಲೂ ರಕ್ಷಣೆ ವ್ಯರ್ಥವಾಗಿದೆ; ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಕರ್ತನಲ್ಲಿಯೇ ಇದೆ.
  3. 24ನಾಚಿಕೆಯಾದದ್ದು ನಮ್ಮ ಯೌವನದಾರಭ್ಯ ನಮ್ಮ ತಂದೆಗಳ ಕಷ್ಟವನ್ನೂ ಅವರ ಕುರಿಗಳನ್ನೂ ದನಗಳನ್ನೂ ಕುಮಾರರನ್ನೂ, ಕುಮಾ ರ್ತೆಯರನ್ನೂ ತಿಂದುಬಿಟ್ಟಿದೆ.ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
  4. 25ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
Read all of Jeremiah 3

Cross references

Original words (Hebrew)

Jeremiah 3:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.