Jeremiah · chapter 3 · verse 25
Jeremiah 3:25 in Kannada
ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
Namma naachikeyalli malagikollutteve; namma galabhe nammannu muchchikolluttade; naavoo namma tandegaloo namma yauvanadaarabhya indinavaregoo namma devaraada kartanige virodhavaagi paapamaadi namma deva raada kartana svarakke kivigodalilla.
Jeremiah 3:25 in English
- King James Version (KJV)
- We lie down in our shame, and our confusion covereth us: for we have sinned against the LORD our God, we and our fathers, from our youth even unto this day, and have not obeyed the voice of the LORD our God.
- World English Bible (WEB)
- Let us lie down in our shame, and let our confusion cover us; for we have sinned against the LORD our God, we and our fathers, from our youth even to this day. We have not obeyed the LORD our God’s voice.”
- American Standard Version (ASV)
- Let us lie down in our shame, and let our confusion cover us; for we have sinned against Jehovah our God, we and our fathers, from our youth even unto this day; and we have not obeyed the voice of Jehovah our God.
- Bible in Basic English (BBE)
- Let us be stretched on the earth in our downfall, covering ourselves with our shame: for we have been sinners against the Lord our God, we and our fathers, from our earliest years even till this day: and we have not given ear to the voice of the Lord our God.
- Darby Translation (DBY)
- We lie down in our shame, and our confusion covereth us; for we have sinned against Jehovah our God, we and our fathers, from our youth even unto this day, and have not hearkened to the voice of Jehovah our God.
- Webster's Bible (WBS)
- We lie down in our shame, and our confusion covereth us: for we have sinned against the LORD our God, we and our fathers, from our youth even to this day, and have not obeyed the voice of the LORD our God.
- Young's Literal Translation (YLT)
- We have lain down in our shame, and cover us doth our confusion, For against Jehovah our God we have sinned, We, and our fathers, from our youth even unto this day, Nor have we hearkened to the voice of Jehovah our God!
Read in context
- 23ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಸಮೂ ಹದಿಂದಲೂ ರಕ್ಷಣೆ ವ್ಯರ್ಥವಾಗಿದೆ; ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಕರ್ತನಲ್ಲಿಯೇ ಇದೆ.
- 24ನಾಚಿಕೆಯಾದದ್ದು ನಮ್ಮ ಯೌವನದಾರಭ್ಯ ನಮ್ಮ ತಂದೆಗಳ ಕಷ್ಟವನ್ನೂ ಅವರ ಕುರಿಗಳನ್ನೂ ದನಗಳನ್ನೂ ಕುಮಾರರನ್ನೂ, ಕುಮಾ ರ್ತೆಯರನ್ನೂ ತಿಂದುಬಿಟ್ಟಿದೆ.ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
- 25ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
Cross references
- Jeremiah 22:21 ಯೆರೆಮೀಯ 22:21ನಿನ್ನ ಏಳಿಗೆಯಲ್ಲಿ ನಿನ್ನ ಸಂಗಡ ಮಾತನಾಡಿದೆನು; ಆದರೆ--ನಾನು ಕೇಳುವದಿಲ್ಲ ಎಂದು ನೀನು ಹೇಳಿದಿ; ನನ್ನ ಸ್ವರಕ್ಕೆ ಕಿವಿಗೊಡದಿರು ವದೇ ನಿನ್ನ ಯೌವನದ ರೀತಿಯಾಗಿದೆ.
- Lamentations 5:16 ಪ್ರಲಾಪಗಳು 5:16ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಯಿತು; ನಮಗೆ ಅಯ್ಯೋ, ನಾವು ಪಾಪಮಾಡಿದ್ದೇವೆ.
- Ezekiel 7:18 ಯೆಹೆಜ್ಕೇಲನು 7:18ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿ ಕೊಳ್ಳುವರು ಮತ್ತು ಭಯವು ಅವರನ್ನು ಮುಚ್ಚಿಬಿಡು ವದು; ಎಲ್ಲಾ ಮುಖಗಳ ಮೇಲೆ ನಾಚಿಕೆಯೂ ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವವು.
- Proverbs 5:13 ಜ್ಞಾನೋಕ್ತಿಗಳು 5:13ನನ್ನ ಬೋಧ ಕರ ಸ್ವರಕ್ಕೆ ನಾನು ವಿಧೇಯನಾಗದೆ ಇಲ್ಲವೆ ಶಿಕ್ಷಕರಿಗೆ ನಾನು ಕಿವಿಗೊಡದೆ ಹೋದೆನು.
- Jeremiah 2:26 ಯೆರೆಮೀಯ 2:26ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು.
- Deuteronomy 31:17–18 ಧರ್ಮೋಪದೇಶಕಾಂಡ 31:17–18ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು. ಅವರು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತವೂ ಅನ್ಯದೇವರುಗಳ ಕಡೆಗೆ ತಿರುಗಿದ್ದರಿಂದಲೂ ನಾನು ಆ ದಿವಸದಲ್ಲಿ ನನ್ನ ಮುಖವನ್ನು ಖಂಡಿತವಾಗಿ ಮರೆಮಾಡುವೆನು.
- Daniel 9:6–10 ದಾನಿಯೇಲನು 9:6–10ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ. ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ. ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ. ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ. ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ.
- Lamentations 5:7 ಪ್ರಲಾಪಗಳು 5:7ನಮ್ಮ ತಂದೆಗಳು ಪಾಪ ಮಾಡಿ ಇಲ್ಲದೆ ಹೋದರು; ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.
- Isaiah 50:11 ಯೆಶಾಯ 50:11ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
- Psalm 106:7 ಕೀರ್ತನೆಗಳು 106:7ನಮ್ಮ ತಂದೆಗಳು ಐಗುಪ್ತದಲ್ಲಿ ನಿನ್ನ ಅದ್ಭುತಗಳನ್ನು ತಿಳಿಯದೆ ನಿನ್ನ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ, ಅಂದರೆ ಕೆಂಪು ಸಮುದ್ರದ ಹತ್ತಿರ ನಿನಗೆ ತಿರುಗಿ ಬಿದ್ದರು.
- Psalm 109:29 ಕೀರ್ತನೆಗಳು 109:29ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಂಡು ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ.
- Jeremiah 2:2 ಯೆರೆಮೀಯ 2:2ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ.
Original words (Hebrew)
- down · H7901שָׁכַב shâkab
- shame · H1322בֹּשֶׁת bôsheth
- confusion · H3639כְּלִמָּה kᵉlimmâh
- covereth · H3680כָּסָה kâçâh
- sinned · H2398חָטָא châṭâʼ
- God · H430אֱלֹהִים ʼĕlôhîym
- fathers · H1אָב ʼâb
- youth · H5271נָעוּר nâʻûwr
- day · H3117יוֹם yôwm
- obeyed · H8085שָׁמַע shâmaʻ
- voice · H6963קוֹל qôwl
- God · H430אֱלֹהִים ʼĕlôhîym