Skip to content
ThuthiThuthiThuthi
Jeremiah · chapter 3 · verse 5

Jeremiah 3:5 in Kannada

ಆತನು ಎಂದೆಂದಿಗೂ ತನ್ನ ಕೋಪವನ್ನು ಕಾದಿರಿಸಿ ಕೊಂಡಿರುವನೋ? ಇಗೋ, ನೀನು ಅಪೇಕ್ಷಿಸಿದ ಹಾಗೆ ಮಾತನಾಡಿದ್ದೀ ಮತ್ತು ಕೆಟ್ಟವುಗಳನ್ನು ನಡಿಸಿದ್ದೀ.

Aatanu endendigoo tanna kopavannu kaadirisi kondiruvano? Igo, neenu apekshisida haage maatanaadiddee mattu kettavugalannu nadisiddee.

Jeremiah 3:5 in English

King James Version (KJV)
Will he reserve [his anger] for ever? will he keep [it] to the end? Behold, thou hast spoken and done evil things as thou couldest.
World English Bible (WEB)
“‘Will he retain his anger forever? Will he keep it to the end?’ Behold, you have spoken and have done evil things, and have had your way.”
American Standard Version (ASV)
Will he retain [his anger] for ever? will he keep it to the end? Behold, thou hast spoken and hast done evil things, and hast had thy way.
Bible in Basic English (BBE)
Will he be angry for ever? will he keep his wrath to the end? These things you have said, and have done evil and have had your way.
Darby Translation (DBY)
Will he keep [his anger] for ever? Will he preserve it perpetually? Behold, thou hast spoken and hast done evil things, and thou art [so] determined.
Webster's Bible (WBS)
Will he retain [his anger] for ever? will he keep [it] to the end? Behold, thou hast spoken and done evil things as thou couldst.
Young's Literal Translation (YLT)
Doth He keep to the age? watch for ever?' Lo, these things thou hast spoken, And thou dost the evil things, and prevailest.

Read in context

  1. 3ಆದದರಿಂದ ಮಳೆ ನಿಂತು ಹೋಯಿತು, ಹಿಂಗಾರೂ ಆಗಲಿಲ್ಲ; ಸೂಳೆಯ ಹಣೆ ನಿನಗಿತ್ತು; ನಾಚುವದನ್ನು ನಿರಾಕರಿಸಿದಿ.
  2. 4ಈಗಿನಿಂದಲೇ ನನಗೆ --ನನ್ನ ತಂದೆಯೇ, ನನ್ನ ಯೌವನದ ಮಾರ್ಗ ದರ್ಶಕನು ನೀನೇ ಎಂದು ನೀನು ಕೂಗುವದಿಲ್ಲವೋ?
  3. 5ಆತನು ಎಂದೆಂದಿಗೂ ತನ್ನ ಕೋಪವನ್ನು ಕಾದಿರಿಸಿ ಕೊಂಡಿರುವನೋ? ಇಗೋ, ನೀನು ಅಪೇಕ್ಷಿಸಿದ ಹಾಗೆ ಮಾತನಾಡಿದ್ದೀ ಮತ್ತು ಕೆಟ್ಟವುಗಳನ್ನು ನಡಿಸಿದ್ದೀ.
  4. 6ಕರ್ತನು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನಂದರೆ--ಹಿಂದಿರುಗಿದ ಇಸ್ರಾ ಯೇಲು ಮಾಡಿದ್ದನ್ನು ನೀನು ನೋಡಿದ್ದಿಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ಹೋಗಿ ಸೂಳೆತನ ಮಾಡಿದ್ದಾಳೆ.
  5. 7ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು--ನನ್ನ ಬಳಿಗೆ ತಿರುಗಿಕೋ ಅಂದೆನು; ಆದರೆ ಅವಳು ತಿರುಗಿಕೊಳ್ಳಲಿಲ್ಲ; ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು.
Read all of Jeremiah 3

Cross references

Original words (Hebrew)

Jeremiah 3:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.