Skip to content
ThuthiThuthiThuthi
Jeremiah · chapter 3 · verse 7

Jeremiah 3:7 in Kannada

ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು--ನನ್ನ ಬಳಿಗೆ ತಿರುಗಿಕೋ ಅಂದೆನು; ಆದರೆ ಅವಳು ತಿರುಗಿಕೊಳ್ಳಲಿಲ್ಲ; ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು.

Avalu ivugalannellaa maadida mele naanu--nanna balige tirugiko andenu; aadare avalu tirugikollalilla; avala vanchaneyulla sahodariyaada yehoodalu adannu nodidalu.

Jeremiah 3:7 in English

King James Version (KJV)
And I said after she had done all these [things], Turn thou unto me. But she returned not. And her treacherous sister Judah saw [it].
World English Bible (WEB)
I said after she had done all these things, ‘She will return to me;’ but she didn’t return, and her treacherous sister Judah saw it.
American Standard Version (ASV)
And I said after she had done all these things, She will return unto me; but she returned not: and her treacherous sister Judah saw it.
Bible in Basic English (BBE)
And I said, After she has done all these things she will come back to me; but she did not. And her false sister Judah saw it.
Darby Translation (DBY)
And I said, After she hath done all these [things], she will return unto me; but she returned not. And her sister Judah, the treacherous, saw [it].
Webster's Bible (WBS)
And I said after she had done all these [things] , Turn thou to me. But she returned not. And her treacherous sister Judah saw [it] .
Young's Literal Translation (YLT)
And I say, after her doing all these, Unto Me thou dost turn back, and she hath not turned back, and see [it] doth her treacherous sister Judah.

Read in context

  1. 5ಆತನು ಎಂದೆಂದಿಗೂ ತನ್ನ ಕೋಪವನ್ನು ಕಾದಿರಿಸಿ ಕೊಂಡಿರುವನೋ? ಇಗೋ, ನೀನು ಅಪೇಕ್ಷಿಸಿದ ಹಾಗೆ ಮಾತನಾಡಿದ್ದೀ ಮತ್ತು ಕೆಟ್ಟವುಗಳನ್ನು ನಡಿಸಿದ್ದೀ.
  2. 6ಕರ್ತನು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನಂದರೆ--ಹಿಂದಿರುಗಿದ ಇಸ್ರಾ ಯೇಲು ಮಾಡಿದ್ದನ್ನು ನೀನು ನೋಡಿದ್ದಿಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ಹೋಗಿ ಸೂಳೆತನ ಮಾಡಿದ್ದಾಳೆ.
  3. 7ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು--ನನ್ನ ಬಳಿಗೆ ತಿರುಗಿಕೋ ಅಂದೆನು; ಆದರೆ ಅವಳು ತಿರುಗಿಕೊಳ್ಳಲಿಲ್ಲ; ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು.
  4. 8ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು.
  5. 9ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ ಕಲ್ಲುಗಳ ಸಂಗ ಡಲೂ ಮರಗಳ ಸಂಗಡಲೂ ವ್ಯಭಿಚಾರ ಮಾಡಿದಳು.
Read all of Jeremiah 3

Cross references

Original words (Hebrew)

Jeremiah 3:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.