Jeremiah · chapter 3 · verse 8
Jeremiah 3:8 in Kannada
ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು.
Aaga naanu nodidde nandare, hindirugida israayelu vyabhichaara maadida ellaa kaaranagala nimitta naanu avalannu bittubittu tyaagapatravannu kottiddaagyoo vanchane yulla avala sahodariyaada yehoodalu bhayapadade taanu kooda hogi sooletanavannu maadidalu.
Jeremiah 3:8 in English
- King James Version (KJV)
- And I saw, when for all the causes whereby backsliding Israel committed adultery I had put her away, and given her a bill of divorce; yet her treacherous sister Judah feared not, but went and played the harlot also.
- World English Bible (WEB)
- I saw when, for this very cause, that backsliding Israel had committed adultery, I had put her away and given her a certificate of divorce, yet treacherous Judah, her sister, had no fear, but she also went and played the prostitute.
- American Standard Version (ASV)
- And I saw, when, for this very cause that backsliding Israel had committed adultery, I had put her away and given her a bill of divorcement, yet treacherous Judah her sister feared not; but she also went and played the harlot.
- Bible in Basic English (BBE)
- And though she saw that, because Israel, turning away from me, had been untrue to me, I had put her away and given her a statement in writing ending the relation between us, still Judah, her false sister, had no fear, but went and did the same.
- Darby Translation (DBY)
- And I saw that when for all the causes wherein backsliding Israel committed adultery I had put her away, and given her a bill of divorce, yet the treacherous Judah, her sister, feared not, but went and committed fornication also.
- Webster's Bible (WBS)
- And I saw, when for all the causes by which backsliding Israel committed adultery I had put her away, and given her a bill of divorce; yet her treacherous sister Judah feared not, but went and played the harlot also.
- Young's Literal Translation (YLT)
- And I see when (for all the causes whereby backsliding Israel committed adultery) I have sent her away, and I give the bill of her divorce unto her, that treacherous Judah her sister hath not feared, and goeth and committeth fornication — she also.
Read in context
- 6ಕರ್ತನು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನಂದರೆ--ಹಿಂದಿರುಗಿದ ಇಸ್ರಾ ಯೇಲು ಮಾಡಿದ್ದನ್ನು ನೀನು ನೋಡಿದ್ದಿಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ಹೋಗಿ ಸೂಳೆತನ ಮಾಡಿದ್ದಾಳೆ.
- 7ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು--ನನ್ನ ಬಳಿಗೆ ತಿರುಗಿಕೋ ಅಂದೆನು; ಆದರೆ ಅವಳು ತಿರುಗಿಕೊಳ್ಳಲಿಲ್ಲ; ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು.
- 8ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು.
- 9ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ ಕಲ್ಲುಗಳ ಸಂಗ ಡಲೂ ಮರಗಳ ಸಂಗಡಲೂ ವ್ಯಭಿಚಾರ ಮಾಡಿದಳು.
- 10ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ.
Cross references
- Deuteronomy 24:1 ಧರ್ಮೋಪದೇಶಕಾಂಡ 24:1ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳಿಗೆ ಗಂಡನಾದ ಮೇಲೆ ಅವಳಲ್ಲಿ ಅಶುದ್ಧ ವಾದದ್ದನ್ನು ನೋಡುವದರಿಂದ ಅವಳಿಗೆ ಅವನಿಂದ ಕಟಾಕ್ಷವಾಗದಿದ್ದರೆ ಅವಳಿಗೆ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಡಬೇಕು.
- Hosea 2:2–3 ಹೋಶೇಯ 2:2–3ನಿಮ್ಮ ತಾಯಿಯ ಸಂಗಡ ವಾದಿಸಿರಿ, ವಾದಿಸಿರಿ; ಅವಳು ನನ್ನ ಹೆಂಡತಿಯಲ್ಲ; ಇಲ್ಲವೆ ನಾನು ಅವಳ ಗಂಡನಲ್ಲ; ಆದದರಿಂದ ಅವಳು ತನ್ನ ದೃಷ್ಟಿಯಿಂದ ತನ್ನ ವ್ಯಭಿಚಾರತ್ವಗಳನ್ನು ತನ್ನ ಸ್ತನಗಳ ಮಧ್ಯದಿಂದ ತನ್ನ ವ್ಯಭಿಚಾರಗಳನ್ನು ತೊಲಗಿಸಲಿ. ಇಲ್ಲದಿದ್ದರೆ ನಾನು ಅವಳನ್ನು ಬೆತ್ತಲೆಯಾಗಿ ಮಾಡಿ ಅವಳು ಹುಟ್ಟಿದ ದಿನದಲ್ಲಾದ ಹಾಗೆ ನಿಲ್ಲಿಸಿ ಅವಳನ್ನು ಅರಣ್ಯ ದಂತೆ ಮಾಡುವೆನು. ಅವಳನ್ನು ಒಣಗಿದ ಭೂಮಿ ಯಂತೆ ಇಟ್ಟು ದಾಹದಿಂದ ಅವಳನ್ನು ಕೊಲ್ಲುತ್ತೇನೆ.
- Hosea 3:4 ಹೋಶೇಯ 3:4ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
- 2 Kings 18:9–11 2 ಅರಸುಗಳು 18:9–11ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ನಾದ ಹೋಶೇಯನ ಆಳ್ವಿಕೆಯ ಏಳನೇ ವರುಷದಲ್ಲಿ, ಅರಸನಾಗಿರುವ ಹಿಜ್ಕೀಯನ ನಾಲ್ಕನೇ ವರುಷದಲ್ಲಿ ಏನಾಯಿತಂದರೆ, ಅಶ್ಶೂರಿನ ಅರಸನಾದ ಶಲ್ಮನೆಸೆರನು ಸಮಾರ್ಯದ ಮೇಲೆ ಬಂದು ಅದನ್ನು ಮುತ್ತಿಗೆ ಹಾಕಿದನು. ಮೂರು ವರುಷವಾದ ತರುವಾಯ ಅವರು ಅದನ್ನು ತೆಗೆದುಕೊಂಡರು. ಇಸ್ರಾಯೇಲಿನ ಅರಸನಾಗಿರುವ ಹೋಶೇಯನ ಆಳ್ವಿಕೆಯ ಒಂಭತ್ತನೇ ವರುಷವಾದ ಹಿಜ್ಕೀಯನ ಆರನೇ ವರುಷದಲ್ಲಿ ಸಮಾ ರ್ಯವು ತೆಗೆದುಕೊಳ್ಳಲ್ಪಟ್ಟಿತು. ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
- Hosea 4:15–17 ಹೋಶೇಯ 4:15–17ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿ ದರೂ ಯೆಹೂದವು ಅಡ್ಡಿಯಾಗದಿರಲಿ, ಗಿಲ್ಗಾಲಿಗೆ ಹೋಗದೆ ಇಲ್ಲವೆ ಬೇತಾವೆನಿಗೆ ಏರದೆ ಕರ್ತನ ಜೀವದಾಣೆ ಎಂದು ಪ್ರಮಾಣಮಾಡದೆ ಇರ್ರಿ. ಹಿಂಜರಿಯುವ ಕಡಸಿನ ಹಾಗೆ ಇಸ್ರಾಯೇಲು ಹಿಂಜ ರಿಯುತ್ತದೆ; ಈಗ ಕರ್ತನು ವಿಸ್ತಾರ ಸ್ಥಳದಲ್ಲಿರುವ ಕುರಿಮರಿಯ ಹಾಗೆ ಅವರನ್ನು ಮೇಯಿಸುವನು. ಎಫ್ರಾಯಾಮನು ವಿಗ್ರಹಗಳಿಗೆ ಸೇರಿಕೊಂಡಿ ದ್ದಾನೆ, ಅವನನ್ನು ಬಿಟ್ಟುಬಿಡು.
- Isaiah 50:1 ಯೆಶಾಯ 50:1ಕರ್ತನು ಹೀಗನ್ನುತ್ತಾನೆ--ನಾನು ಬಿಟ್ಟು ಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ಇಲ್ಲವೆ ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೇನು? ಇಗೋ, ನಿಮ್ಮ ಅಕ್ರಮ ಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ; ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.
- Deuteronomy 24:3 ಧರ್ಮೋಪದೇಶಕಾಂಡ 24:3ಆ ಮತ್ತೊಬ್ಬ ಗಂಡನು ಅವಳನ್ನು ಹಗೆ ಮಾಡಿ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ತನ್ನ ಮನೆಯಿಂದ ಕಳುಹಿಸಿಬಿಟ್ಟರೆ ಇಲ್ಲವೆ ಅವಳನ್ನು ಹೆಂಡತಿಯಾಗಿ ತಕ್ಕೊಂಡ ಆ ಮತ್ತೊಬ್ಬ ಗಂಡನು ಸತ್ತರೆ
- Jeremiah 3:1 ಯೆರೆಮೀಯ 3:1ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಟ್ಟಾಗ ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನವಳಾದರೆ ಅವನು ಇನ್ನು ಅವಳ ಹತ್ತಿರ ಹಿಂತಿರುಗುವನೋ? ಆ ದೇಶವು ಬಹಳವಾಗಿ ಅಪವಿತ್ರವಾಗುವದಿಲ್ಲವೋ? ನೀನು ಅನೇಕ ಮಿಂಡರ ಸಂಗಡ ಸೂಳೆತನ ಮಾಡಿದ್ದೀ; ಆದಾಗ್ಯೂ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ.
- Hosea 9:15–17 ಹೋಶೇಯ 9:15–17ಅವರ ಕೆಟ್ಟತನ ವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿ ನಾನು ಅವರನ್ನು ಹಗೆ ಮಾಡಿದ್ದೇನೆ. ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರನ್ನು ನನ್ನ ಆಲಯದೊಳಗಿಂದ ಹೊರಡಿಸಿ ಅವ ರನ್ನು ಇನ್ನು ಪ್ರೀತಿಮಾಡುವದೇ ಇಲ್ಲ; ಅವರ ಪ್ರಭು ಗಳೆಲ್ಲಾ ತಿರುಗಿ ಬೀಳುವವರೇ. ಎಫ್ರಾಯಾಮ್ಯರು ಹೊಡೆಯಲ್ಪಟ್ಟಿದ್ದಾರೆ, ಅವರ ಬೇರು ಒಣಗಿ ಹೋಗಿದೆ, ಅವರು ಫಲವನ್ನು ಕೊಡುವದಿಲ್ಲ; ಹೌದು, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು.ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು. ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
- Ezekiel 23:9 ಯೆಹೆಜ್ಕೇಲನು 23:9ಆದದರಿಂದ ನಾನು ಅವಳನ್ನು ಅವಳ ಪ್ರಿಯರಿಂದಲೂ ಒಪ್ಪಿಸುವ ಅವಳ ಅಶ್ಶೂರ್ಯರಿಂದಲೂ ಅವರೆಲ್ಲರಿಂದಲೂ ಮೋಹಿಸ ಲ್ಪಟ್ಟಳು;
- Ezekiel 16:47 ಯೆಹೆಜ್ಕೇಲನು 16:47ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ, ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ.
- Ezekiel 23:11–21 ಯೆಹೆಜ್ಕೇಲನು 23:11–21ಅವಳ ಸಹೋದರಿ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡಳು. ತನ್ನ ಸಹೋದರಿಯ ವ್ಯಭಿಚಾರಕ್ಕಿಂತಲೂ ಹೆಚ್ಚಾಗಿ ವ್ಯಭಿಚಾರಗಳನ್ನು ನಡೆ ಸಿದಳು. ಅವಳು ತನ್ನ ನೆರೆಯವರಾದ ಅಶ್ಶೂರ್ಯ ರನ್ನೂ ನಾಯಕರು ಮತ್ತು ಅಧಿಕಾರಸ್ಥರು ಗಂಭೀರವಾಗಿ ಧರಿಸಲ್ಪಟ್ಟು ಕುದುರೆಗಳ ಮೇಲೆ ಸವಾರಿಮಾಡುವ ರಾಹುತರಾಗಿಯೂ ಅಪೇಕ್ಷಿಸತಕ್ಕ ಯೌವನಸ್ಥರಾ ಗಿಯೂ ಇರುವಂಥ ಅವರನ್ನು ಮೋಹಿಸಿದಳು. ಆಗ ನಾನು ಅವಳು ಅಪವಿತ್ರವಾದಳೆಂದು ನೋಡಿದೆನು; ಅವರಿಬ್ಬರೂ ಒಂದೇ ಮಾರ್ಗವನ್ನು ಹಿಡಿದರು. ಅವಳು ತನ್ನ ವ್ಯಭಿಚಾರವನ್ನು ಇನ್ನು ಹೆಚ್ಚಿಸಿದಳು; ಗೋಡೆಯ ಮೇಲೆ ಬರೆಯಲ್ಪಟ್ಟ ಮನುಷ್ಯರನ್ನೂ ಕುಂಕುಮ ಇಟ್ಟುಕೊಂಡ ಕಸ್ದೀಯರ ಹಾಗೆ ಕಂಡು ಬರುವ ಪ್ರತಿಮೆಗಳನ್ನೂ (ಮನುಷ್ಯ ಆಕಾರಗಳನ್ನೂ) ನೋಡಿದಾಗ, ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ ಕೊಂಡಂಥ ತನ್ನ ತಲೆಗಳಲ್ಲಿ ಅಲಂಕಾರವಾದ ರುಮಾ ಲನ್ನು ಧರಿಸಿದಂಥ ಎಲ್ಲರೂ ನೋಟದಲ್ಲಿ ಅವರ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಕುಮಾರರ ಹಾಗಿರುವದನ್ನು; ಅವಳು ಅವಳ ಕಣ್ಣುಗಳಿಂದ ತಕ್ಷಣವೇ ಅವರನ್ನು ನೋಡಿದಾಗ ಅವರನ್ನು ಮೋಹಿಸಿ ದಳು; ಅವರ ಬಳಿಗೆ ಕಸ್ದೀಯಕ್ಕೆ ದೂತರನ್ನು ಕಳುಹಿಸಿ ದಳು. ಬಾಬೆಲಿನವರು ಅವಳ, ಪ್ರೀತಿಯ ಹಾಸಿ ಗೆಯ ಮೇಲೆ ಬಂದು ಅವಳನ್ನು ವ್ಯಭಿಚಾರದಿಂದ ಅಪವಿತ್ರಪಡಿಸಿದರು; ಅವಳು ಅವರಿಂದ ಹಾಳಾದ ಮೇಲೆ ತನ್ನ ಮನಸ್ಸನ್ನು ಅವರ ಕಡೆಯಿಂದ ಅಗಲಿಸಿ ಕೊಂಡಳು. ಹೀಗೆ ಅವಳು ವ್ಯಭಿಚಾರವನ್ನು ಕಂಡುಹಿಡಿದು ತನ್ನ ಬೆತ್ತಲೆತನವನು ಬಯಲುಪಡಿಸಿ ಕೊಂಡಾಗ, ತನ್ನ ಅನುರಾಗವು ಮೊದಲು ಇವಳ ಸಹೋದರಿಯಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು. ಆದರೂ ಅವಳು ಐಗುಪ್ತದೇಶದಲ್ಲಿ ವ್ಯಭಿಚಾರ ಮಾಡಿದಾಗ ತನ್ನ ಯೌವನದ ದಿನಗಳನ್ನು ಜ್ಞಾಪಕಮಾಡಿಕೊಂಡು ತನ್ನ ವ್ಯಭಿಚಾರವನ್ನು ಹೆಚ್ಚಿಸಿ ದಳು. ಹೇಗಂದರೆ, ಕತ್ತೆಗಳ ಮಾಂಸದಂತೆ ಮಾಂಸ ವುಳ್ಳವರಾಗಿಯೂ ಕುದುರೆಗಳ ವೀರ್ಯದಂತೆ ವೀರ್ಯ ವುಳ್ಳವರಾಗಿಯೂ ಇರುವ ತನ್ನ ಉಪಪತಿಗಳನ್ನು ಮೋಹಿಸಿದರು. ಹೀಗೆ ಐಗುಪ್ತರಿಂದ ನಿನ್ನ ಯೌವ ನದ ಸ್ತನಗಳ ತೊಟ್ಟುಗಳನ್ನು ಒತ್ತಿಸಿಕೊಂಡು ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ.
Original words (Hebrew)
- saw · H7200רָאָה râʼâh
- causes · H182אוֹדוֹת ʼôwdôwth
- backsliding · H4878מְשׁוּבָה mᵉshûwbâh
- Israel · H3478יִשְׂרָאֵל Yisrâʼêl
- adultery · H5003נָאַף nâʼaph
- away · H7971שָׁלַח shâlach
- given · H5414נָתַן nâthan
- bill · H5612סֵפֶר çêpher
- divorce · H3748כְּרִיתוּת kᵉrîythûwth
- treacherous · H898בָּגַד bâgad
- sister · H269אָחוֹת ʼâchôwth
- Judah · H3063יְהוּדָה Yᵉhûwdâh
- feared · H3372יָרֵא yârêʼ
- went · H3212יָלַךְ yâlak
- harlot · H2181זָנָה zânâh