Jeremiah · chapter 30 · verse 1
Jeremiah 30:1 in Kannada
ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ, ಇಸ್ರಾಯೇಲಿನ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--
Yereviాyanige kartaninda untaada vaakyavenandare, israayelina deva raada kartanu heege heluttaane--
Jeremiah 30:1 in English
- King James Version (KJV)
- The word that came to Jeremiah from the LORD, saying,
- World English Bible (WEB)
- The word that came to Jeremiah from the LORD, saying,
- American Standard Version (ASV)
- The word that came to Jeremiah from Jehovah, saying,
- Bible in Basic English (BBE)
- The word which came to Jeremiah from the Lord, saying,
- Darby Translation (DBY)
- The word that came to Jeremiah from Jehovah, saying,
- Webster's Bible (WBS)
- The word that came to Jeremiah from the LORD, saying,
- Young's Literal Translation (YLT)
- The word that hath been unto Jeremiah from Jehovah, saying,
Read in context
- 1ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ, ಇಸ್ರಾಯೇಲಿನ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--
- 2ನಾನು ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ಬರೆ.
- 3ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ನನ್ನ ಜನರಾದ ಇಸ್ರಾಯೇಲ್ ಮತ್ತು ಯೆಹೂದದ ಸೆರೆಯವರನ್ನು ತಿರುಗಿ ಬರ ಮಾಡುತ್ತೇನೆ; ಆಗ ನಾನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ; ಅವರು ಅದನ್ನು ಸ್ವಾಧೀನ ಮಾಡಿಕೊಳ್ಳುವರು.
Cross references
- Jeremiah 26:15 ಯೆರೆಮೀಯ 26:15ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
- Jeremiah 1:1–2 ಯೆರೆಮೀಯ 1:1–2ಬೆನ್ಯಾವಿಾನನ ದೇಶದ ಅನಾತೋತಿನಲ್ಲಿದ್ದ ಯಾಜಕರಲ್ಲಿ ಒಬ್ಬನಾದ ಹಿಲ್ಕೀ ಯನ ಮಗನಾಗಿರುವ ಯೆರೆವಿಾಯನ ವಾಕ್ಯಗಳು. ಯೆಹೂದದ ಅರಸನಾದ ಆಮೋನನ ಮಗನಾದ ಯೋಷೀಯನ ದಿನಗಳಲ್ಲಿ ಅವನ ಆಳಿಕೆಯ ಹದಿಮೂರನೇ ವರುಷದಲ್ಲಿ ಅವನಿಗೆ ಕರ್ತನ ವಾಕ್ಯವು ಉಂಟಾಯಿತು.