Skip to content
ThuthiThuthiThuthi
Jeremiah · chapter 30 · verse 10

Jeremiah 30:10 in Kannada

ಆದದರಿಂದ ನನ್ನ ಸೇವಕನಾದ ಯಾಕೋ ಬನೇ, ಭಯಪಡಬೇಡ ಎಂದು ಕರ್ತನು ಅನ್ನುತ್ತಾನೆ; ಇಸ್ರಾಯೇಲೇ ಹೆದರಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಲ್ಲಿರುವನು; ಹೆದರಿಸುವವನಿಲ್ಲದೆ ಸೌಖ್ಯವಾಗಿರುವನು.

Aadadarinda nanna sevakanaada yaako bane, bhayapadabeda endu kartanu annuttaane; israayele hedarabeda; igo, naanu ninnannu dooradindaloo ninna santaanavannu sere oyda deshadindaloo rakshisuttene; yaakobanu tirugi bandu vishraantiyalliruvanu; hedarisuvavanillade saukhyavaagiruvanu.

Jeremiah 30:10 in English

King James Version (KJV)
Therefore fear thou not, O my servant Jacob, saith the LORD; neither be dismayed, O Israel: for, lo, I will save thee from afar, and thy seed from the land of their captivity; and Jacob shall return, and shall be in rest, and be quiet, and none shall make [him] afraid.
World English Bible (WEB)
Therefore don’t be afraid, O Jacob my servant, says the LORD. Don’t be dismayed, Israel. For, behold, I will save you from afar, and save your offspring from the land of their captivity. Jacob will return, and will be quiet and at ease. No one will make him afraid.
American Standard Version (ASV)
Therefore fear thou not, O Jacob my servant, saith Jehovah; neither be dismayed, O Israel: for, lo, I will save thee from afar, and thy seed from the land of their captivity; and Jacob shall return, and shall be quiet and at ease, and none shall make him afraid.
Bible in Basic English (BBE)
So have no fear, O Jacob, my servant, says the Lord; and do not be troubled, O Israel: for see, I will make you come back from far away, and your seed from the land where they are prisoners; and Jacob will come back, and will be quiet and at peace, and no one will give him cause for fear.
Darby Translation (DBY)
And thou, my servant Jacob, fear not, saith Jehovah; neither be dismayed, O Israel: for behold, I will save thee from afar, and thy seed from the land of their captivity; and Jacob shall return, and shall be in rest, and at ease, and none shall make [him] afraid.
Webster's Bible (WBS)
Therefore fear thou not, O my servant Jacob, saith the LORD; neither be dismayed, O Israel: for lo, I will save thee from afar, and thy seed from the land of their captivity; and Jacob shall return, and shall be in rest, and quiet, and none shall make [him] afraid.
Young's Literal Translation (YLT)
And thou, be not afraid, My servant Jacob, An affirmation of Jehovah, Nor be affrighted, O Israel, For, lo, I am saving thee from afar, And thy seed from the land of their captivity, And Jacob hath turned back and rested, And is quiet, and there is none troubling.

Read in context

  1. 8ಆ ದಿವಸದಲ್ಲಿ ಆಗುವದೇನಂದರೆ--ನಾನು ಅವನ ನೊಗವನ್ನು ನಿನ್ನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು; ನಿನ್ನ ಬಂಧನಗಳನ್ನು ಹರಿದುಬಿಡುವೆನು; ಅನ್ಯರು ಇನ್ನು ಅವನಿಂದ ಸೇವೆ ಮಾಡಿಸಿಕೊಳ್ಳುವದಿಲ್ಲವೆಂದು ಸೈನ್ಯ ಗಳ ಕರ್ತನು ಅನ್ನುತ್ತಾನೆ.
  2. 9ಆದರೆ ಅವರು ತಮ್ಮ ದೇವರಾದ ಕರ್ತನಿಗೂ ಅವರಿಗೋಸ್ಕರ ನಾನು ಎಬ್ಬಿ ಸುವ ಅವರ ಅರಸನಾದ ದಾವೀದನಿಗೂ ಸೇವೆ ಮಾಡು ವರು.
  3. 10ಆದದರಿಂದ ನನ್ನ ಸೇವಕನಾದ ಯಾಕೋ ಬನೇ, ಭಯಪಡಬೇಡ ಎಂದು ಕರ್ತನು ಅನ್ನುತ್ತಾನೆ; ಇಸ್ರಾಯೇಲೇ ಹೆದರಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಲ್ಲಿರುವನು; ಹೆದರಿಸುವವನಿಲ್ಲದೆ ಸೌಖ್ಯವಾಗಿರುವನು.
  4. 11ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ.
  5. 12ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಗಾಯವು ಗುಣಹೊಂದದು ನಿನ್ನ ಬಾಸುಂಡೆಯು ಅಘೋರ ವಾದದ್ದು.
Read all of Jeremiah 30

Cross references

Original words (Hebrew)

Jeremiah 30:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.