Skip to content
ThuthiThuthiThuthi
Jeremiah · chapter 30 · verse 12

Jeremiah 30:12 in Kannada

ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಗಾಯವು ಗುಣಹೊಂದದು ನಿನ್ನ ಬಾಸುಂಡೆಯು ಅಘೋರ ವಾದದ್ದು.

Kartanu heege heluttaane--ninna gaayavu gunahondadu ninna baasundeyu aghora vaadaddu.

Jeremiah 30:12 in English

King James Version (KJV)
For thus saith the LORD, Thy bruise [is] incurable, [and] thy wound [is] grievous.
World English Bible (WEB)
For the LORD says, “Your hurt is incurable. Your wound is grievous.
American Standard Version (ASV)
For thus saith Jehovah, Thy hurt is incurable, and thy wound grievous.
Bible in Basic English (BBE)
For the Lord has said, Your disease may not be made well and your wound is bitter.
Darby Translation (DBY)
For thus saith Jehovah: Thy bruise is incurable, thy wound is grievous.
Webster's Bible (WBS)
For thus saith the LORD, Thy bruise [is] incurable, [and] thy wound [is] grievous.
Young's Literal Translation (YLT)
For thus said Jehovah: Incurable is thy breach, grievous thy stroke,

Read in context

  1. 10ಆದದರಿಂದ ನನ್ನ ಸೇವಕನಾದ ಯಾಕೋ ಬನೇ, ಭಯಪಡಬೇಡ ಎಂದು ಕರ್ತನು ಅನ್ನುತ್ತಾನೆ; ಇಸ್ರಾಯೇಲೇ ಹೆದರಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಲ್ಲಿರುವನು; ಹೆದರಿಸುವವನಿಲ್ಲದೆ ಸೌಖ್ಯವಾಗಿರುವನು.
  2. 11ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ.
  3. 12ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಗಾಯವು ಗುಣಹೊಂದದು ನಿನ್ನ ಬಾಸುಂಡೆಯು ಅಘೋರ ವಾದದ್ದು.
  4. 13ಅದನ್ನು ನಿನಗೆ ಕಟ್ಟುವ ಹಾಗೆ ನಿನಗೋ ಸ್ಕರ ವಾದಿಸುವವರು ಯಾರೂ ಇರುವದಿಲ್ಲ. ವಾಸಿ ಮಾಡುವ ಔಷಧಗಳು ನಿನಗೆ ಇಲ್ಲ.
  5. 14ನಿನ್ನನ್ನು ಪ್ರೀತಿ ಮಾಡುವವರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವದಿಲ್ಲ; ನಿನ್ನ ಅಕ್ರಮಗಳು ಬಹಳವೂ ನಿನ್ನ ಪಾಪಗಳು ಪ್ರಬಲವೂ ಆಗಿರುವದರಿಂದ ಶತ್ರುವಿನ ಗಾಯದಿಂದಲೂ ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ.
Read all of Jeremiah 30

Cross references

Original words (Hebrew)

Jeremiah 30:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.