Skip to content
ThuthiThuthiThuthi
Jeremiah · chapter 30 · verse 17

Jeremiah 30:17 in Kannada

ಚೀಯೋನು ತಳ್ಳಿಬಿಡಲ್ಪ ಟ್ಟದ್ದೂ ಅದನ್ನು ವಿಚಾರಿಸುವವರು ಯಾರೂ ಇಲ್ಲ ವೆಂದೂ ಅವರು ನಿನ್ನ ವಿಷಯ ಹೇಳುವದರಿಂದ ನಿನಗೆ ಕ್ಷೇಮವನ್ನುಂಟು ಮಾಡುವೆನು; ನಿನ್ನ ಗಾಯ ಗಳನ್ನು ಸ್ವಸ್ಥ ಮಾಡುವೆನೆಂದು ಕರ್ತನು ಅನ್ನುತ್ತಾನೆ.

Cheeyonu tallibidalpa ttaddoo adannu vichaarisuvavaru yaaroo illa vendoo avaru ninna vishaya heluvadarinda ninage kshemavannuntu maaduvenu; ninna gaaya galannu svastha maaduvenendu kartanu annuttaane.

Jeremiah 30:17 in English

King James Version (KJV)
For I will restore health unto thee, and I will heal thee of thy wounds, saith the LORD; because they called thee an Outcast, [saying], This [is] Zion, whom no man seeketh after.
World English Bible (WEB)
For I will restore health to you, and I will heal you of your wounds,” says the LORD, “because they have called you an outcast, saying, ‘It is Zion, whom no man seeks after.’”
American Standard Version (ASV)
For I will restore health unto thee, and I will heal thee of thy wounds, saith Jehovah; because they have called thee an outcast, [saying], It is Zion, whom no man seeketh after.
Bible in Basic English (BBE)
For I will make you healthy again and I will make you well from your wounds, says the Lord; because they have given you the name of an outlaw, saying, It is Zion cared for by no man.
Darby Translation (DBY)
For I will apply a bandage unto thee, and I will heal thee of thy wounds, saith Jehovah; for they have called thee an outcast: This is Zion that no man seeketh after.
Webster's Bible (WBS)
For I will restore health to thee, and I will heal thee of thy wounds, saith the LORD; because they called thee an Outcast, [saying] , This [is] Zion, whom no man seeketh after.
Young's Literal Translation (YLT)
For I increase health to thee, And from thy strokes I do heal thee, An affirmation of Jehovah, For 'Outcast' they have called to thee, 'Zion it [is], there is none seeking for her.'

Read in context

  1. 15ನಿನ್ನ ಗಾಯದ ನೋವಿನ ನಿಮಿತ್ತ ಯಾಕೆ ಕೂಗುತ್ತೀ? ನಿನ್ನ ದುಃಖವು ಗುಣವಾಗ ದಂಥದ್ದೇ; ನಿನ್ನ ಅಕ್ರಮಗಳು ಬಹಳವಾಗಿರುವದ ರಿಂದಲೂ ನಿನ್ನ ಪಾಪಗಳು ಪ್ರಬಲವಾಗಿರುವದ ರಿಂದಲೂ ಇವುಗಳನ್ನು ನಿನಗೆ ಮಾಡಿದ್ದೇನೆ.
  2. 16ಆದರೂ ನಿನ್ನನ್ನು ನುಂಗುವವರೆಲ್ಲರೂ ನುಂಗಲ್ಪಡು ವರು; ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಗೆ ಹೋಗುವನು; ನಿನ್ನನ್ನು ಕೊಳ್ಳೆಮಾಡುವವರು ಕೊಳ್ಳೆ ಯಾಗುವರು; ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು.
  3. 17ಚೀಯೋನು ತಳ್ಳಿಬಿಡಲ್ಪ ಟ್ಟದ್ದೂ ಅದನ್ನು ವಿಚಾರಿಸುವವರು ಯಾರೂ ಇಲ್ಲ ವೆಂದೂ ಅವರು ನಿನ್ನ ವಿಷಯ ಹೇಳುವದರಿಂದ ನಿನಗೆ ಕ್ಷೇಮವನ್ನುಂಟು ಮಾಡುವೆನು; ನಿನ್ನ ಗಾಯ ಗಳನ್ನು ಸ್ವಸ್ಥ ಮಾಡುವೆನೆಂದು ಕರ್ತನು ಅನ್ನುತ್ತಾನೆ.
  4. 18ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು.
  5. 19ಅವುಗಳೊಳಗಿಂದ ಕೃತಜ್ಞತಾ ಸ್ತೋತ್ರವೂ ಸಂತೋ ಷಪಡುವವರ ಸ್ವರವೂ ಹೊರಡುವದು; ಅವರನ್ನು ಅಭಿವೃದ್ಧಿಮಾಡುವೆನು; ಅವರು ಕೊಂಚವಾಗಿರರು, ಅವರು ಅಲ್ಪವಾಗದ ಹಾಗೆ ಅವರಿಗೆ ಘನವನ್ನು ಕೊಡುವೆನು.
Read all of Jeremiah 30

Cross references

Original words (Hebrew)

Jeremiah 30:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.