Skip to content
ThuthiThuthiThuthi
Jeremiah · chapter 30 · verse 18

Jeremiah 30:18 in Kannada

ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು.

Kartanu heege heluttaane--igo, naanu yaakobana gudaaragala sereyannu tirugi taruttene; avana nivaasagalannu karunisuttene; pattanavu adara dinneya mele kattalpaduvadu; aramaneyu takkasthaladalli neleyaagiruvadu.

Jeremiah 30:18 in English

King James Version (KJV)
Thus saith the LORD; Behold, I will bring again the captivity of Jacob’s tents, and have mercy on his dwellingplaces; and the city shall be builded upon her own heap, and the palace shall remain after the manner thereof.
World English Bible (WEB)
The LORD says: “Behold, I will reverse the captivity of Jacob’s tents, and have compassion on his dwelling places. The city will be built on its own hill, and the palace will be inhabited in its own place.
American Standard Version (ASV)
Thus saith Jehovah: Behold, I will turn again the captivity of Jacob’s tents, and have compassion on his dwelling-places; and the city shall be builded upon its own hill, and the palace shall be inhabited after its own manner.
Bible in Basic English (BBE)
The Lord has said, See, I am changing the fate of the tents of Jacob, and I will have pity on his houses; the town will be put up on its hill, and the great houses will be living-places again.
Darby Translation (DBY)
Thus saith Jehovah: Behold, I will turn the captivity of Jacob's tents, and have mercy on his habitations; and the city shall be built upon her own heap; and the palace shall be inhabited after the manner thereof.
Webster's Bible (WBS)
Thus saith the LORD; Behold, I will bring again the captivity of Jacob's tents, and have mercy on his dwelling places; and the city shall be built upon her own heap, and the palace shall remain after its manner.
Young's Literal Translation (YLT)
Thus said Jehovah: Lo, I turn back [to] the captivity of the tents of Jacob, And his dwelling places I pity, And the city hath been built on its heap, And the palace according to its ordinance remaineth.

Read in context

  1. 16ಆದರೂ ನಿನ್ನನ್ನು ನುಂಗುವವರೆಲ್ಲರೂ ನುಂಗಲ್ಪಡು ವರು; ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಗೆ ಹೋಗುವನು; ನಿನ್ನನ್ನು ಕೊಳ್ಳೆಮಾಡುವವರು ಕೊಳ್ಳೆ ಯಾಗುವರು; ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು.
  2. 17ಚೀಯೋನು ತಳ್ಳಿಬಿಡಲ್ಪ ಟ್ಟದ್ದೂ ಅದನ್ನು ವಿಚಾರಿಸುವವರು ಯಾರೂ ಇಲ್ಲ ವೆಂದೂ ಅವರು ನಿನ್ನ ವಿಷಯ ಹೇಳುವದರಿಂದ ನಿನಗೆ ಕ್ಷೇಮವನ್ನುಂಟು ಮಾಡುವೆನು; ನಿನ್ನ ಗಾಯ ಗಳನ್ನು ಸ್ವಸ್ಥ ಮಾಡುವೆನೆಂದು ಕರ್ತನು ಅನ್ನುತ್ತಾನೆ.
  3. 18ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು.
  4. 19ಅವುಗಳೊಳಗಿಂದ ಕೃತಜ್ಞತಾ ಸ್ತೋತ್ರವೂ ಸಂತೋ ಷಪಡುವವರ ಸ್ವರವೂ ಹೊರಡುವದು; ಅವರನ್ನು ಅಭಿವೃದ್ಧಿಮಾಡುವೆನು; ಅವರು ಕೊಂಚವಾಗಿರರು, ಅವರು ಅಲ್ಪವಾಗದ ಹಾಗೆ ಅವರಿಗೆ ಘನವನ್ನು ಕೊಡುವೆನು.
  5. 20ಅವರ ಮಕ್ಕಳು ಸಹ ಪೂರ್ವ ಕಾಲದ ಹಾಗೆ ಇರುವರು; ಅವರ ಸಭೆಯು ನನ್ನ ಮುಂದೆ ಸ್ಥಾಪಿಸಲ್ಪಡುವದು; ಅವರನ್ನು ಬಾಧಿಸುವವರೆಲ್ಲರನ್ನು ವಿಚಾರಿಸುವೆನು.
Read all of Jeremiah 30

Cross references

Original words (Hebrew)

Jeremiah 30:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.