Jeremiah · chapter 30 · verse 21
Jeremiah 30:21 in Kannada
ಅವರ ಪ್ರಧಾನರು ಅವರೊಳಗೆ ಇರುವರು; ಅವರನ್ನಾಳುವವನು ಅವರ ಮಧ್ಯದಲ್ಲಿಂದ ಹೊರಡುವನು; ನಾನು ಅವನನ್ನು ಹತ್ತಿರ ಬರಮಾಡು ವೆನು; ಅವನು ನನಗೆ ಸವಿಾಪಿಸುವನು; ಆದರೆ ನನಗೆ ಸವಿಾಪಿಸುವದಕ್ಕೆ ತನ್ನ ಹೃದಯ ನಿಶ್ಚಯ ಮಾಡಿಕೊಂಡ ಇವನಾರೆಂದು ಕರ್ತನು ಅನ್ನುತ್ತಾನೆ.
Avara pradhaanaru avarolage iruvaru; avarannaaluvavanu avara madhyadallinda horaduvanu; naanu avanannu hattira baramaadu venu; avanu nanage saviాpisuvanu; aadare nanage saviాpisuvadakke tanna hrudaya nishchaya maadikonda ivanaarendu kartanu annuttaane.
Jeremiah 30:21 in English
- King James Version (KJV)
- And their nobles shall be of themselves, and their governor shall proceed from the midst of them; and I will cause him to draw near, and he shall approach unto me: for who [is] this that engaged his heart to approach unto me? saith the LORD.
- World English Bible (WEB)
- Their prince will be one of them, and their ruler will proceed from among them. I will cause him to draw near, and he will approach me; for who is he who has had boldness to approach me?” says the LORD.
- American Standard Version (ASV)
- And their prince shall be of themselves, and their ruler shall proceed from the midst of them; and I will cause him to draw near, and he shall approach unto me: for who is he that hath had boldness to approach unto me? saith Jehovah.
- Bible in Basic English (BBE)
- And their chief will be of their number; their ruler will come from among themselves; and I will let him be present before me, so that he may come near to me: for who may have strength of heart to come near me? says the Lord.
- Darby Translation (DBY)
- And their prince shall be of themselves, and their ruler shall proceed from the midst of them; and I will cause him to approach, and he shall draw near unto me. For who is this that engageth his heart to draw near unto me? saith Jehovah.
- Webster's Bible (WBS)
- And their nobles shall be from themselves, and their governor shall proceed from the midst of them; and I will cause him to draw near, and he shall approach time: for who [is] this that engaged his heart to approach to me? saith the LORD.
- Young's Literal Translation (YLT)
- And his honourable one hath been of himself, And his ruler from his midst goeth forth, And I have caused him to draw near, And he hath drawn nigh unto Me, For who [is] he who hath pledged his heart To draw nigh unto Me? An affirmation of Jehovah.
Read in context
- 19ಅವುಗಳೊಳಗಿಂದ ಕೃತಜ್ಞತಾ ಸ್ತೋತ್ರವೂ ಸಂತೋ ಷಪಡುವವರ ಸ್ವರವೂ ಹೊರಡುವದು; ಅವರನ್ನು ಅಭಿವೃದ್ಧಿಮಾಡುವೆನು; ಅವರು ಕೊಂಚವಾಗಿರರು, ಅವರು ಅಲ್ಪವಾಗದ ಹಾಗೆ ಅವರಿಗೆ ಘನವನ್ನು ಕೊಡುವೆನು.
- 20ಅವರ ಮಕ್ಕಳು ಸಹ ಪೂರ್ವ ಕಾಲದ ಹಾಗೆ ಇರುವರು; ಅವರ ಸಭೆಯು ನನ್ನ ಮುಂದೆ ಸ್ಥಾಪಿಸಲ್ಪಡುವದು; ಅವರನ್ನು ಬಾಧಿಸುವವರೆಲ್ಲರನ್ನು ವಿಚಾರಿಸುವೆನು.
- 21ಅವರ ಪ್ರಧಾನರು ಅವರೊಳಗೆ ಇರುವರು; ಅವರನ್ನಾಳುವವನು ಅವರ ಮಧ್ಯದಲ್ಲಿಂದ ಹೊರಡುವನು; ನಾನು ಅವನನ್ನು ಹತ್ತಿರ ಬರಮಾಡು ವೆನು; ಅವನು ನನಗೆ ಸವಿಾಪಿಸುವನು; ಆದರೆ ನನಗೆ ಸವಿಾಪಿಸುವದಕ್ಕೆ ತನ್ನ ಹೃದಯ ನಿಶ್ಚಯ ಮಾಡಿಕೊಂಡ ಇವನಾರೆಂದು ಕರ್ತನು ಅನ್ನುತ್ತಾನೆ.
- 22ನೀವು ನನಗೆ ಜನರಾಗಿರುವಿರಿ; ನಾನು ನಿಮಗೆ ದೇವರಾಗಿರುವೆನು.
- 23ಇಗೋ, ಕರ್ತನ ಬಿರುಗಾಳಿ ರೌದ್ರವಾಗಿ ಹೊರ ಡುತ್ತದೆ. ಅದು ಬಡಕೊಂಡು ಹೋಗುವ ಬಿರುಗಾಳಿ ಯೇ; ಬಾಧೆಯು ದುಷ್ಟರ ತಲೆಯ ಮೇಲೆ ಬೀಳುವದು.ಕರ್ತನ ಕೋಪದ ಉರಿಯು ಅದನ್ನು ಮಾಡುವ ವರೆಗೂ ತನ್ನ ಹೃದಯದ ಆಲೋಚನೆಗಳನ್ನು ನಡಿಸಿ ರುವ ವರೆಗೂ ತಿರುಗುವದಿಲ್ಲ; ನೀವು ಅಂತ್ಯದಿನದಲ್ಲಿ ಅದನ್ನು ಯೋಚಿಸುವಿರಿ.
Cross references
- Numbers 16:5 ಅರಣ್ಯಕಾಂಡ 16:5ಕೋರಹನಿಗೂ ಅವನ ಸಮಸ್ತ ಸಮೂಹಕ್ಕೂ--ಕರ್ತನು ತನ್ನ ಹತ್ತಿರ ಬರ ಮಾಡಿಕೊಳ್ಳುವ ಹಾಗೆ ತಾನು ಆದುಕೊಂಡವನೂ ಪರಿಶುದ್ಧನೂ ಯಾರು ಎಂದು ನಾಳೆ ತೋರಿಸುವನು. ಆತನು ಯಾರನ್ನು ಆದುಕೊಳ್ಳುವನೋ ಅವರನ್ನು ಹತ್ತಿರ ಬರಮಾಡಿಕೊಳ್ಳುವನು. ನೀವು ಇದನ್ನು ಮಾಡಿರಿ:
- Ezekiel 34:23–24 ಯೆಹೆಜ್ಕೇಲನು 34:23–24ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ. ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ;
- Ezekiel 37:24 ಯೆಹೆಜ್ಕೇಲನು 37:24ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.
- Acts 5:31 ಅಪೊಸ್ತಲರ ಕೃತ್ಯಗಳು 5:31ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
- Mark 11:9–10 ಮಾರ್ಕನು 11:9–10ಆಗ ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗು ತ್ತಾ-- ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಕರ್ತನ ಹೆಸರಿನಲ್ಲಿ ಬರುವ ನಮ್ಮ ತಂದೆ ಯಾದ ದಾವೀದನ ರಾಜ್ಯವು ಆಶೀರ್ವದಿಸಲ್ಪಡಲಿ; ಉನ್ನತದಲ್ಲಿ ಹೊಸನ್ನ ಎಂದು ಹೇಳಿದರು.
- Psalm 110:1–4 ಕೀರ್ತನೆಗಳು 110:1–4ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ, ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು. ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು. ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.
- Hebrews 7:21–26 ಇಬ್ರಿಯರಿಗೆ 7:21–26(ಆ ಯಾಜಕರೂ ಆಣೆಯಿಲ್ಲದೆ ಯಾಜಕರಾದರು); ಈತನಾದರೊ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನಿಗೆ ಹೇಳಿದ ಕರ್ತನು ಆಣೆಯಿಟ್ಟು ನುಡಿದನು, ಪಶ್ಚಾತ್ತಾಪಪಡುವದಿಲ್ಲ. ಇದರಿಂದಲೇ ಯೇಸು ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು. ಅವರು (ಲೇವಿಯರು) ಶಾಶ್ವತವಾಗಿ ಉದ್ಯೋಗ ನಡಿಸುವದಕ್ಕೆ ಮರಣ ಕಾರಣದಿಂದ ನಿಜವಾಗಿಯೂ ಅವರಲ್ಲಿ ಯಾಜಕರಾದವರು ಅನೇಕರು; ಈತನಾ ದರೋ ಸದಾಕಾಲವಿರುವದರಿಂದ ಬದಲಾವಣೆಯಾ ಗದ ಯಾಜಕತ್ವವನ್ನು ಹೊಂದಿದ್ದಾನೆ. ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ. ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
- Deuteronomy 18:18 ಧರ್ಮೋಪದೇಶಕಾಂಡ 18:18ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.
- 1 John 2:2 1 ಯೋಹಾನನು 2:2ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Zechariah 6:12–13 ಜೆಕರ್ಯ 6:12–13ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು. ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು.
- Deuteronomy 33:5 ಧರ್ಮೋಪದೇಶಕಾಂಡ 33:5ಜನರ ಮುಖ್ಯಸ್ಥರೂ ಇಸ್ರಾಯೇಲಿನ ಗೋತ್ರ ಗಳೂ ಕೂಡಿಕೊಂಡಿದ್ದಾಗ ಆತನು ಯೆಶುರೂನಿನಲ್ಲಿ ಅರಸನಾಗಿದ್ದನು.