Jeremiah · chapter 30 · verse 23
Jeremiah 30:23 in Kannada
ಇಗೋ, ಕರ್ತನ ಬಿರುಗಾಳಿ ರೌದ್ರವಾಗಿ ಹೊರ ಡುತ್ತದೆ. ಅದು ಬಡಕೊಂಡು ಹೋಗುವ ಬಿರುಗಾಳಿ ಯೇ; ಬಾಧೆಯು ದುಷ್ಟರ ತಲೆಯ ಮೇಲೆ ಬೀಳುವದು.ಕರ್ತನ ಕೋಪದ ಉರಿಯು ಅದನ್ನು ಮಾಡುವ ವರೆಗೂ ತನ್ನ ಹೃದಯದ ಆಲೋಚನೆಗಳನ್ನು ನಡಿಸಿ ರುವ ವರೆಗೂ ತಿರುಗುವದಿಲ್ಲ; ನೀವು ಅಂತ್ಯದಿನದಲ್ಲಿ ಅದನ್ನು ಯೋಚಿಸುವಿರಿ.
Igo, kartana birugaali raudravaagi hora duttade. Adu badakondu hoguva birugaali ye; baadheyu dushtara taleya mele beeluvadu.kartana kopada uriyu adannu maaduva varegoo tanna hrudayada aalochanegalannu nadisi ruva varegoo tiruguvadilla; neevu antyadinadalli adannu yochisuviri.
Jeremiah 30:23 in English
- King James Version (KJV)
- Behold, the whirlwind of the LORD goeth forth with fury, a continuing whirlwind: it shall fall with pain upon the head of the wicked.
- World English Bible (WEB)
- Behold, the LORD’s storm, his wrath, has gone out, a sweeping storm; it will burst on the head of the wicked.
- American Standard Version (ASV)
- Behold, the tempest of Jehovah, [even his] wrath, is gone forth, a sweeping tempest: it shall burst upon the head of the wicked.
- Bible in Basic English (BBE)
- See, the storm-wind of the Lord, even the heat of his wrath, has gone out, a rolling storm, bursting on the heads of the evil-doers.
- Darby Translation (DBY)
- Behold, a tempest of Jehovah, fury is gone forth, a sweeping storm: it shall whirl down upon the head of the wicked.
- Webster's Bible (WBS)
- Behold, the whirlwind of the LORD goeth forth with fury, a continuing whirlwind: it shall fall with pain upon the head of the wicked.
- Young's Literal Translation (YLT)
- Lo, a whirlwind of Jehovah — Fury hath gone forth — a cutting whirlwind, On the head of the wicked it stayeth.
Read in context
- 21ಅವರ ಪ್ರಧಾನರು ಅವರೊಳಗೆ ಇರುವರು; ಅವರನ್ನಾಳುವವನು ಅವರ ಮಧ್ಯದಲ್ಲಿಂದ ಹೊರಡುವನು; ನಾನು ಅವನನ್ನು ಹತ್ತಿರ ಬರಮಾಡು ವೆನು; ಅವನು ನನಗೆ ಸವಿಾಪಿಸುವನು; ಆದರೆ ನನಗೆ ಸವಿಾಪಿಸುವದಕ್ಕೆ ತನ್ನ ಹೃದಯ ನಿಶ್ಚಯ ಮಾಡಿಕೊಂಡ ಇವನಾರೆಂದು ಕರ್ತನು ಅನ್ನುತ್ತಾನೆ.
- 22ನೀವು ನನಗೆ ಜನರಾಗಿರುವಿರಿ; ನಾನು ನಿಮಗೆ ದೇವರಾಗಿರುವೆನು.
- 23ಇಗೋ, ಕರ್ತನ ಬಿರುಗಾಳಿ ರೌದ್ರವಾಗಿ ಹೊರ ಡುತ್ತದೆ. ಅದು ಬಡಕೊಂಡು ಹೋಗುವ ಬಿರುಗಾಳಿ ಯೇ; ಬಾಧೆಯು ದುಷ್ಟರ ತಲೆಯ ಮೇಲೆ ಬೀಳುವದು.ಕರ್ತನ ಕೋಪದ ಉರಿಯು ಅದನ್ನು ಮಾಡುವ ವರೆಗೂ ತನ್ನ ಹೃದಯದ ಆಲೋಚನೆಗಳನ್ನು ನಡಿಸಿ ರುವ ವರೆಗೂ ತಿರುಗುವದಿಲ್ಲ; ನೀವು ಅಂತ್ಯದಿನದಲ್ಲಿ ಅದನ್ನು ಯೋಚಿಸುವಿರಿ.
- 24ಕರ್ತನ ಕೋಪದ ಉರಿಯು ಅದನ್ನು ಮಾಡುವ ವರೆಗೂ ತನ್ನ ಹೃದಯದ ಆಲೋಚನೆಗಳನ್ನು ನಡಿಸಿ ರುವ ವರೆಗೂ ತಿರುಗುವದಿಲ್ಲ; ನೀವು ಅಂತ್ಯದಿನದಲ್ಲಿ ಅದನ್ನು ಯೋಚಿಸುವಿರಿ.
Cross references
- Jeremiah 23:19–20 ಯೆರೆಮೀಯ 23:19–20ಇಗೋ, ಕರ್ತನ ಬಿರುಗಾಳಿ ಉಗ್ರವಾಗಿ ಹೊರಟಿದೆ; ಅಘೋರ ವಾದ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣ ವಾಗಿ ಬೀಳುವದು. ಆತನು ತನ್ನ ಹೃದಯದ ಅಲೋ ಚನೆಗಳನ್ನು ನಡೆಸಿ ತೀರಿಸುವ ವರೆಗೂ ಕರ್ತನ ಕೋಪವು ತಿರುಗುವದಿಲ್ಲ; ಅಂತ್ಯದಿನಗಳಲ್ಲಿ ಅದನ್ನು ಸಂಪೂರ್ಣವಾಗಿ ಯೋಚನೆ ಮಾಡುವಿರಿ.
- Zechariah 9:14 ಜೆಕರ್ಯ 9:14ಇದಲ್ಲದೆ ಕರ್ತನು ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣಗಳು ಮಿಂಚಿನ ಹಾಗೆ ಹೊರಡುವವು; ಕರ್ತನಾದ ದೇವರು ತುತೂರಿ ಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗು ವನು.
- Jeremiah 25:32 ಯೆರೆಮೀಯ 25:32ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವದು; ಭೂಮಿಯ ಮೇರೆಗಳಿಂದ ಮಹಾಬಿರುಗಾಳಿ ಎಬ್ಬಿಸ ಲ್ಪಡುವದು.
- Psalm 58:9 ಕೀರ್ತನೆಗಳು 58:9ನಿಮ್ಮ ಗಡಿಗೆಗಳಿಗೆ ಮುಳ್ಳಿನಕಾವು ತಾಗುವದಕ್ಕಿಂತ ಮುಂಚೆ ಅದು ಹಸಿ ಇರುವಾಗಲೇ ದೇವರು ಕೋಪದಿಂದ ಬಿರುಗಾಳಿಯಿಂ ದಲೋ ಎಂಬಂತೆ ಅವರನ್ನು ಹಾರಿಸಿಬಿಡುವನು.
- Proverbs 1:27 ಜ್ಞಾನೋಕ್ತಿಗಳು 1:27ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು.