Jeremiah · chapter 30 · verse 24
Jeremiah 30:24 in Kannada
ಕರ್ತನ ಕೋಪದ ಉರಿಯು ಅದನ್ನು ಮಾಡುವ ವರೆಗೂ ತನ್ನ ಹೃದಯದ ಆಲೋಚನೆಗಳನ್ನು ನಡಿಸಿ ರುವ ವರೆಗೂ ತಿರುಗುವದಿಲ್ಲ; ನೀವು ಅಂತ್ಯದಿನದಲ್ಲಿ ಅದನ್ನು ಯೋಚಿಸುವಿರಿ.
Kartana kopada uriyu adannu maaduva varegoo tanna hrudayada aalochanegalannu nadisi ruva varegoo tiruguvadilla; neevu antyadinadalli adannu yochisuviri.
Jeremiah 30:24 in English
- King James Version (KJV)
- The fierce anger of the LORD shall not return, until he have done [it], and until he have performed the intents of his heart: in the latter days ye shall consider it.
- World English Bible (WEB)
- The fierce anger of the LORD will not return until he has accomplished, and until he has performed the intentions of his heart. In the latter days you will understand it.”
- American Standard Version (ASV)
- The fierce anger of Jehovah shall not return, until he have executed, and till he have performed the intents of his heart: in the latter days ye shall understand it.
- Bible in Basic English (BBE)
- The wrath of the Lord will not be turned back till he has done, till he has put into effect, the purposes of his heart: in days to come you will have full knowledge of this.
- Darby Translation (DBY)
- The fierce anger of Jehovah shall not return, until he have executed, and until he have performed the purposes of his heart. At the end of the days ye shall consider it.
- Webster's Bible (WBS)
- The fierce anger of the LORD shall not return, until he hath done [it] , and until he hath performed the intents of his heart: in the latter days ye shall consider it.
- Young's Literal Translation (YLT)
- The fierceness of the anger of Jehovah Doth not turn back till His doing, Yea, till His establishing the devices of His heart, In the latter end of the days we consider it!
Read in context
- 22ನೀವು ನನಗೆ ಜನರಾಗಿರುವಿರಿ; ನಾನು ನಿಮಗೆ ದೇವರಾಗಿರುವೆನು.
- 23ಇಗೋ, ಕರ್ತನ ಬಿರುಗಾಳಿ ರೌದ್ರವಾಗಿ ಹೊರ ಡುತ್ತದೆ. ಅದು ಬಡಕೊಂಡು ಹೋಗುವ ಬಿರುಗಾಳಿ ಯೇ; ಬಾಧೆಯು ದುಷ್ಟರ ತಲೆಯ ಮೇಲೆ ಬೀಳುವದು.ಕರ್ತನ ಕೋಪದ ಉರಿಯು ಅದನ್ನು ಮಾಡುವ ವರೆಗೂ ತನ್ನ ಹೃದಯದ ಆಲೋಚನೆಗಳನ್ನು ನಡಿಸಿ ರುವ ವರೆಗೂ ತಿರುಗುವದಿಲ್ಲ; ನೀವು ಅಂತ್ಯದಿನದಲ್ಲಿ ಅದನ್ನು ಯೋಚಿಸುವಿರಿ.
- 24ಕರ್ತನ ಕೋಪದ ಉರಿಯು ಅದನ್ನು ಮಾಡುವ ವರೆಗೂ ತನ್ನ ಹೃದಯದ ಆಲೋಚನೆಗಳನ್ನು ನಡಿಸಿ ರುವ ವರೆಗೂ ತಿರುಗುವದಿಲ್ಲ; ನೀವು ಅಂತ್ಯದಿನದಲ್ಲಿ ಅದನ್ನು ಯೋಚಿಸುವಿರಿ.
Cross references
- Jeremiah 23:20 ಯೆರೆಮೀಯ 23:20ಆತನು ತನ್ನ ಹೃದಯದ ಅಲೋ ಚನೆಗಳನ್ನು ನಡೆಸಿ ತೀರಿಸುವ ವರೆಗೂ ಕರ್ತನ ಕೋಪವು ತಿರುಗುವದಿಲ್ಲ; ಅಂತ್ಯದಿನಗಳಲ್ಲಿ ಅದನ್ನು ಸಂಪೂರ್ಣವಾಗಿ ಯೋಚನೆ ಮಾಡುವಿರಿ.
- Hosea 3:5 ಹೋಶೇಯ 3:5ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
- Micah 4:1 ಮೀಕ 4:1ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.
- Jeremiah 4:28 ಯೆರೆಮೀಯ 4:28ಇದರ ನಿಮಿತ್ತ ಭೂಮಿಯು ದುಃಖಿಸುವದು; ಮೇಲಿರುವ ಆಕಾಶವು ಕಪ್ಪಾಗುವದು; ನಾನು ಅದನ್ನು ಹೇಳಿ ನಿಶ್ಚಯಿಸಿದ್ದೇನೆ; ಮಾನಸಾಂತರಪಡುವದಿಲ್ಲ; ಇಲ್ಲವೆ ಅದರಿಂದ ಹಿಂತಿರುಗುವದಿಲ್ಲ;
- Ezekiel 38:16 ಯೆಹೆಜ್ಕೇಲನು 38:16ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.
- Isaiah 14:24 ಯೆಶಾಯ 14:24ಸೈನ್ಯಗಳ ಕರ್ತನು ಆಣೆಯಿಟ್ಟು ಹೇಳುವದೇನ ಂದರೆ--ನಾನು ನೆನಸಿದ ಪ್ರಕಾರವೇ ನೆರವೇರುವದು; ನಾನು ಉದ್ದೇಶಿಸಿದ್ದೇ ನಿಲ್ಲುವದು.
- Daniel 2:28 ದಾನಿಯೇಲನು 2:28ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,
- Ezekiel 21:5–7 ಯೆಹೆಜ್ಕೇಲನು 21:5–7ಆಗ ಕರ್ತನಾದ ನಾನೇ ನನ್ನ ಕತ್ತಿಯನ್ನು ಹೊರಗೆ ತೆಗೆದೆನೆಂದು ಮನುಷ್ಯ ರೆಲ್ಲರಿಗೂ ತಿಳಿಯುವದು; ಅದು ಮತ್ತೆ ತಿರುಗಿ ಬರು ವದೇ ಇಲ್ಲ. ಆದದರಿಂದ ಮನುಷ್ಯಪುತ್ರನೇ, ನಿನ್ನ ನಡು ಮುರಿದಂತೆ ನಿಟ್ಟುಸಿರಿಡು, ಕಹಿಯಾದ ಮನಸ್ಸಿ ನಿಂದ ಅವರ ಕಣ್ಣುಗಳ ಮುಂದೆಯೇ ನಿಟ್ಟುಸಿರಿಡು. ನೀನು ಯಾಕೆ ನಿಟ್ಟುಸಿರಿಡುತ್ತೀ ಎಂದು ಅವರು ನಿನಗೆ ಕೇಳಿದಾಗ ನೀನು ಹೇಳಬೇಕಾದದ್ದೇನಂದರೆ -- ಆ ಸುದ್ದಿಯ ನಿಮಿತ್ತವೇ ಅದು ಬರುವದು; ಯಾಕಂದರೆ ಆಗ ಹೃದಯಗಳೆಲ್ಲಾ ಕರಗುವವು; ಕೈಗಳೆಲ್ಲಾ ನಿತ್ರಾಣ ವಾಗುವವು, ಪ್ರತಿಯೊಂದು ಆತ್ಮವು ಕುಂದಿ ಹೋಗು ವದು, ಮತ್ತು ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ನಿತ್ರಾಣಗೊಳ್ಳುವವು; ಇಗೋ, ಅದು ಬರುತ್ತದೆ, ತರಲ್ಪಡುತ್ತದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- Daniel 10:14 ದಾನಿಯೇಲನು 10:14ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.
- Ezekiel 20:47–48 ಯೆಹೆಜ್ಕೇಲನು 20:47–48ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು. ಕರ್ತನಾದ ನಾನೇ ಅದನ್ನು ಹಚ್ಚಿದೆನೆಂದು ಶರೀರ ದಲ್ಲಿರುವವರೆಲ್ಲರೂ ತಿಳಿದುಕೊಳ್ಳುವರು! ಅದು ಆರಿ ಹೋಗುವ ದಿಲ್ಲ.ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.
- Job 23:13–14 ಯೋಬನು 23:13–14ಆದರೆ ಆತನು ಒಂದೇ ಮನಸ್ಸುಳ್ಳವನು, ಆತ ನನ್ನು ತಿರುಗಿಸುವವನ್ಯಾರು? ತನ್ನ ಪ್ರಾಣವು ಅಪೇ ಕ್ಷಿಸುವ ಪ್ರಕಾರವೇ ಮಾಡುತ್ತಾನೆ. ನನಗೆ ನೇಮಿಸಿ ದ್ದನ್ನು ಆತನು ಈಡೇರಿಸುತ್ತಾನೆ; ಇವುಗಳಂತೆ ಅನೇಕವು ಆತನಲ್ಲಿ ಅವೆ.
- Deuteronomy 4:30 ಧರ್ಮೋಪದೇಶಕಾಂಡ 4:30ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು