Jeremiah · chapter 30 · verse 3
Jeremiah 30:3 in Kannada
ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ನನ್ನ ಜನರಾದ ಇಸ್ರಾಯೇಲ್ ಮತ್ತು ಯೆಹೂದದ ಸೆರೆಯವರನ್ನು ತಿರುಗಿ ಬರ ಮಾಡುತ್ತೇನೆ; ಆಗ ನಾನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ; ಅವರು ಅದನ್ನು ಸ್ವಾಧೀನ ಮಾಡಿಕೊಳ್ಳುವರು.
Igo, dinagalu baruvavendu kartanu annu ttaane; aaga naanu nanna janaraada israayel mattu yehoodada sereyavarannu tirugi bara maaduttene; aaga naanu avara tandegalige kotta deshakke avarannu tirugi baramaaduttene; avaru adannu svaadheena maadikolluvaru.
Jeremiah 30:3 in English
- King James Version (KJV)
- For, lo, the days come, saith the LORD, that I will bring again the captivity of my people Israel and Judah, saith the LORD: and I will cause them to return to the land that I gave to their fathers, and they shall possess it.
- World English Bible (WEB)
- For, behold, the days come,’ says the LORD, ‘that I will reverse the captivity of my people Israel and Judah,’ says the LORD. ‘I will cause them to return to the land that I gave to their fathers, and they will possess it.’”
- American Standard Version (ASV)
- For, lo, the days come, saith Jehovah, that I will turn again the captivity of my people Israel and Judah, saith Jehovah; and I will cause them to return to the land that I gave to their fathers, and they shall possess it.
- Bible in Basic English (BBE)
- For see, the days are coming, says the Lord, when I will let the fate of my people Israel and Judah be changed, says the Lord: and I will make them come back to the land which I gave to their fathers, so that they may take it for their heritage.
- Darby Translation (DBY)
- For behold, the days come, saith Jehovah, when I will turn the captivity of my people Israel and Judah, saith Jehovah; and I will cause them to return to the land that I gave to their fathers, and they shall possess it.
- Webster's Bible (WBS)
- For lo, the days come, saith the LORD; that I will bring again the captivity of my people Israel and Judah, saith the LORD: and I will cause them to return to the land that I gave to their fathers, and they shall possess it.
- Young's Literal Translation (YLT)
- For, lo, days are coming — an affirmation of Jehovah — and I have turned back [to] the captivity of My people Israel and Judah, said Jehovah, and I have caused them to turn back unto the land that I gave to their fathers, and they do possess it.'
Read in context
- 1ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ, ಇಸ್ರಾಯೇಲಿನ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--
- 2ನಾನು ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ಬರೆ.
- 3ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ನನ್ನ ಜನರಾದ ಇಸ್ರಾಯೇಲ್ ಮತ್ತು ಯೆಹೂದದ ಸೆರೆಯವರನ್ನು ತಿರುಗಿ ಬರ ಮಾಡುತ್ತೇನೆ; ಆಗ ನಾನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ; ಅವರು ಅದನ್ನು ಸ್ವಾಧೀನ ಮಾಡಿಕೊಳ್ಳುವರು.
- 4ಕರ್ತನು ಇಸ್ರಾಯೇಲನ್ನೂ ಯೆಹೂದವನ್ನೂ ಕುರಿತು ಹೇಳಿದ ವಾಕ್ಯಗಳು ಇವೇ--
- 5ಕರ್ತನು ಹೀಗೆ ಹೇಳುತ್ತಾನೆ--ನಾವು ನಡುಗುವಿಕೆಯ ಮತ್ತು ಭಯದ ಸ್ವರವನ್ನು ಕೇಳಿದ್ದೇವೆಯೇ ಹೊರತು ಸಮಾಧಾನದ್ದಲ್ಲ.
Cross references
- Jeremiah 29:14 ಯೆರೆಮೀಯ 29:14ನಿಮಗೆ ಕಂಡುಕೊಳ್ಳಲ್ಪಡುವೆನೆಂದು ಕರ್ತನು ಅನ್ನುತ್ತಾನೆ; ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿ ಬಿಟ್ಟ ಎಲ್ಲಾ ಜನಾಂಗಗಳಿಂದಲೂ ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನೆಂದು ಕರ್ತನು ಅನ್ನುತ್ತಾನೆ; ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿ ದೆನೋ ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.
- Jeremiah 16:15 ಯೆರೆಮೀಯ 16:15ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮಕ್ಕಳನ್ನು ಉತ್ತರ ದೇಶ ದೊಳಗಿಂದಲೂ ನಾನು ಅವರನ್ನು ಅಟ್ಟಿ ಬಿಟ್ಟಿದ್ದ ಸಮಸ್ತ ದೇಶಗಳೊಳಗಿಂದಲೂ ಬರಮಾಡಿ ನಾನು ಅವರ ಪಿತೃಗಳಿಗೆ ಕೊಟ್ಟಂಥ ಅವರ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು ಎಂದು ಹೇಳುವ ದಿನಗಳು ಬರುವವು.
- Ezekiel 20:42 ಯೆಹೆಜ್ಕೇಲನು 20:42ಆಗ ನಾನು ನಿಮ್ಮ ಮೇಲೆ ಇಸ್ರಾಯೇಲ್ ದೇಶದಲ್ಲಿ ನನ್ನ ಕೈಯೆತ್ತಿ ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಿಂದ ನಿಮ್ಮನ್ನು ಕರೆದುಕೊಂಡು ಬರುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.
- Jeremiah 30:18 ಯೆರೆಮೀಯ 30:18ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು.
- Jeremiah 23:7–8 ಯೆರೆಮೀಯ 23:7–8ಆದದರಿಂದ ಇಗೋ, ದಿನಗಳು ಬರುತ್ತವೆಂದು ಕರ್ತನು ಅನ್ನುತ್ತಾನೆ; ಆಗ ಇಸ್ರಾಯೇಲಿನ ಮಕ್ಕಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಹೇಳುವದೇ ಇಲ್ಲ. ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.
- Jeremiah 33:26 ಯೆರೆಮೀಯ 33:26ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
- Zephaniah 3:20 ಚೆಫನ್ಯ 3:20ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.
- Jeremiah 32:44 ಯೆರೆಮೀಯ 32:44ಬೆನ್ಯಾವಿಾನನ ದೇಶದ ಲ್ಲಿಯೂ ಯೆರೂಸಲೇಮಿನ ಪ್ರದೇಶಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಬೆಟ್ಟದ ಪಟ್ಟಣಗಳ ಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ ದಕ್ಷಿಣದ ಪಟ್ಟಣಗಳ ಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು ಪತ್ರಗಳನ್ನು ಬರೆದು ಮುದ್ರೆ ಹಾಕಿ ಸಾಕ್ಷಿಗಳನ್ನು ಇಟ್ಟುಕೊಳ್ಳುವರು; ನಾನು ಅವರ ಸೆರೆಯಿಂದ ಹಿಂದಿರು ಗುವಂತೆ ಮಾಡುವೆನು ಎಂದು ಕರ್ತನು ಅನ್ನುತ್ತಾನೆ.
- Jeremiah 33:14–15 ಯೆರೆಮೀಯ 33:14–15ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯವರ ಸಂಗಡಲೂ ಯೆಹೂದನ ಮನೆಯವರ ಸಂಗಡಲೂ ವಾಗ್ದಾನವನ್ನು ಮಾಡಿದಂತೆ ಒಳ್ಳೇ ಮಾತನ್ನು ನೆರೆವೇರಿ ಸುವೆನು. ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು; ಆತನು ದೇಶದಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸುವನು.
- Psalm 53:6 ಕೀರ್ತನೆಗಳು 53:6ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬಂದರೆ ಎಷ್ಟೋ ಒಳ್ಳೇದು. ದೇವರು ತನ್ನ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬನು ಉಲ್ಲಾಸಿಸುವನು, ಇಸ್ರಾಯೇಲನು ಸಂತೋಷಿ ಸುವನು.
- Hebrews 8:8 ಇಬ್ರಿಯರಿಗೆ 8:8ಆತನು ಆದರ ಮೇಲೆ ತಪ್ಪುಹೊರಿಸಿ ಹೀಗೆಂ ದನು--ಇಗೋ, ನಾನು ಇಸ್ರಾಯೇಲ್ ಮನೆತನ ದೊಂದಿಗೂ ಯೆಹೂದ ಮನೆತನದೊಂದಿಗೂ ಹೊಸ ದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿ ಕೊಳ್ಳುವ ದಿನಗಳು ಬರುವವು.
- Joel 3:1 ಯೋವೇಲ 3:1ಇಗೋ, ಆ ದಿನಗಳಲ್ಲಿಯೂ ಆ ಸಮಯದಲ್ಲಿಯೂ ನಾನು ಯೆಹೂದದ ಮತ್ತು ಯೆರೂಸಲೇಮಿನ ಸೆರೆಯನ್ನು ತಿರುಗಿಸುವಾಗ
Original words (Hebrew)
- days · H3117יוֹם yôwm
- come · H935בּוֹא bôwʼ
- saith · H5002נְאֻם nᵉʼum
- again · H7725שׁוּב shûwb
- captivity · H7622שְׁבוּת shᵉbûwth
- people · H5971עַם ʻam
- Israel · H3478יִשְׂרָאֵל Yisrâʼêl
- Judah · H3063יְהוּדָה Yᵉhûwdâh
- saith · H559אָמַר ʼâmar
- return · H7725שׁוּב shûwb
- land · H776אֶרֶץ ʼerets
- gave · H5414נָתַן nâthan
- fathers · H1אָב ʼâb
- possess · H3423יָרַשׁ yârash