Jeremiah · chapter 30 · verse 8
Jeremiah 30:8 in Kannada
ಆ ದಿವಸದಲ್ಲಿ ಆಗುವದೇನಂದರೆ--ನಾನು ಅವನ ನೊಗವನ್ನು ನಿನ್ನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು; ನಿನ್ನ ಬಂಧನಗಳನ್ನು ಹರಿದುಬಿಡುವೆನು; ಅನ್ಯರು ಇನ್ನು ಅವನಿಂದ ಸೇವೆ ಮಾಡಿಸಿಕೊಳ್ಳುವದಿಲ್ಲವೆಂದು ಸೈನ್ಯ ಗಳ ಕರ್ತನು ಅನ್ನುತ್ತಾನೆ.
Aa divasadalli aaguvadenandare--naanu avana nogavannu ninna kuttigeya melininda muridu haakuvenu; ninna bandhanagalannu haridubiduvenu; anyaru innu avaninda seve maadisikolluvadillavendu sainya gala kartanu annuttaane.
Jeremiah 30:8 in English
- King James Version (KJV)
- For it shall come to pass in that day, saith the LORD of hosts, [that] I will break his yoke from off thy neck, and will burst thy bonds, and strangers shall no more serve themselves of him:
- World English Bible (WEB)
- It will come to pass in that day, says the LORD of Armies, that I will break his yoke from off your neck, and will burst your bonds. Strangers will no more make them their bondservants;
- American Standard Version (ASV)
- And it shall come to pass in that day, saith Jehovah of hosts, that I will break his yoke from off thy neck, and will burst thy bonds; and strangers shall no more make him their bondman;
- Bible in Basic English (BBE)
- For it will come about on that day, says the Lord of armies, that his yoke will be broken off his neck, and his bands will be burst; and men of strange lands will no longer make use of him as their servant:
- Darby Translation (DBY)
- And it shall come to pass in that day, saith Jehovah of hosts, I will break his yoke from off thy neck, and will burst thy bonds, and strangers shall no more reduce him to servitude.
- Webster's Bible (WBS)
- For it shall come to pass in that day, saith the LORD of hosts, [that] I will break his yoke from off thy neck, and will burst thy bonds, and strangers shall no more bring him into subjection:
- Young's Literal Translation (YLT)
- And it hath come to pass, in that day, An affirmation of Jehovah of Hosts, I break his yoke from off thy neck, And thy bands I draw away, And lay no more service on him do strangers.
Read in context
- 6ಈಗ ವಿಚಾರಿಸಿ ನೋಡಿರಿ; ಗಂಡಸು ಪ್ರಸವವೇದನೆ ಪಡುವದುಂಟೇ? ನಾನು ಯಾಕೆ ಪುರುಷರೆಲ್ಲರನು ಪ್ರಸವವೇದನೆ ಪಡುವ ಸ್ತ್ರೀಯ ಹಾಗೆ ನಡುವಿನ ಮೇಲೆ ಕೈ ಇಟ್ಟವರ ಹಾಗೆ ನೋಡುತ್ತೇನೆ; ಯಾಕೆ ಮುಖಗಳೆಲ್ಲಾ ಕಳೆಗುಂದಿದವು?
- 7ಅಯ್ಯೋ, ಆ ದಿನವು ಭಯಂಕರವಾದದ್ದು; ಅದರಂಥದ್ದು ಯಾವದೂ ಇಲ್ಲ; ಅದು ಯಾಕೋಬನಿಗೆ ಇಕ್ಕಟ್ಟಿನ ಕಾಲವೇ; ಆದಾಗ್ಯೂ ಅವನು ಅದರಿಂದ ರಕ್ಷಿಸಲ್ಪಡುವನು.
- 8ಆ ದಿವಸದಲ್ಲಿ ಆಗುವದೇನಂದರೆ--ನಾನು ಅವನ ನೊಗವನ್ನು ನಿನ್ನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು; ನಿನ್ನ ಬಂಧನಗಳನ್ನು ಹರಿದುಬಿಡುವೆನು; ಅನ್ಯರು ಇನ್ನು ಅವನಿಂದ ಸೇವೆ ಮಾಡಿಸಿಕೊಳ್ಳುವದಿಲ್ಲವೆಂದು ಸೈನ್ಯ ಗಳ ಕರ್ತನು ಅನ್ನುತ್ತಾನೆ.
- 9ಆದರೆ ಅವರು ತಮ್ಮ ದೇವರಾದ ಕರ್ತನಿಗೂ ಅವರಿಗೋಸ್ಕರ ನಾನು ಎಬ್ಬಿ ಸುವ ಅವರ ಅರಸನಾದ ದಾವೀದನಿಗೂ ಸೇವೆ ಮಾಡು ವರು.
- 10ಆದದರಿಂದ ನನ್ನ ಸೇವಕನಾದ ಯಾಕೋ ಬನೇ, ಭಯಪಡಬೇಡ ಎಂದು ಕರ್ತನು ಅನ್ನುತ್ತಾನೆ; ಇಸ್ರಾಯೇಲೇ ಹೆದರಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಲ್ಲಿರುವನು; ಹೆದರಿಸುವವನಿಲ್ಲದೆ ಸೌಖ್ಯವಾಗಿರುವನು.
Cross references
- Nahum 1:13 ನಹೂಮ 1:13ಆದರೆ ನಾನು ಈಗ ನಿನ್ನ ಮೇಲಿಂದ ಆತನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಡುವೆನು.
- Ezekiel 34:27 ಯೆಹೆಜ್ಕೇಲನು 34:27ಬಯಲಿನ ಮರವು ಅದರ ಫಲವನ್ನು ಕೊಡುವದು, ಭೂಮಿಯು ಅದರ ಆದಾಯವನ್ನು ಕೊಡುವದು, ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು; ನಾನೇ ಅದರ ನೊಗದ ಬಂಧನಗಳನ್ನು ಬಿಡಿಸಿ ಅವರಿಂದ ಸೇವೆ ಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು;
- Isaiah 9:4 ಯೆಶಾಯ 9:4ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
- Jeremiah 28:10 ಯೆರೆಮೀಯ 28:10ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರವಿಾಯನ ಕುತ್ತಿಗೆ ಯಿಂದ ನೊಗವನ್ನು ತೆಗೆದು ಅದನ್ನು ಮುರಿದುಬಿಟ್ಟನು.
- Jeremiah 27:2 ಯೆರೆಮೀಯ 27:2ಕರ್ತನು ನನಗೆ ಹೇಳಿದ್ದೇನಂದರೆ--ಬಂಧನಗಳನ್ನೂ ನೊಗಗಳನ್ನೂ ಮಾಡಿಸಿಕೊಂಡು ನಿನ್ನ ಕುತ್ತಿಗೆಯ ಮೇಲೆ ಇಡು.
- Jeremiah 28:13 ಯೆರೆಮೀಯ 28:13ಹೋಗಿ ಹನನ್ಯನಿಗೆ ಹೀಗೆ ಹೇಳು--ನೀನು ಮರದ ನೊಗಗಳನ್ನು ಮುರಿದಿದ್ದೀ; ಆದರೆ ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಉಂಟುಮಾಡುವಿ ಎಂದು ಕರ್ತನು ಹೇಳುತ್ತಾನೆ.
- Jeremiah 27:7 ಯೆರೆಮೀಯ 27:7ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು.
- Jeremiah 2:20 ಯೆರೆಮೀಯ 2:20ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.
- Isaiah 10:27 ಯೆಶಾಯ 10:27ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವದು; ನೀವು ಅಭಿಷಿಕ್ತರಾದ ಕಾರಣ ನೊಗವು ನಾಶವಾಗಿ ಹೋಗುವದು.
- Jeremiah 25:14 ಯೆರೆಮೀಯ 25:14ಅನೇಕ ಜನಾಂಗಗಳೂ ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆ ಗಳ ಪ್ರಕಾರವೂ ಅವರ ಕೈ ಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು ಎಂದು ಕರ್ತನು ಅನ್ನುತ್ತಾನೆ.
- Isaiah 14:25 ಯೆಶಾಯ 14:25ಏನಂದರೆ ಅಶ್ಶೂ ರ್ಯರನ್ನು ನನ್ನ ದೇಶದಲ್ಲಿ ಮುರಿದುಬಿಡುತ್ತೇನೆ. ನನ್ನ ಪರ್ವತಗಳ ಮೇಲೆ ಅವನನ್ನು ತುಳಿದುಬಿಡುತ್ತೇನೆ; ಅವನ ನೊಗವು ಅವರ ಮೇಲಿನಿಂದ ತೊಲಗಿ ಅವ ನ ಭಾರವು ಅವನ ಭುಜದ ಮೇಲಿನಿಂದ ತೊಲಗು ವದು.
- Jeremiah 28:4 ಯೆರೆಮೀಯ 28:4ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ ಬಾಬೆಲಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರ ಮಾಡುವೆನೆಂದು ಕರ್ತನು ಅನ್ನುತ್ತಾನೆ; ಬಾಬೆಲಿನ ಅರಸನ ನೊಗವನ್ನು ಮುರಿದುಬಿಡುವೆನು.