Skip to content
ThuthiThuthiThuthi
Jeremiah · chapter 30 · verse 9

Jeremiah 30:9 in Kannada

ಆದರೆ ಅವರು ತಮ್ಮ ದೇವರಾದ ಕರ್ತನಿಗೂ ಅವರಿಗೋಸ್ಕರ ನಾನು ಎಬ್ಬಿ ಸುವ ಅವರ ಅರಸನಾದ ದಾವೀದನಿಗೂ ಸೇವೆ ಮಾಡು ವರು.

Aadare avaru tamma devaraada kartanigoo avarigoskara naanu ebbi suva avara arasanaada daaveedanigoo seve maadu varu.

Jeremiah 30:9 in English

King James Version (KJV)
But they shall serve the LORD their God, and David their king, whom I will raise up unto them.
World English Bible (WEB)
but they will serve the LORD their God, and David their king, whom I will raise up to them.
American Standard Version (ASV)
but they shall serve Jehovah their God, and David their king, whom I will raise up unto them.
Bible in Basic English (BBE)
But they will be servants to the Lord their God and to David their king, whom I will give back to them.
Darby Translation (DBY)
But they shall serve Jehovah their God, and David their king, whom I will raise up unto them.
Webster's Bible (WBS)
But they shall serve the LORD their God, and David their king, whom I will raise up to them.
Young's Literal Translation (YLT)
And they have served Jehovah their God, And David their king whom I raise up to them.

Read in context

  1. 7ಅಯ್ಯೋ, ಆ ದಿನವು ಭಯಂಕರವಾದದ್ದು; ಅದರಂಥದ್ದು ಯಾವದೂ ಇಲ್ಲ; ಅದು ಯಾಕೋಬನಿಗೆ ಇಕ್ಕಟ್ಟಿನ ಕಾಲವೇ; ಆದಾಗ್ಯೂ ಅವನು ಅದರಿಂದ ರಕ್ಷಿಸಲ್ಪಡುವನು.
  2. 8ಆ ದಿವಸದಲ್ಲಿ ಆಗುವದೇನಂದರೆ--ನಾನು ಅವನ ನೊಗವನ್ನು ನಿನ್ನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು; ನಿನ್ನ ಬಂಧನಗಳನ್ನು ಹರಿದುಬಿಡುವೆನು; ಅನ್ಯರು ಇನ್ನು ಅವನಿಂದ ಸೇವೆ ಮಾಡಿಸಿಕೊಳ್ಳುವದಿಲ್ಲವೆಂದು ಸೈನ್ಯ ಗಳ ಕರ್ತನು ಅನ್ನುತ್ತಾನೆ.
  3. 9ಆದರೆ ಅವರು ತಮ್ಮ ದೇವರಾದ ಕರ್ತನಿಗೂ ಅವರಿಗೋಸ್ಕರ ನಾನು ಎಬ್ಬಿ ಸುವ ಅವರ ಅರಸನಾದ ದಾವೀದನಿಗೂ ಸೇವೆ ಮಾಡು ವರು.
  4. 10ಆದದರಿಂದ ನನ್ನ ಸೇವಕನಾದ ಯಾಕೋ ಬನೇ, ಭಯಪಡಬೇಡ ಎಂದು ಕರ್ತನು ಅನ್ನುತ್ತಾನೆ; ಇಸ್ರಾಯೇಲೇ ಹೆದರಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಲ್ಲಿರುವನು; ಹೆದರಿಸುವವನಿಲ್ಲದೆ ಸೌಖ್ಯವಾಗಿರುವನು.
  5. 11ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ.
Read all of Jeremiah 30

Cross references

Original words (Hebrew)

Jeremiah 30:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.