Jeremiah · chapter 31 · verse 1
Jeremiah 31:1 in Kannada
ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರು ವೆನು; ಅವರು ನನಗೆ ಜನರಾಗಿರುವರು ಎಂದು ಕರ್ತನು ಅನ್ನುತ್ತಾನೆ.
Aa kaaladalli naanu israayelina samasta kutumbagalige devaraagiru venu; avaru nanage janaraagiruvaru endu kartanu annuttaane.
Jeremiah 31:1 in English
- King James Version (KJV)
- At the same time, saith the LORD, will I be the God of all the families of Israel, and they shall be my people.
- World English Bible (WEB)
- “At that time,” says the LORD, “I will be the God of all the families of Israel, and they will be my people.”
- American Standard Version (ASV)
- At that time, saith Jehovah, will I be the God of all the families of Israel, and they shall be my people.
- Bible in Basic English (BBE)
- At that time, says the Lord, I will be the God of all the families of Israel, and they will be my people.
- Darby Translation (DBY)
- At that time, saith Jehovah, will I be the God of all the families of Israel, and they shall be my people.
- Webster's Bible (WBS)
- At the same time, saith the LORD, I will be the God of all the families of Israel, and they shall be my people.
- Young's Literal Translation (YLT)
- At that time, an affirmation of Jehovah, I am for God to all families of Israel, And they — they are to Me for a people.
Read in context
- 1ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರು ವೆನು; ಅವರು ನನಗೆ ಜನರಾಗಿರುವರು ಎಂದು ಕರ್ತನು ಅನ್ನುತ್ತಾನೆ.
- 2ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿಶ್ರಾಂತಿ ಕೊಡುವದಕ್ಕೆ ಹೋಗಲಾಗಿ ಕತ್ತಿಗೆ ತಪ್ಪಿಸಿಕೊಂಡ ಇಸ್ರಾಯೇಲಿನ ಜನರಿಗೆ ಅರಣ್ಯ ದಲ್ಲಿ ದಯೆ ದೊರಕಿತು.
- 3ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ.
Cross references
- Jeremiah 30:22 ಯೆರೆಮೀಯ 30:22ನೀವು ನನಗೆ ಜನರಾಗಿರುವಿರಿ; ನಾನು ನಿಮಗೆ ದೇವರಾಗಿರುವೆನು.
- Zechariah 13:9 ಜೆಕರ್ಯ 13:9ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
- Isaiah 41:10 ಯೆಶಾಯ 41:10ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
- Jeremiah 30:24 ಯೆರೆಮೀಯ 30:24ಕರ್ತನ ಕೋಪದ ಉರಿಯು ಅದನ್ನು ಮಾಡುವ ವರೆಗೂ ತನ್ನ ಹೃದಯದ ಆಲೋಚನೆಗಳನ್ನು ನಡಿಸಿ ರುವ ವರೆಗೂ ತಿರುಗುವದಿಲ್ಲ; ನೀವು ಅಂತ್ಯದಿನದಲ್ಲಿ ಅದನ್ನು ಯೋಚಿಸುವಿರಿ.
- Romans 11:26–29 ರೋಮಾಪುರದವರಿಗೆ 11:26–29ಹೀಗೆ ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು. ನಾನು ಅವರ ಪಾಪಗಳನ್ನು ತೆಗೆದು ಹಾಕುವದು ಅವರ ಸಂಗಡ ಮಾಡಿಕೊಂಡ ನನ್ನ ಒಡಂಬಡಿಕೆಯಾಗಿದೆ ಎಂಬದು. ಸುವಾರ್ತೆಯ ವಿಷಯದಲ್ಲಿ ಅವರು ನಿಮ್ಮ ನಿಮಿತ್ತವಾಗಿ ವೈರಿಗಳಾ ಗಿದ್ದಾರೆ; ಆದರೆ ಆಯ್ಕೆಯ ವಿಷಯದಲ್ಲಿ ಅವರು ಪಿತೃಗಳ ನಿಮಿತ್ತವಾಗಿ ಪ್ರಿಯರಾಗಿದ್ದಾರೆ. ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವು ಗಳಾಗಿವೆ.
- Genesis 17:7–8 ಆದಿಕಾಂಡ 17:7–8ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ. ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
- Jeremiah 3:18 ಯೆರೆಮೀಯ 3:18ಆ ದಿನಗಳಲ್ಲಿ ಯೆಹೂದದ ಮನೆ ತನವು ಇಸ್ರಾಯೇಲಿನ ಮನೆಯ ಸಂಗಡ ಹೋಗು ವದು; ಅವರು ಏಕವಾಗಿ ಉತ್ತರ ದೇಶದಿಂದ ನಾನು ನಿಮ್ಮ ತಂದೆಗಳಿಗೆ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ಬರುವರು.
- Jeremiah 23:6 ಯೆರೆಮೀಯ 23:6ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- Jeremiah 33:7 ಯೆರೆಮೀಯ 33:7ಯೆಹೂದದ ಸೆರೆಯನ್ನೂ ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ ಅವರನ್ನು ಮುಂಚಿನ ಹಾಗೆ ಕಟ್ಟುವೆನು.
- Jeremiah 32:38 ಯೆರೆಮೀಯ 32:38ಅವರು ನನಗೆ ಜನರಾಗಿರುವರು; ನಾನು ಅವರಿಗೆ ದೇವರಾಗಿರುವೆನು.
- Zechariah 10:6–7 ಜೆಕರ್ಯ 10:6–7ಇದಲ್ಲದೆ ನಾನು ಯೆಹೂದನ ಮನೆತನದವರನ್ನು ಬಲಪಡಿಸುವೆನು, ಯೋಸೇಫನ ಮನೆತನದವರನ್ನು ರಕ್ಷಿಸುವೆನು; ಅವರನ್ನು ಕನಿಕರಿಸುವದರಿಂದ ತಿರಿಗಿ ತಂದು ನಿವಾಸಿಸ ಮಾಡುವೆನು; ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಅವರು ಇರುವರು; ನಾನೇ ಅವರ ದೇವರಾದ ಕರ್ತನಾಗಿದ್ದು ಅವರಿಗೆ ಉತ್ತರಕೊಡುವೆನು. ಎಫ್ರಾಯಾಮಿನವರು ಶೂರನಂತೆ ಇರುವರು; ಅವರ ಹೃದಯವು ದ್ರಾಕ್ಷಾರಸದಿಂದಾದ ಹಾಗೆ ಸಂತೋಷಪಡುವದು; ಹೌದು, ಅವರ ಮಕ್ಕಳು ನೋಡಿ ಸಂತೋಷಿಸುವರು; ಅವರ ಹೃದಯವು ಕರ್ತ ನಲ್ಲಿ ಉಲ್ಲಾಸಪಡುವದು.
- Jeremiah 30:3 ಯೆರೆಮೀಯ 30:3ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ನನ್ನ ಜನರಾದ ಇಸ್ರಾಯೇಲ್ ಮತ್ತು ಯೆಹೂದದ ಸೆರೆಯವರನ್ನು ತಿರುಗಿ ಬರ ಮಾಡುತ್ತೇನೆ; ಆಗ ನಾನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ; ಅವರು ಅದನ್ನು ಸ್ವಾಧೀನ ಮಾಡಿಕೊಳ್ಳುವರು.