Jeremiah · chapter 31 · verse 10
Jeremiah 31:10 in Kannada
ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು.
Janaangagale, kartana vaakyavannu keliri; dooradalliruva dveepagalalli adannu tilisi heege heliri--israayelanannu chadarisidaatanu ava nannu koodisuvanu; kurubanu tanna mandeyannu kaayuva haage avanannu kaayuvanu.
Jeremiah 31:10 in English
- King James Version (KJV)
- Hear the word of the LORD, O ye nations, and declare [it] in the isles afar off, and say, He that scattered Israel will gather him, and keep him, as a shepherd [doth] his flock.
- World English Bible (WEB)
- “Hear the LORD’s word, you nations, and declare it in the distant islands. Say, ‘He who scattered Israel will gather him, and keep him, as a shepherd does his flock.’
- American Standard Version (ASV)
- Hear the word of Jehovah, O ye nations, and declare it in the isles afar off; and say, He that scattered Israel will gather him, and keep him, as a shepherd doth his flock.
- Bible in Basic English (BBE)
- Give ear to the word of the Lord, O you nations, and give news of it in the sea-lands far away, and say, He who has sent Israel wandering will get him together and will keep him as a keeper does his flock.
- Darby Translation (DBY)
- Hear the word of Jehovah, ye nations, and declare [it] to the isles afar off, and say, He that scattered Israel will gather him, and keep him, as a shepherd his flock.
- Webster's Bible (WBS)
- Hear the word of the LORD, O ye nations, and declare [it] in the isles afar off, and say, He that scattered Israel will gather him, and keep him, as a shepherd [doth] his flock.
- Young's Literal Translation (YLT)
- Hear a word of Jehovah, O nations, And declare ye among isles afar off, and say: He who is scattering Israel doth gather him, And hath kept him as a shepherd [doth] his flock,
Read in context
- 8ಇಗೋ, ನಾನು ಅವರನ್ನು ಉತ್ತರ ದೇಶ ದಿಂದ ಬರಮಾಡಿ ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ; ಅವರಲ್ಲಿ ಕುರುಡರೂ ಕುಂಟರೂ ಗರ್ಭಿಣಿಯಾದವರೂ ದಿನತುಂಬಿದ ಗರ್ಭಿಣಿಯರ ಸಹಿತವಾಗಿ ಇರುವರು; ದೊಡ್ಡ ಗುಂಪಾಗಿ ಇಲ್ಲಿಗೆ ಹಿಂತಿರುಗಿ ಬರುವರು.
- 9ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.
- 10ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು.
- 11ಕರ್ತನು ಯಾಕೋಬನನ್ನು ವಿಮೋಚಿಸಿದ್ದಾನೆ; ಅವನಿಗಿಂತ ಬಲಿಷ್ಠನಾದವನ ಕೈಯೊಳಗಿಂದ ಅವನನ್ನು ಬಿಡಿಸಿ ದ್ದಾನೆ.
- 12ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ.
Cross references
- Isaiah 40:11 ಯೆಶಾಯ 40:11ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
- Ezekiel 34:12 ಯೆಹೆಜ್ಕೇಲನು 34:12ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ ಕಾರ್ಮುಗಿಲಿನ ದಿನದಲ್ಲಿ ಚದರಿ ಹೋದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.
- Deuteronomy 30:4 ಧರ್ಮೋಪದೇಶಕಾಂಡ 30:4ಆಕಾಶದ ಅಂತ್ಯದಲ್ಲಿ ನಿನ್ನವರು ಹೊರ ಡಿಸಲ್ಪಟ್ಟಿದ್ದರೂ ಅಲ್ಲಿಂದ ದೇವರಾದ ಕರ್ತನು ನಿನ್ನನ್ನು ಕೂಡಿಸಿ ಅಲ್ಲಿಂದ ನಿನ್ನನ್ನು ಕರತರುವನು.
- Isaiah 66:19 ಯೆಶಾಯ 66:19ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
- John 11:52 ಯೋಹಾನನು 11:52ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೂ ಆತನು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.
- Acts 20:28–29 ಅಪೊಸ್ತಲರ ಕೃತ್ಯಗಳು 20:28–29ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ. ಯಾಕಂದರೆ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವ ವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸು ವದಿಲ್ಲ.
- Micah 4:6 ಮೀಕ 4:6ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಕುಂಟಾದದ್ದನ್ನು ಕೂಡಿಸಿ ತಳ್ಳಿಬಿಟ್ಟದ್ದನ್ನೂ ನಾನು ಕಷ್ಟಪಡಿಸಿದವರನ್ನೂ ಒಟ್ಟುಗೂಡಿಸುವೆನು.
- Zephaniah 3:19 ಚೆಫನ್ಯ 3:19ಇಗೋ, ಆ ಕಾಲದಲ್ಲಿ ನಿನ್ನನ್ನು ಶ್ರಮೆ ಪಡಿಸುವವರನ್ನೆಲ್ಲಾ ತೀರಿಸಿಬಿಟ್ಟು, ಕುಂಟಾದ ದ್ದನ್ನು ರಕ್ಷಿಸಿ, ಹೊರಡಿಸಲ್ಪಟ್ಟವರನ್ನು ಕೂಡಿಸಿ, ಅವರಿಗೆ ನಾಚಿಕೆಯಾದ ದೇಶಗಳಲ್ಲೆಲ್ಲಾ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.
- John 10:27 ಯೋಹಾನನು 10:27ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.
- Ezekiel 11:16 ಯೆಹೆಜ್ಕೇಲನು 11:16ಆದದರಿಂದ ನೀವು ಹೇಳತಕ್ಕದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರನ್ನು ಅನ್ಯ ಜನಾಂಗ ಗಳಿಂದ ದೂರ ಹಾಕಿದ್ದಾಗ್ಯೂ ದೇಶಗಳನ್ನು ಚದರಿಸಿ ದ್ದಾಗ್ಯೂ ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದ ವರೆಗೆ ಪವಿತ್ರಾಲಯವಾಗಿರುವೆನು.
- Ezekiel 20:34 ಯೆಹೆಜ್ಕೇಲನು 20:34ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಸುರಿಸಿದ ರೋಷದಿಂದಲೂ ನಿಮ್ಮನ್ನು ಜನ ಗಳೊಳಗಿಂದ ಹೊರತಂದು ನೀವು ಚದರಿಹೋಗಿ ರುವ ದೇಶಗಳೊಳಗಿಂದ ನಿಮ್ಮನ್ನು ಒಂದಾಗಿ ಕೂಡಿಸಿ,
- Isaiah 42:10 ಯೆಶಾಯ 42:10ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ.
Original words (Hebrew)
- Hear · H8085שָׁמַע shâmaʻ
- word · H1697דָּבָר dâbâr
- nations · H1471גּוֹי gôwy
- declare · H5046נָגַד nâgad
- isles · H339אִי ʼîy
- off · H4801מֶרְחָק merchâq
- say · H559אָמַר ʼâmar
- scattered · H2219זָרָה zârâh
- Israel · H3478יִשְׂרָאֵל Yisrâʼêl
- gather · H6908קָבַץ qâbats
- keep · H8104שָׁמַר shâmar
- shepherd · H7462רָעָה râʻâh
- flock · H5739עֵדֶר ʻêder