Jeremiah · chapter 31 · verse 11
Jeremiah 31:11 in Kannada
ಕರ್ತನು ಯಾಕೋಬನನ್ನು ವಿಮೋಚಿಸಿದ್ದಾನೆ; ಅವನಿಗಿಂತ ಬಲಿಷ್ಠನಾದವನ ಕೈಯೊಳಗಿಂದ ಅವನನ್ನು ಬಿಡಿಸಿ ದ್ದಾನೆ.
Kartanu yaakobanannu vimochisiddaane; avaniginta balishthanaadavana kaiyolaginda avanannu bidisi ddaane.
Jeremiah 31:11 in English
- King James Version (KJV)
- For the LORD hath redeemed Jacob, and ransomed him from the hand of [him that was] stronger than he.
- World English Bible (WEB)
- For the LORD has ransomed Jacob, and redeemed him from the hand of him who was stronger than he.
- American Standard Version (ASV)
- For Jehovah hath ransomed Jacob, and redeemed him from the hand of him that was stronger than he.
- Bible in Basic English (BBE)
- For the Lord has given a price for Jacob, and made him free from the hands of him who was stronger than he.
- Darby Translation (DBY)
- For Jehovah hath ransomed Jacob, and redeemed him from the hand of one stronger than he.
- Webster's Bible (WBS)
- For the LORD hath redeemed Jacob, and ransomed him from the hand of [him that was] stronger than he.
- Young's Literal Translation (YLT)
- For Jehovah hath ransomed Jacob, And redeemed him from a hand stronger than he.
Read in context
- 9ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.
- 10ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು.
- 11ಕರ್ತನು ಯಾಕೋಬನನ್ನು ವಿಮೋಚಿಸಿದ್ದಾನೆ; ಅವನಿಗಿಂತ ಬಲಿಷ್ಠನಾದವನ ಕೈಯೊಳಗಿಂದ ಅವನನ್ನು ಬಿಡಿಸಿ ದ್ದಾನೆ.
- 12ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ.
- 13ಆಗ ಕನ್ಯಾಸ್ತ್ರೀಯೂ ಪ್ರಾಯದವರೂ ಮುದುಕರ ಸಹಿತವಾಗಿ ನಾಟ್ಯದಲ್ಲಿ ಸಂತೋಷಪಡುವರು, ಯಾಕಂ ದರೆ ಅವರ ದುಃಖವನ್ನು ಆನಂದಕ್ಕೆ ಬದಲಾಯಿಸು ವೆನು; ಅವರನ್ನು ಆದರಿಸಿ ದುಃಖದಿಂದ ಬಿಡಿಸಿ ಅವ ರಿಗೆ ಸಂತೋಷವನ್ನುಂಟು ಮಾಡುವೆನು.
Cross references
- Isaiah 48:20 ಯೆಶಾಯ 48:20ಬಾಬೆಲಿನಿಂದ ಹೊರಡಿರಿ, ಕಸ್ದೀಯರ ಕಡೆ ಯಿಂದ ಓಡಿಹೋಗಿರಿ; ಹರ್ಷ ಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ, ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ; ಕರ್ತನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ನೀವು ಹೇಳಿರಿ.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Isaiah 49:24 ಯೆಶಾಯ 49:24ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದು ಕೊಳ್ಳಬಹುದೋ? ಇಲ್ಲವೆ ನ್ಯಾಯವಾಗಿ ಸೆರೆಯವ ರನ್ನು ಬಿಡಿಸಬಹುದೋ? 25ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.
- Isaiah 44:23 ಯೆಶಾಯ 44:23ಓ ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ಓ ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.
- Psalm 142:6 ಕೀರ್ತನೆಗಳು 142:6ನನ್ನ ಕೂಗನ್ನು ಆಲೈಸು; ನಾನು ಬಹಳ ಕುಂದಿ ಹೋಗಿದ್ದೇನೆ. ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸು; ಅವರು ನನಗಿಂತ ಬಲವುಳ್ಳವರಾಗಿದ್ದಾರೆ.ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
- Luke 11:21–22 ಲೂಕನು 11:21–22ಆಯುಧ ಗಳನ್ನು ಧರಿಸಿಕೊಂಡು ಬಲಿಷ್ಠನಾದವನೊಬ್ಬನು ತನ್ನ ಅರಮನೆಯನ್ನು ಕಾಯುವದಾದರೆ ಅವನ ಸೊತ್ತು ಸುರಕ್ಷಿತವಾಗಿರುವದು. ಆದರೆ ಅವನಿಗಿಂತ ಬಲಿ ಷ್ಠನು ಅವನ ಮೇಲೆ ಬಂದು ಅವನನ್ನು ಜಯಿಸಿ ಅವನು ನಂಬಿಕೊಂಡಿದ್ದ ಆಯುಧಗಳನ್ನು ಅವನಿಂದ ತಕ್ಕೊಂಡು ತನ್ನ ಸುಲಿಗೆಗಳನ್ನು ಹಂಚುವನು.
- Jeremiah 15:21 ಯೆರೆಮೀಯ 15:21ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.
- Matthew 20:28 ಮತ್ತಾಯನು 20:28ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
- Matthew 12:29 ಮತ್ತಾಯನು 12:29ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ? ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು.
- Hosea 13:14 ಹೋಶೇಯ 13:14ನಾನು ಸಮಾಧಿಯ ಶಕ್ತಿಯಿಂದ ಅವರನ್ನು ಈಡು ಕೊಟ್ಟು ವಿಮೋಚಿಸುವೆನು; ಮರಣದಿಂದ ಅವರನ್ನು ಬಿಡಿಸುವೆನು. ಓ ಮರಣವೇ, ನಾನು ನಿನ್ನ ಬಾಧೆಗ ಳಾಗಿರುವೆನು; ಓ ಸಮಾಧಿಯೇ, ನಾನು ನಿನ್ನ ನಾಶನ ವಾಗಿದ್ದೇನೆ; ಪಶ್ಚಾತ್ತಾಪವು ನನ್ನ ಕಣ್ಣುಗಳಿಂದ ಮರೆ ಯಾಗಿದೆ.
- Matthew 22:29 ಮತ್ತಾಯನು 22:29ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.
- Hebrews 2:14–15 ಇಬ್ರಿಯರಿಗೆ 2:14–15ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು.