Jeremiah · chapter 31 · verse 13
Jeremiah 31:13 in Kannada
ಆಗ ಕನ್ಯಾಸ್ತ್ರೀಯೂ ಪ್ರಾಯದವರೂ ಮುದುಕರ ಸಹಿತವಾಗಿ ನಾಟ್ಯದಲ್ಲಿ ಸಂತೋಷಪಡುವರು, ಯಾಕಂ ದರೆ ಅವರ ದುಃಖವನ್ನು ಆನಂದಕ್ಕೆ ಬದಲಾಯಿಸು ವೆನು; ಅವರನ್ನು ಆದರಿಸಿ ದುಃಖದಿಂದ ಬಿಡಿಸಿ ಅವ ರಿಗೆ ಸಂತೋಷವನ್ನುಂಟು ಮಾಡುವೆನು.
Aaga kanyaastreeyoo praayadavaroo mudukara sahitavaagi naatyadalli santoshapaduvaru, yaakam dare avara duhkhavannu aanandakke badalaayisu venu; avarannu aadarisi duhkhadinda bidisi ava rige santoshavannuntu maaduvenu.
Jeremiah 31:13 in English
- King James Version (KJV)
- Then shall the virgin rejoice in the dance, both young men and old together: for I will turn their mourning into joy, and will comfort them, and make them rejoice from their sorrow.
- World English Bible (WEB)
- Then the virgin will rejoice in the dance, the young men and the old together; for I will turn their mourning into joy, and will comfort them, and make them rejoice from their sorrow.
- American Standard Version (ASV)
- Then shall the virgin rejoice in the dance, and the young men and the old together; for I will turn their mourning into joy, and will comfort them, and make them rejoice from their sorrow.
- Bible in Basic English (BBE)
- Then the virgin will have joy in the dance, and the young men and the old will be glad: for I will have their weeping turned into joy, I will give them comfort and make them glad after their sorrow.
- Darby Translation (DBY)
- Then shall the virgin rejoice in the dance, and the young men and old together; for I will turn their mourning into gladness, and will comfort them, and make them rejoice after their sorrow.
- Webster's Bible (WBS)
- Then shall the virgin rejoice in the dance, both young men and old together: for I will turn their mourning into joy, and will comfort them, and make them rejoice from their sorrow.
- Young's Literal Translation (YLT)
- Then rejoice doth a virgin in a chorus, Both young men and old men — together, And I have turned their mourning to joy, And have comforted them, And gladdened them above their sorrow,
Read in context
- 11ಕರ್ತನು ಯಾಕೋಬನನ್ನು ವಿಮೋಚಿಸಿದ್ದಾನೆ; ಅವನಿಗಿಂತ ಬಲಿಷ್ಠನಾದವನ ಕೈಯೊಳಗಿಂದ ಅವನನ್ನು ಬಿಡಿಸಿ ದ್ದಾನೆ.
- 12ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ.
- 13ಆಗ ಕನ್ಯಾಸ್ತ್ರೀಯೂ ಪ್ರಾಯದವರೂ ಮುದುಕರ ಸಹಿತವಾಗಿ ನಾಟ್ಯದಲ್ಲಿ ಸಂತೋಷಪಡುವರು, ಯಾಕಂ ದರೆ ಅವರ ದುಃಖವನ್ನು ಆನಂದಕ್ಕೆ ಬದಲಾಯಿಸು ವೆನು; ಅವರನ್ನು ಆದರಿಸಿ ದುಃಖದಿಂದ ಬಿಡಿಸಿ ಅವ ರಿಗೆ ಸಂತೋಷವನ್ನುಂಟು ಮಾಡುವೆನು.
- 14ಇದಲ್ಲದೆ ಯಾಜಕರ ಪ್ರಾಣವನ್ನು ಕೊಬ್ಬಿನಿಂದ ತುಂಬಿಸುವೆನು; ನನ್ನ ಜನರು ನನ್ನ ಒಳ್ಳೇತನದಿಂದ ತೃಪ್ತಿಪಡುವರೆಂದು ಕರ್ತನು ಅನ್ನುತ್ತಾನೆ.
- 15ಕರ್ತನು ಹೀಗೆ ಹೇಳುತ್ತಾನೆ; ರಾಮದಲ್ಲಿ ಸ್ವರವೂ ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಲ್ಪ ಟ್ಟಿತು; ರಾಹೇಲಳು ತನ್ನ ಮಕ್ಕಳಿಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಅಳುತ್ತಾಳೆ;
Cross references
- Psalm 30:11 ಕೀರ್ತನೆಗಳು 30:11ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
- Isaiah 61:3 ಯೆಶಾಯ 61:3ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- Isaiah 51:11 ಯೆಶಾಯ 51:11ಆದಕಾರಣ ಕರ್ತನಿಂದ ವಿಮೋಚಿ ಸಲ್ಪಟ್ಟವರು ತಿರುಗಿಕೊಂಡು ಹಾಡುತ್ತಾ ಚೀಯೋನಿಗೆ ಬರುವರು; ಶಾಶ್ವತವಾದ ಆನಂದವು ಅವರ ತಲೆಯ ಮೇಲಿರುವದು, ಅವರು ಹರ್ಷಾನಂದಗಳನ್ನು ಹೊಂದಿಕೊಳ್ಳುವರು; ದುಃಖವು, ವ್ಯಥೆಯು ಓಡಿ ಹೋಗುವವು.
- Isaiah 51:3 ಯೆಶಾಯ 51:3ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
- Esther 9:22 ಎಸ್ತೇರಳು 9:22ಏನಂದರೆ, ಆ ದಿವಸಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಂದ ತಪ್ಪಿಸಿಕೊಂಡು ವಿಶ್ರಾಂತಿ ಹೊಂದಿದರು. ಆ ತಿಂಗಳು ದುಃಖದಿಂದ ಸಂತೋಷಕ್ಕೂ ಗೋಳಾಡುವಿಕೆಯಿಂದ ಸುದಿನಕ್ಕೂ ಅವರಿಗೆ ಬದಲಾಯಿತು. ಆದದರಿಂದ ಅವರು ಆ ದಿವಸಗಳನ್ನು ಹಬ್ಬದ ದಿವಸಗಳಾಗಿಯೂ ಸಂತೋಷದ ದಿವಸಗಳಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸಗಳಾಗಿಯೂ ಬಡವ ರಿಗೆ ದಾನಗಳನ್ನು ಕೊಡುವ ದಿವಸಗಳಾಗಿಯೂ ಮಾಡಬೇಕು ಎಂಬದು.
- Psalm 149:3 ಕೀರ್ತನೆಗಳು 149:3ಆತನ ಹೆಸರನ್ನು ಕುಣಿಯುತ್ತಾ ಸ್ತುತಿಸಲಿ; ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಆತನನ್ನು ಕೀರ್ತಿಸಲಿ.
- Isaiah 60:20 ಯೆಶಾಯ 60:20ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು.
- Jeremiah 31:4 ಯೆರೆಮೀಯ 31:4ಇಸ್ರಾ ಯೇಲಿನ ಕನ್ಯಾಸ್ತ್ರೀಯೇ, ನೀನು ಕಟ್ಟಲ್ಪಟ್ಟಿರುವ ಹಾಗೆ ತಿರುಗಿ ನಿನ್ನನ್ನು ಕಟ್ಟುವೆನು; ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷಪಡು ವವರ ನಾಟ್ಯದಲ್ಲಿ ಹೊರಡುವಿ.
- Isaiah 65:18–19 ಯೆಶಾಯ 65:18–19ಆದರೆ ನಾನು ಸೃಷ್ಟಿಸಿದವುಗಳಲ್ಲಿ ನೀವು ಸಂತೋಷಿಸಿ ಎಂದೆಂದಿಗೂ ಉಲ್ಲಾಸಪಡಿರಿ; ಯಾಕಂ ದರೆ ಇಗೋ, ನಾನು ಯೆರೂಸಲೇಮಿನಲ್ಲಿ ಉಲ್ಲಾಸ ವನ್ನೂ ಅವಳ ಜನರಲ್ಲಿ ಸಂತೋಷವನ್ನೂ ಸೃಷ್ಟಿಸು ತ್ತೇನೆ. ಯೆರೂಸಲೇಮಿನಲ್ಲಿ ಉಲ್ಲಾಸಿಸಿ, ನನ್ನ ಜನರಲ್ಲಿ ಸಂತೋಷಪಡುವೆನು; ಅದರಲ್ಲಿ ಅಳುವ ಸ್ವರವೂ ಕೂಗುವ ಸ್ವರವೂ ಇನ್ನು ಕೇಳಲ್ಪಡುವದಿಲ್ಲ.
- John 16:22 ಯೋಹಾನನು 16:22ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
- Isaiah 35:10 ಯೆಶಾಯ 35:10ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
- Ezra 6:22 ಎಜ್ರನು 6:22ಇಸ್ರಾಯೇಲ್ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.
Original words (Hebrew)
- virgin · H1330בְּתוּלָה bᵉthûwlâh
- rejoice · H8055שָׂמַח sâmach
- dance · H4234מָחוֹל mâchôwl
- men · H970בָּחוּר bâchûwr
- old · H2205זָקֵן zâqên
- together · H3162יַחַד yachad
- turn · H2015הָפַךְ hâphak
- mourning · H60אֵבֶל ʼêbel
- joy · H8342שָׂשׂוֹן sâsôwn
- comfort · H5162נָחַם nâcham
- rejoice · H8055שָׂמַח sâmach
- sorrow · H3015יָגוֹן yâgôwn