Skip to content
ThuthiThuthiThuthi
Jeremiah · chapter 31 · verse 14

Jeremiah 31:14 in Kannada

ಇದಲ್ಲದೆ ಯಾಜಕರ ಪ್ರಾಣವನ್ನು ಕೊಬ್ಬಿನಿಂದ ತುಂಬಿಸುವೆನು; ನನ್ನ ಜನರು ನನ್ನ ಒಳ್ಳೇತನದಿಂದ ತೃಪ್ತಿಪಡುವರೆಂದು ಕರ್ತನು ಅನ್ನುತ್ತಾನೆ.

Idallade yaajakara praanavannu kobbininda tumbisuvenu; nanna janaru nanna olletanadinda truptipaduvarendu kartanu annuttaane.

Jeremiah 31:14 in English

King James Version (KJV)
And I will satiate the soul of the priests with fatness, and my people shall be satisfied with my goodness, saith the LORD.
World English Bible (WEB)
I will satiate the soul of the priests with fatness, and my people will be satisfied with my goodness,” says the LORD.
American Standard Version (ASV)
And I will satiate the soul of the priests with fatness, and my people shall be satisfied with my goodness, saith Jehovah.
Bible in Basic English (BBE)
I will give the priests their desired fat things, and my people will have a full measure of my good things, says the Lord.
Darby Translation (DBY)
And I will satiate the soul of the priests with fatness, and my people shall be satisfied with my goodness, saith Jehovah.
Webster's Bible (WBS)
And I will satiate the soul of the priests with fatness, and my people shall be satisfied with my goodness, saith the LORD.
Young's Literal Translation (YLT)
And satisfied the soul of the priests [with] fatness, And My people with My goodness are satisfied, An affirmation of Jehovah.

Read in context

  1. 12ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ.
  2. 13ಆಗ ಕನ್ಯಾಸ್ತ್ರೀಯೂ ಪ್ರಾಯದವರೂ ಮುದುಕರ ಸಹಿತವಾಗಿ ನಾಟ್ಯದಲ್ಲಿ ಸಂತೋಷಪಡುವರು, ಯಾಕಂ ದರೆ ಅವರ ದುಃಖವನ್ನು ಆನಂದಕ್ಕೆ ಬದಲಾಯಿಸು ವೆನು; ಅವರನ್ನು ಆದರಿಸಿ ದುಃಖದಿಂದ ಬಿಡಿಸಿ ಅವ ರಿಗೆ ಸಂತೋಷವನ್ನುಂಟು ಮಾಡುವೆನು.
  3. 14ಇದಲ್ಲದೆ ಯಾಜಕರ ಪ್ರಾಣವನ್ನು ಕೊಬ್ಬಿನಿಂದ ತುಂಬಿಸುವೆನು; ನನ್ನ ಜನರು ನನ್ನ ಒಳ್ಳೇತನದಿಂದ ತೃಪ್ತಿಪಡುವರೆಂದು ಕರ್ತನು ಅನ್ನುತ್ತಾನೆ.
  4. 15ಕರ್ತನು ಹೀಗೆ ಹೇಳುತ್ತಾನೆ; ರಾಮದಲ್ಲಿ ಸ್ವರವೂ ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಲ್ಪ ಟ್ಟಿತು; ರಾಹೇಲಳು ತನ್ನ ಮಕ್ಕಳಿಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಅಳುತ್ತಾಳೆ;
  5. 16ಕರ್ತನು ಹೀಗೆ ಹೇಳು ತ್ತಾನೆ--ನಿನ್ನ ಸ್ವರವನ್ನು ಅಳದ ಹಾಗೆಯೂ ಕಣ್ಣುಗಳು ಕಣ್ಣೀರು ಇಡದ ಹಾಗೆಯೂ ಬಿಗಿ ಹಿಡಿ; ನಿನ್ನ ಕೆಲಸಕ್ಕೆ ಪ್ರತಿಫಲ ಉಂಟೆಂದು ಕರ್ತನು ಅನ್ನುತ್ತಾನೆ; ಅವರು ಶತ್ರುವಿನ ದೇಶದಿಂದ ತಿರುಗಿ ಬರುವರು.
Read all of Jeremiah 31

Cross references

Original words (Hebrew)

Jeremiah 31:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.