Skip to content
ThuthiThuthiThuthi
Jeremiah · chapter 31 · verse 15

Jeremiah 31:15 in Kannada

ಕರ್ತನು ಹೀಗೆ ಹೇಳುತ್ತಾನೆ; ರಾಮದಲ್ಲಿ ಸ್ವರವೂ ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಲ್ಪ ಟ್ಟಿತು; ರಾಹೇಲಳು ತನ್ನ ಮಕ್ಕಳಿಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಅಳುತ್ತಾಳೆ;

Kartanu heege heluttaane; raamadalli svaravoo golaatavoo aghoravaada aluvikeyoo kelalpa ttitu; raahelalu tanna makkalilladdarinda aadarane hondalollade aluttaale;

Jeremiah 31:15 in English

King James Version (KJV)
Thus saith the LORD; A voice was heard in Ramah, lamentation, [and] bitter weeping; Rahel weeping for her children refused to be comforted for her children, because they [were] not.
World English Bible (WEB)
The LORD says: “A voice is heard in Ramah, lamentation and bitter weeping, Rachel weeping for her children. She refuses to be comforted for her children, because they are no more.”
American Standard Version (ASV)
Thus saith Jehovah: A voice is heard in Ramah, lamentation, and bitter weeping, Rachel weeping for her children; she refuseth to be comforted for her children, because they are not.
Bible in Basic English (BBE)
So has the Lord said: In Ramah there is a sound of crying, weeping and bitter sorrow; Rachel weeping for her children; she will not be comforted for their loss.
Darby Translation (DBY)
Thus saith Jehovah: A voice hath been heard in Ramah, the wail of very bitter weeping, — Rachel weeping for her children, refusing to be comforted for her children, because they are not.
Webster's Bible (WBS)
Thus saith the LORD; A voice was heard in Ramah, lamentation, [and] bitter weeping; Rachel weeping for her children refused to be comforted for her children, because they [were] not.
Young's Literal Translation (YLT)
Thus said Jehovah, A voice in Ramah is heard, wailing, weeping most bitter, Rachel is weeping for her sons, She hath refused to be comforted for her sons, because they are not.

Read in context

  1. 13ಆಗ ಕನ್ಯಾಸ್ತ್ರೀಯೂ ಪ್ರಾಯದವರೂ ಮುದುಕರ ಸಹಿತವಾಗಿ ನಾಟ್ಯದಲ್ಲಿ ಸಂತೋಷಪಡುವರು, ಯಾಕಂ ದರೆ ಅವರ ದುಃಖವನ್ನು ಆನಂದಕ್ಕೆ ಬದಲಾಯಿಸು ವೆನು; ಅವರನ್ನು ಆದರಿಸಿ ದುಃಖದಿಂದ ಬಿಡಿಸಿ ಅವ ರಿಗೆ ಸಂತೋಷವನ್ನುಂಟು ಮಾಡುವೆನು.
  2. 14ಇದಲ್ಲದೆ ಯಾಜಕರ ಪ್ರಾಣವನ್ನು ಕೊಬ್ಬಿನಿಂದ ತುಂಬಿಸುವೆನು; ನನ್ನ ಜನರು ನನ್ನ ಒಳ್ಳೇತನದಿಂದ ತೃಪ್ತಿಪಡುವರೆಂದು ಕರ್ತನು ಅನ್ನುತ್ತಾನೆ.
  3. 15ಕರ್ತನು ಹೀಗೆ ಹೇಳುತ್ತಾನೆ; ರಾಮದಲ್ಲಿ ಸ್ವರವೂ ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಲ್ಪ ಟ್ಟಿತು; ರಾಹೇಲಳು ತನ್ನ ಮಕ್ಕಳಿಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಅಳುತ್ತಾಳೆ;
  4. 16ಕರ್ತನು ಹೀಗೆ ಹೇಳು ತ್ತಾನೆ--ನಿನ್ನ ಸ್ವರವನ್ನು ಅಳದ ಹಾಗೆಯೂ ಕಣ್ಣುಗಳು ಕಣ್ಣೀರು ಇಡದ ಹಾಗೆಯೂ ಬಿಗಿ ಹಿಡಿ; ನಿನ್ನ ಕೆಲಸಕ್ಕೆ ಪ್ರತಿಫಲ ಉಂಟೆಂದು ಕರ್ತನು ಅನ್ನುತ್ತಾನೆ; ಅವರು ಶತ್ರುವಿನ ದೇಶದಿಂದ ತಿರುಗಿ ಬರುವರು.
  5. 17ನಿನ್ನ ಅಂತ್ಯದಲ್ಲಿ ನಿರೀಕ್ಷೆ ಉಂಟೆಂದು ಕರ್ತನು ಅನ್ನುತ್ತಾನೆ; ನಿನ್ನ ಮಕ್ಕಳು ತಮ್ಮ ಮೇರೆಗೆ ತಿರುಗಿ ಬರುವರು.
Read all of Jeremiah 31

Cross references

Original words (Hebrew)

Jeremiah 31:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.