Skip to content
ThuthiThuthiThuthi
Jeremiah · chapter 31 · verse 18

Jeremiah 31:18 in Kannada

ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ.

Ephraayaamanu angalaachuvadannu nishchaya vaagi kelidenu; hegandare--neenu nannannu shikshi sidi; tiddupaataagada ettige aada haage nanage shikshe aayitu; nannannu tirugisu, aaga tirugi kolluvenu; o kartane, neene nanna deva raagiddee.

Jeremiah 31:18 in English

King James Version (KJV)
I have surely heard Ephraim bemoaning himself [thus;] Thou hast chastised me, and I was chastised, as a bullock unaccustomed [to the yoke:] turn thou me, and I shall be turned; for thou [art] the LORD my God.
World English Bible (WEB)
“I have surely heard Ephraim grieving thus, ‘You have chastised me, and I was chastised, as an untrained calf. Turn me, and I will be turned, for you are the LORD my God.
American Standard Version (ASV)
I have surely heard Ephraim bemoaning himself [thus], Thou hast chastised me, and I was chastised, as a calf unaccustomed [to the yoke]: turn thou me, and I shall be turned; for thou art Jehovah my God.
Bible in Basic English (BBE)
Certainly Ephraim's words of grief have come to my ears, You have given me training and I have undergone it like a young cow unused to the yoke: let me be turned and come back, for you are the Lord my God.
Darby Translation (DBY)
I have indeed heard Ephraim bemoaning himself [thus]: Thou hast chastised me, and I was chastised as a bullock not trained: turn thou me, and I shall be turned; for thou art Jehovah my God.
Webster's Bible (WBS)
I have surely heard Ephraim bemoaning himself [thus] ; Thou hast chastised me, and I was chastised, as a bullock unaccustomed [to the yoke] : turn thou me, and I shall be turned; for thou [art] the LORD my God.
Young's Literal Translation (YLT)
I have surely heard Ephraim bemoaning himself, 'Thou hast chastised me, And I am chastised, as a heifer not taught, Turn me back, and I turn back, For thou [art] Jehovah my God.

Read in context

  1. 16ಕರ್ತನು ಹೀಗೆ ಹೇಳು ತ್ತಾನೆ--ನಿನ್ನ ಸ್ವರವನ್ನು ಅಳದ ಹಾಗೆಯೂ ಕಣ್ಣುಗಳು ಕಣ್ಣೀರು ಇಡದ ಹಾಗೆಯೂ ಬಿಗಿ ಹಿಡಿ; ನಿನ್ನ ಕೆಲಸಕ್ಕೆ ಪ್ರತಿಫಲ ಉಂಟೆಂದು ಕರ್ತನು ಅನ್ನುತ್ತಾನೆ; ಅವರು ಶತ್ರುವಿನ ದೇಶದಿಂದ ತಿರುಗಿ ಬರುವರು.
  2. 17ನಿನ್ನ ಅಂತ್ಯದಲ್ಲಿ ನಿರೀಕ್ಷೆ ಉಂಟೆಂದು ಕರ್ತನು ಅನ್ನುತ್ತಾನೆ; ನಿನ್ನ ಮಕ್ಕಳು ತಮ್ಮ ಮೇರೆಗೆ ತಿರುಗಿ ಬರುವರು.
  3. 18ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ.
  4. 19ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು.
  5. 20ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
Read all of Jeremiah 31

Cross references

Original words (Hebrew)

Jeremiah 31:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.