Skip to content
ThuthiThuthiThuthi
Jeremiah · chapter 31 · verse 2

Jeremiah 31:2 in Kannada

ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿಶ್ರಾಂತಿ ಕೊಡುವದಕ್ಕೆ ಹೋಗಲಾಗಿ ಕತ್ತಿಗೆ ತಪ್ಪಿಸಿಕೊಂಡ ಇಸ್ರಾಯೇಲಿನ ಜನರಿಗೆ ಅರಣ್ಯ ದಲ್ಲಿ ದಯೆ ದೊರಕಿತು.

Kartanu heege heluttaane--naanu avarige vishraanti koduvadakke hogalaagi kattige tappisikonda israayelina janarige aranya dalli daye dorakitu.

Jeremiah 31:2 in English

King James Version (KJV)
Thus saith the LORD, The people [which were] left of the sword found grace in the wilderness; [even] Israel, when I went to cause him to rest.
World English Bible (WEB)
The LORD says, “The people who survive the sword found favor in the wilderness; even Israel, when I went to cause him to rest.”
American Standard Version (ASV)
Thus saith Jehovah, The people that were left of the sword found favor in the wilderness; even Israel, when I went to cause him to rest.
Bible in Basic English (BBE)
The Lord has said, Grace came in the waste land to a people kept safe from the sword, even to Israel on the way to his resting-place.
Darby Translation (DBY)
Thus saith Jehovah: The people [that were] left of the sword have found grace in the wilderness, [even] Israel, when I go to give him rest.
Webster's Bible (WBS)
Thus saith the LORD, The people [who were] left by the sword found grace in the wilderness; [even] Israel, when I went to cause him to rest.
Young's Literal Translation (YLT)
Thus said Jehovah: Found grace in the wilderness Hath a people remaining from the sword Going to cause it to rest — Israel.

Read in context

  1. 1ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರು ವೆನು; ಅವರು ನನಗೆ ಜನರಾಗಿರುವರು ಎಂದು ಕರ್ತನು ಅನ್ನುತ್ತಾನೆ.
  2. 2ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿಶ್ರಾಂತಿ ಕೊಡುವದಕ್ಕೆ ಹೋಗಲಾಗಿ ಕತ್ತಿಗೆ ತಪ್ಪಿಸಿಕೊಂಡ ಇಸ್ರಾಯೇಲಿನ ಜನರಿಗೆ ಅರಣ್ಯ ದಲ್ಲಿ ದಯೆ ದೊರಕಿತು.
  3. 3ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ.
  4. 4ಇಸ್ರಾ ಯೇಲಿನ ಕನ್ಯಾಸ್ತ್ರೀಯೇ, ನೀನು ಕಟ್ಟಲ್ಪಟ್ಟಿರುವ ಹಾಗೆ ತಿರುಗಿ ನಿನ್ನನ್ನು ಕಟ್ಟುವೆನು; ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷಪಡು ವವರ ನಾಟ್ಯದಲ್ಲಿ ಹೊರಡುವಿ.
Read all of Jeremiah 31

Cross references

Original words (Hebrew)

Jeremiah 31:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.