Jeremiah · chapter 31 · verse 21
Jeremiah 31:21 in Kannada
ನಿನಗೋಸ್ಕರ ದಾರಿಗುರುತುಗಳನ್ನು ನಿಲ್ಲಿಸು; ಎತ್ತರವಾದ ಗುಡ್ಡಗಳನ್ನು ಇರಿಸು; ಹೆದ್ದಾರಿಯ ಕಡೆಗೆ ನೀನು ಹೋದದಾರಿಗೆ ನಿನ್ನ ಹೃದಯವನ್ನು ಇಟ್ಟುಕೋ; ಇಸ್ರಾಯೇಲಿನ ಕನ್ಯಾಸ್ತ್ರೀಯೇ, ತಿರುಗಿಕೋ, ಈ ಪಟ್ಟಣಗಳಿಗೆ ತಿರುಗು.
Ninagoskara daarigurutugalannu nillisu; ettaravaada guddagalannu irisu; heddaariya kadege neenu hodadaarige ninna hrudayavannu ittuko; israayelina kanyaastreeye, tirugiko, ee pattanagalige tirugu.
Jeremiah 31:21 in English
- King James Version (KJV)
- Set thee up waymarks, make thee high heaps: set thine heart toward the highway, [even] the way [which] thou wentest: turn again, O virgin of Israel, turn again to these thy cities.
- World English Bible (WEB)
- “Set up road signs. Make guideposts. Set your heart toward the highway, even the way by which you went. Turn again, virgin of Israel. Turn again to these your cities.
- American Standard Version (ASV)
- Set thee up waymarks, make thee guide-posts; set thy heart toward the highway, even the way by which thou wentest: turn again, O virgin of Israel, turn again to these thy cities.
- Bible in Basic English (BBE)
- Put up guiding pillars, make road signs for yourself: give attention to the highway, even the way in which you went: be turned again, O virgin of Israel, be turned to these your towns.
- Darby Translation (DBY)
- Set up waymarks, make for thyself signposts; set thy heart toward the highway, the way by which thou wentest: turn again, O virgin of Israel, turn again to these thy cities.
- Webster's Bible (WBS)
- Set thee up way-marks, make thee high heaps: set thy heart towards the highway, [even] the way [which] thou wentest; turn again, O virgin of Israel, turn again to these thy cities.
- Young's Literal Translation (YLT)
- Set up for thee signs, make for thee heaps, Set thy heart to the highway, the way thou wentest, Turn back, O virgin of Israel, Turn back unto these thy cities.
Read in context
- 19ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು.
- 20ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
- 21ನಿನಗೋಸ್ಕರ ದಾರಿಗುರುತುಗಳನ್ನು ನಿಲ್ಲಿಸು; ಎತ್ತರವಾದ ಗುಡ್ಡಗಳನ್ನು ಇರಿಸು; ಹೆದ್ದಾರಿಯ ಕಡೆಗೆ ನೀನು ಹೋದದಾರಿಗೆ ನಿನ್ನ ಹೃದಯವನ್ನು ಇಟ್ಟುಕೋ; ಇಸ್ರಾಯೇಲಿನ ಕನ್ಯಾಸ್ತ್ರೀಯೇ, ತಿರುಗಿಕೋ, ಈ ಪಟ್ಟಣಗಳಿಗೆ ತಿರುಗು.
- 22ಹಿಂಜರಿದ ಮಗಳೇ, ಎಷ್ಟರ ವರೆಗೆ ಅಲೆದಾಡುವಿ? ಕರ್ತನು ಭೂಮಿಯಲ್ಲಿ ಹೊಸ ದನ್ನು ಸೃಷ್ಟಿಸುತ್ತಾನೆ; ಹೆಂಗಸು ಗಂಡಸನ್ನು ಆವರಿಸಿ ಕೊಳ್ಳುವಳು.
- 23ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರನ್ನು ಸೆರೆಯಿಂದ ತಿರುಗಿ ತರುವಾಗ ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಕರ್ತನು ನಿನ್ನನ್ನು ಆಶೀರ್ವದಿಸಲಿ ಎಂದು ಇನ್ನೂ ಹೇಳುವರು.
Cross references
- Jeremiah 50:5 ಯೆರೆಮೀಯ 50:5ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು.
- Isaiah 62:10 ಯೆಶಾಯ 62:10ಹಾದುಹೋಗಿರಿ, ಬಾಗಿಲುಗಳನ್ನು ಹಾದು ಹೋಗಿರಿ. ಜನರಿಗೆ ದಾರಿಯನ್ನು ಸಿದ್ಧಮಾಡಿರಿ; ಎತ್ತರ ಮಾಡಿರಿ, ರಾಜ ಮಾರ್ಗವನ್ನು ಎತ್ತರಮಾಡಿರಿ; ಕಲ್ಲುಗಳನ್ನು ಆಯ್ದು ಕೂಡಿಸಿರಿ; ಜನಗಳಿಗೋಸ್ಕರ ಧ್ವಜವನ್ನು ಎತ್ತಿರಿ.
- Psalm 84:5 ಕೀರ್ತನೆಗಳು 84:5ಯಾರಿಗೆ ನೀನು ಬಲವಾಗಿ ದ್ದೀಯೋ ಆ ಮನುಷ್ಯನು ಭಾಗ್ಯವಂತನು; ಯಾರಲ್ಲಿ ಆತನ ಮಾರ್ಗಗಳು ಇವೆಯೋ ಅವನೇ ಧನ್ಯನು.
- Isaiah 48:20 ಯೆಶಾಯ 48:20ಬಾಬೆಲಿನಿಂದ ಹೊರಡಿರಿ, ಕಸ್ದೀಯರ ಕಡೆ ಯಿಂದ ಓಡಿಹೋಗಿರಿ; ಹರ್ಷ ಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ, ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ; ಕರ್ತನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ನೀವು ಹೇಳಿರಿ.
- Jeremiah 51:50 ಯೆರೆಮೀಯ 51:50ಕತ್ತಿಗೆ ತಪ್ಪಿಸಿಕೊಂಡವರೇ, ನಡೆಯಿರಿ, ನಿಲ್ಲಬೇಡಿರಿ; ದೂರದಲ್ಲಿ ಕರ್ತನನ್ನು ಜ್ಞಾಪಕಮಾಡಿ ಕೊಳ್ಳಿರಿ, ಯೆರೂಸಲೇಮು ನಿಮ್ಮ ಮನಸ್ಸಿಗೆ ಬರಲಿ.
- Isaiah 52:11–12 ಯೆಶಾಯ 52:11–12ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ. ನೀವು ತ್ವರೆಯಾಗಿ ಹೋಗುವದಿಲ್ಲ; ಇಲ್ಲವೆ ಹಾರುವದ ರಿಂದಲೂ ಹೋಗುವದಿಲ್ಲ; ಯಾಕಂದರೆ ಕರ್ತನೇ ನಿಮ್ಮ ಮುಂದೆ ಹೋಗುವನು; ಇಸ್ರಾಯೇಲಿನ ದೇವರು ನಿಮ್ಮ ಬಹುಮಾನವಾಗಿರುವನು.
- Jeremiah 31:4 ಯೆರೆಮೀಯ 31:4ಇಸ್ರಾ ಯೇಲಿನ ಕನ್ಯಾಸ್ತ್ರೀಯೇ, ನೀನು ಕಟ್ಟಲ್ಪಟ್ಟಿರುವ ಹಾಗೆ ತಿರುಗಿ ನಿನ್ನನ್ನು ಕಟ್ಟುವೆನು; ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷಪಡು ವವರ ನಾಟ್ಯದಲ್ಲಿ ಹೊರಡುವಿ.
- Haggai 1:5 ಹಗ್ಗಾಯ 1:5ಆದದರಿಂದ ಈಗ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
- Zechariah 2:6–7 ಜೆಕರ್ಯ 2:6–7ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ. ಓ ಚೀಯೋನೇ, ಬಾಬೆಲಿನ ಮಗಳ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ.
- Ezekiel 40:4 ಯೆಹೆಜ್ಕೇಲನು 40:4ಆ ಮನುಷ್ಯನು ನನಗೆ--ಮನುಷ್ಯ ಪುತ್ರನೇ, ನಿನ್ನ ಕಣ್ಣುಗಳಿಂದ ನೋಡಿ ನಿನ್ನ ಕಿವಿಗಳಿಂದ ಕೇಳು ನಾನು ನಿನಗೆ ತೋರಿಸುವ ಎಲ್ಲಾ ಸಂಗತಿಗಳಿಗೆ ನಿನ್ನ ಮನಸ್ಸಿಡು, ನಾನು ನಿನಗೆ ತೋರಿಸುವ ಹಾಗೆಯೇ ನೀನು ಇಲ್ಲಿಗೆ ತರಲ್ಪಟ್ಟಿರುವೆ. ನೀನು ನೋಡುವವು ಗಳನ್ನೆಲ್ಲಾ ಇಸ್ರಾಯೇಲ್ಯರ ಮನೆತನದವರಿಗೆ ತಿಳಿಸು ಅಂದನು.
- Jeremiah 3:14 ಯೆರೆಮೀಯ 3:14ಹಿಂಜರಿದ ಮಕ್ಕಳೇ, ತಿರುಗಿಕೊಳ್ಳಿರೆಂದು ಕರ್ತನು ಅನ್ನುತ್ತಾನೆ; ನಾನು ನಿಮ್ಮನ್ನು ಮದುವೆಯಾಗಿದ್ದೇನೆ; ನಿಮ್ಮನ್ನು ಪಟ್ಟಣದೊಳಗಿಂದ ಒಬ್ಬನಂತೆಯೂ ಗೋತ್ರ ದೊಳಗಿಂದ ಇಬ್ಬರಂತೆಯೂ ತೆಗೆದುಕೊಂಡು ಚೀಯೋನಿಗೆ ಕರಕೊಂಡು ಬರುವೆನು.
- Isaiah 57:14 ಯೆಶಾಯ 57:14ನೀವು ಎತ್ತರ ಮಾಡಿರಿ, ಎತ್ತರ ಮಾಡಿರಿ ಮಾರ್ಗ ವನ್ನು ಸಿದ್ಧಮಾಡಿರಿ, ನನ್ನ ಜನರ ಮಾರ್ಗದಿಂದ ಎಡ ವುದನ್ನು ಎತ್ತಿಹಾಕಿರಿ ಎಂದು ಹೇಳುವನು.
Original words (Hebrew)
- up · H5324נָצַב nâtsab
- waymarks · H6725צִיּוּן tsîyûwn
- make · H7760שׂוּם sûwm
- heaps · H8564תַּמְרוּר tamrûwr
- set · H7896שִׁית shîyth
- heart · H3820לֵב lêb
- highway · H4546מְסִלָּה mᵉçillâh
- way · H1870דֶּרֶךְ derek
- wentest · H1980הָלַךְ hâlak
- again · H7725שׁוּב shûwb
- virgin · H1330בְּתוּלָה bᵉthûwlâh
- Israel · H3478יִשְׂרָאֵל Yisrâʼêl
- again · H7725שׁוּב shûwb
- cities · H5892עִיר ʻîyr