Jeremiah · chapter 31 · verse 22
Jeremiah 31:22 in Kannada
ಹಿಂಜರಿದ ಮಗಳೇ, ಎಷ್ಟರ ವರೆಗೆ ಅಲೆದಾಡುವಿ? ಕರ್ತನು ಭೂಮಿಯಲ್ಲಿ ಹೊಸ ದನ್ನು ಸೃಷ್ಟಿಸುತ್ತಾನೆ; ಹೆಂಗಸು ಗಂಡಸನ್ನು ಆವರಿಸಿ ಕೊಳ್ಳುವಳು.
Hinjarida magale, eshtara varege aledaaduvi? Kartanu bhoomiyalli hosa dannu srushtisuttaane; hengasu gandasannu aavarisi kolluvalu.
Jeremiah 31:22 in English
- King James Version (KJV)
- How long wilt thou go about, O thou backsliding daughter? for the LORD hath created a new thing in the earth, A woman shall compass a man.
- World English Bible (WEB)
- How long will you go here and there, you backsliding daughter? For the LORD has created a new thing on the earth: a woman will encompass a man.”
- American Standard Version (ASV)
- How long wilt thou go hither and thither, O thou backsliding daughter? for Jehovah hath created a new thing in the earth: A woman shall encompass a man.
- Bible in Basic English (BBE)
- How long will you go on turning this way and that, O wandering daughter? for the Lord has made a new thing on the earth, a woman changed into a man.
- Darby Translation (DBY)
- How long wilt thou wander about, thou backsliding daughter? For Jehovah hath created a new thing on the earth, a woman shall encompass a man.
- Webster's Bible (WBS)
- How long wilt thou wander about, O thou backsliding daughter? for the LORD hath created a new thing in the earth, A woman shall compass a man.
- Young's Literal Translation (YLT)
- Till when dost thou withdraw thyself, O backsliding daughter? For Jehovah hath prepared a new thing in the land, Woman doth compass man.
Read in context
- 20ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
- 21ನಿನಗೋಸ್ಕರ ದಾರಿಗುರುತುಗಳನ್ನು ನಿಲ್ಲಿಸು; ಎತ್ತರವಾದ ಗುಡ್ಡಗಳನ್ನು ಇರಿಸು; ಹೆದ್ದಾರಿಯ ಕಡೆಗೆ ನೀನು ಹೋದದಾರಿಗೆ ನಿನ್ನ ಹೃದಯವನ್ನು ಇಟ್ಟುಕೋ; ಇಸ್ರಾಯೇಲಿನ ಕನ್ಯಾಸ್ತ್ರೀಯೇ, ತಿರುಗಿಕೋ, ಈ ಪಟ್ಟಣಗಳಿಗೆ ತಿರುಗು.
- 22ಹಿಂಜರಿದ ಮಗಳೇ, ಎಷ್ಟರ ವರೆಗೆ ಅಲೆದಾಡುವಿ? ಕರ್ತನು ಭೂಮಿಯಲ್ಲಿ ಹೊಸ ದನ್ನು ಸೃಷ್ಟಿಸುತ್ತಾನೆ; ಹೆಂಗಸು ಗಂಡಸನ್ನು ಆವರಿಸಿ ಕೊಳ್ಳುವಳು.
- 23ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರನ್ನು ಸೆರೆಯಿಂದ ತಿರುಗಿ ತರುವಾಗ ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಕರ್ತನು ನಿನ್ನನ್ನು ಆಶೀರ್ವದಿಸಲಿ ಎಂದು ಇನ್ನೂ ಹೇಳುವರು.
- 24ಯೆಹೂದದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಬೇಸಾಯ ಮಾಡುವವರೂ ಮಂದೆಯ ಸಂಗಡ ಹೊರಡುವವರೂ ವಾಸವಾಗು ವರು.
Cross references
- Jeremiah 7:24 ಯೆರೆಮೀಯ 7:24ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.
- Jeremiah 49:4 ಯೆರೆಮೀಯ 49:4ಹಿಂತಿರುಗು, ಹಿಂಜರಿದು ಹೋದ ಮಗಳೇ, ನನ್ನ ಬಳಿಗೆ ಬರುವವರು ಯಾರೆಂದು ಹೇಳಿ ನಿನ್ನ ಬೊಕ್ಕಸ ಗಳಲ್ಲಿ ನಂಬಿಕೆ ಇಟ್ಟವಳೇ, ನಿನ್ನ ತಗ್ಗು ಹರಿದು ಹೋಗುತ್ತದಲ್ಲಾ? ತಗ್ಗುಗಳ ವಿಷಯ ಯಾಕೆ ಹೆಚ್ಚಳ ಪಡುತ್ತೀ?
- Luke 1:34–35 ಲೂಕನು 1:34–35ಆಗ ಮರಿಯಳು ಆ ದೂತ ನಿಗೆ--ಇದು ಹೇಗಾದೀತು? ನಾನು ಪುರುಷನನ್ನು ಅರಿತವಳಲ್ಲವಲ್ಲಾ ಅಂದಳು. ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು.
- Matthew 1:21 ಮತ್ತಾಯನು 1:21ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
- Jeremiah 3:22 ಯೆರೆಮೀಯ 3:22ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ.
- Hosea 11:7 ಹೋಶೇಯ 11:7ನನ್ನ ಜನರು ನನ್ನ ಕಡೆಯಿಂದ ಹಿಂಜರಿಯಬೇಕೆಂದು ತೀರ್ಮಾನಿಸಿದ್ದಾರೆ; ಅವರನ್ನು ಮಹೋನ್ನತನ ಬಳಿಗೆ ಕರೆದರೂ ಒಬ್ಬನಾದರೂ ಆತನನ್ನು ಉನ್ನತ ಪಡಿಸಲಾರನು.
- Jeremiah 2:36 ಯೆರೆಮೀಯ 2:36ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
- Jeremiah 3:6 ಯೆರೆಮೀಯ 3:6ಕರ್ತನು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನಂದರೆ--ಹಿಂದಿರುಗಿದ ಇಸ್ರಾ ಯೇಲು ಮಾಡಿದ್ದನ್ನು ನೀನು ನೋಡಿದ್ದಿಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ಹೋಗಿ ಸೂಳೆತನ ಮಾಡಿದ್ದಾಳೆ.
- Jeremiah 2:18 ಯೆರೆಮೀಯ 2:18ಈಗ ಸಿಹೋರಿನ ನೀರು ಕುಡಿಯುವದಕ್ಕಾಗಿ ಐಗುಪ್ತದ ದಾರಿಯಲ್ಲಿ ನಿನಗೇನು ಕೆಲಸ? ಇಲ್ಲವೆ ನದಿಯ ನೀರು ಕುಡಿ ಯುವದಕ್ಕಾಗಿ ಅಶ್ಶೂರಿನ ದಾರಿಯಲ್ಲಿ ನಿನಗೇನು ಕೆಲಸ?
- Jeremiah 4:14 ಯೆರೆಮೀಯ 4:14ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
- Hosea 4:16 ಹೋಶೇಯ 4:16ಹಿಂಜರಿಯುವ ಕಡಸಿನ ಹಾಗೆ ಇಸ್ರಾಯೇಲು ಹಿಂಜ ರಿಯುತ್ತದೆ; ಈಗ ಕರ್ತನು ವಿಸ್ತಾರ ಸ್ಥಳದಲ್ಲಿರುವ ಕುರಿಮರಿಯ ಹಾಗೆ ಅವರನ್ನು ಮೇಯಿಸುವನು.
- Hosea 8:5 ಹೋಶೇಯ 8:5ಓ ಸಮಾ ರ್ಯವೇ, ನಿನ್ನ ಬಸವನನ್ನು ನಾನು ತಳ್ಳಿಹಾಕಿದ್ದೇನೆ; ನನ್ನ ಕೋಪವು ಅವರ ಮೇಲೆ ಉರಿಯುತ್ತದೆ; ಅವರು ನಿರಪರಾಧಿಗಳಾಗದೆ ಇರುವದು ಎಷ್ಟರ ವರೆಗೆ?