Jeremiah · chapter 31 · verse 24
Jeremiah 31:24 in Kannada
ಯೆಹೂದದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಬೇಸಾಯ ಮಾಡುವವರೂ ಮಂದೆಯ ಸಂಗಡ ಹೊರಡುವವರೂ ವಾಸವಾಗು ವರು.
Yehoodadalliyoo adara ellaa pattanagalalliyoo besaaya maaduvavaroo mandeya sangada horaduvavaroo vaasavaagu varu.
Jeremiah 31:24 in English
- King James Version (KJV)
- And there shall dwell in Judah itself, and in all the cities thereof together, husbandmen, and they [that] go forth with flocks.
- World English Bible (WEB)
- Judah and all its cities will dwell therein together, the farmers, and those who go about with flocks.
- American Standard Version (ASV)
- And Judah and all the cities thereof shall dwell therein together, the husbandmen, and they that go about with flocks.
- Bible in Basic English (BBE)
- And Judah and all its towns will be living there together; the farmers and those who go about with flocks.
- Darby Translation (DBY)
- And therein shall dwell Judah, and all the cities thereof together, the husbandmen, and they that go about with flocks.
- Webster's Bible (WBS)
- And there shall dwell in Judah itself, and in all her cities together, husbandmen, and they [that] go forth with flocks.
- Young's Literal Translation (YLT)
- And dwelt in Judah have husbandmen, and in all its cities together, And they have journeyed in order.
Read in context
- 22ಹಿಂಜರಿದ ಮಗಳೇ, ಎಷ್ಟರ ವರೆಗೆ ಅಲೆದಾಡುವಿ? ಕರ್ತನು ಭೂಮಿಯಲ್ಲಿ ಹೊಸ ದನ್ನು ಸೃಷ್ಟಿಸುತ್ತಾನೆ; ಹೆಂಗಸು ಗಂಡಸನ್ನು ಆವರಿಸಿ ಕೊಳ್ಳುವಳು.
- 23ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರನ್ನು ಸೆರೆಯಿಂದ ತಿರುಗಿ ತರುವಾಗ ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಕರ್ತನು ನಿನ್ನನ್ನು ಆಶೀರ್ವದಿಸಲಿ ಎಂದು ಇನ್ನೂ ಹೇಳುವರು.
- 24ಯೆಹೂದದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಬೇಸಾಯ ಮಾಡುವವರೂ ಮಂದೆಯ ಸಂಗಡ ಹೊರಡುವವರೂ ವಾಸವಾಗು ವರು.
- 25ದಣಿದ ಪ್ರಾಣವನ್ನು ತೃಪ್ತಿಪಡಿಸಿದ್ದೇನೆ; ಕುಂದಿದ ಪ್ರಾಣಗಳನ್ನೆಲ್ಲಾ ತುಂಬಿಸಿದ್ದೇನೆ.
- 26ಅಷ್ಟರಲ್ಲಿ ಎಚ್ಚತ್ತು ನೋಡಿದೆನು; ನನ್ನ ನಿದ್ದೆ ನನಗೆ ಮಧುರ ವಾಗಿತ್ತು.
Cross references
- Zechariah 8:4–8 ಜೆಕರ್ಯ 8:4–8ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇನ್ನು ಯೆರೂಸಲೇಮಿನ ಬೀದಿಗಳಲ್ಲಿ ಮುದುಕರೂ ಮುದುಕಿಯರೂ ವಾಸವಾಗಿರುವರು; ಕೇವಲ ವೃದ್ಧಾಪ್ಯದಿಂದ ಒಬ್ಬೊಬ್ಬನ ಕೈಯಲ್ಲಿ ಅವನವನ ಕೋಲು ಇರುವದು. ಪಟ್ಟಣದ ಬೀದಿಗಳು ಆಡುವ ಬಾಲಕ ಬಾಲಕಿಯರಿಂದ ತುಂಬಿರುವವು. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇದು ಈ ದಿವಸಗಳಲ್ಲಿ ಉಳಿದ ಈ ಜನರ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರಿ ದರೂ ಅದು ನನ್ನ ಕಣ್ಣುಗಳಿಗೂ ಸಹ ಆಶ್ಚರ್ಯವಾಗಿ ತೋರುವದೋ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಜನರನ್ನು ಪೂರ್ವ ದಿಕ್ಕಿನ ದೇಶದಿಂದಲೂ ಪಶ್ಚಿಮ ದಿಕ್ಕಿನ ದೇಶದಿಂದಲೂ ರಕ್ಷಿಸುವೆನು. ನಾನು ಅವರನ್ನು ತರುವೆನು; ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು; ಅವರು ನನ್ನ ಜನರಾಗಿ ರುವರು; ನಾನು ಸತ್ಯದಲ್ಲಿಯೂ ನೀತಿಯಲ್ಲಿಯೂ ಅವರ ದೇವರಾಗಿರುವೆನು.
- Jeremiah 33:11–13 ಯೆರೆಮೀಯ 33:11–13ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ. ಸೈನ್ಯಗಳ ಕರ್ತನು ಹೇಳುವದೇನಂದರೆ--ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಇನ್ನು ಮೇಲೆ ತಮ್ಮ ಮಂದೆಗಳನ್ನು ಮಲಗಿಸುವ ಕುರುಬರ ನಿವಾಸಗಳು ಇರುವವು. ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳ ಲ್ಲಿಯೂ ದಕ್ಷಿಣದ ಪಟ್ಟಣಗಳಲ್ಲಿಯೂ ಬೆನ್ಯಾವಿಾನನ ದೇಶದಲ್ಲಿಯೂ ಯೆರೂಸಲೇಮಿನ ಪ್ರದೇಶಗಳ ಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಗಳು ಎಣಿಸುವವನ ಕೈಕೆಳಗೆ ಹಾದು ಹೋಗುವವೆಂದು ಕರ್ತನು ಹೇಳುತ್ತಾನೆ.
- Ezekiel 36:10 ಯೆಹೆಜ್ಕೇಲನು 36:10ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್ ಮನೆತನದ ವರನ್ನೂ ಅಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿ ಮಾಡುತ್ತೇನೆ, ಪಟ್ಟಣಗಳು ಜನಭರಿತವಾಗುವವು, ಹಾಳಾದ ಪ್ರದೇಶಗಳು ಕಟ್ಟಲ್ಪಡುವವು;
- Zechariah 2:4 ಜೆಕರ್ಯ 2:4ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು.