Skip to content
ThuthiThuthiThuthi
Jeremiah · chapter 31 · verse 25

Jeremiah 31:25 in Kannada

ದಣಿದ ಪ್ರಾಣವನ್ನು ತೃಪ್ತಿಪಡಿಸಿದ್ದೇನೆ; ಕುಂದಿದ ಪ್ರಾಣಗಳನ್ನೆಲ್ಲಾ ತುಂಬಿಸಿದ್ದೇನೆ.

Danida praanavannu truptipadisiddene; kundida praanagalannellaa tumbisiddene.

Jeremiah 31:25 in English

King James Version (KJV)
For I have satiated the weary soul, and I have replenished every sorrowful soul.
World English Bible (WEB)
For I have satiated the weary soul, and I have replenished every sorrowful soul.”
American Standard Version (ASV)
For I have satiated the weary soul, and every sorrowful soul have I replenished.
Bible in Basic English (BBE)
For I have given new strength to the tired soul and to every sorrowing soul in full measure.
Darby Translation (DBY)
For I have satiated the weary soul, and every languishing soul have I replenished.
Webster's Bible (WBS)
For I have satiated the weary soul, and I have replenished every sorrowful soul.
Young's Literal Translation (YLT)
For I have satiated the weary soul, And every grieved soul I have filled.'

Read in context

  1. 23ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರನ್ನು ಸೆರೆಯಿಂದ ತಿರುಗಿ ತರುವಾಗ ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಕರ್ತನು ನಿನ್ನನ್ನು ಆಶೀರ್ವದಿಸಲಿ ಎಂದು ಇನ್ನೂ ಹೇಳುವರು.
  2. 24ಯೆಹೂದದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಬೇಸಾಯ ಮಾಡುವವರೂ ಮಂದೆಯ ಸಂಗಡ ಹೊರಡುವವರೂ ವಾಸವಾಗು ವರು.
  3. 25ದಣಿದ ಪ್ರಾಣವನ್ನು ತೃಪ್ತಿಪಡಿಸಿದ್ದೇನೆ; ಕುಂದಿದ ಪ್ರಾಣಗಳನ್ನೆಲ್ಲಾ ತುಂಬಿಸಿದ್ದೇನೆ.
  4. 26ಅಷ್ಟರಲ್ಲಿ ಎಚ್ಚತ್ತು ನೋಡಿದೆನು; ನನ್ನ ನಿದ್ದೆ ನನಗೆ ಮಧುರ ವಾಗಿತ್ತು.
  5. 27ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯನ್ನೂ ಯೆಹೂದನ ಮನೆಯನ್ನೂ ಮನುಷ್ಯನ ಸಂತತಿಯಿಂದಲೂ ಮೃಗದ ಸಂತತಿಯಿಂದಲೂ ಬಿತ್ತು ವೆನು.
Read all of Jeremiah 31

Cross references

Original words (Hebrew)

Jeremiah 31:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.