Jeremiah · chapter 31 · verse 27
Jeremiah 31:27 in Kannada
ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯನ್ನೂ ಯೆಹೂದನ ಮನೆಯನ್ನೂ ಮನುಷ್ಯನ ಸಂತತಿಯಿಂದಲೂ ಮೃಗದ ಸಂತತಿಯಿಂದಲೂ ಬಿತ್ತು ವೆನು.
Igo, dinagalu baruvavendu kartanu annuttaane; aaga naanu israayelina maneyannoo yehoodana maneyannoo manushyana santatiyindaloo mrugada santatiyindaloo bittu venu.
Jeremiah 31:27 in English
- King James Version (KJV)
- Behold, the days come, saith the LORD, that I will sow the house of Israel and the house of Judah with the seed of man, and with the seed of beast.
- World English Bible (WEB)
- “Behold, the days come,” says the LORD, “that I will sow the house of Israel and the house of Judah with the seed of man and with the seed of animal.
- American Standard Version (ASV)
- Behold, the days come, saith Jehovah, that I will sow the house of Israel and the house of Judah with the seed of man, and with the seed of beast.
- Bible in Basic English (BBE)
- See, the days are coming, says the Lord, when I will have Israel and Judah planted with the seed of man and with the seed of beast.
- Darby Translation (DBY)
- Behold, days come, saith Jehovah, that I will sow the house of Israel and the house of Judah [with] the seed of man and the seed of beast.
- Webster's Bible (WBS)
- Behold, the days come saith the LORD, that I will sow the house of Israel and the house of Judah with the seed of man, and with the seed of beast.
- Young's Literal Translation (YLT)
- Lo, days are coming, an affirmation of Jehovah, And I have sown the house of Israel, And the house of Judah, With seed of man, and seed of beast.
Read in context
- 25ದಣಿದ ಪ್ರಾಣವನ್ನು ತೃಪ್ತಿಪಡಿಸಿದ್ದೇನೆ; ಕುಂದಿದ ಪ್ರಾಣಗಳನ್ನೆಲ್ಲಾ ತುಂಬಿಸಿದ್ದೇನೆ.
- 26ಅಷ್ಟರಲ್ಲಿ ಎಚ್ಚತ್ತು ನೋಡಿದೆನು; ನನ್ನ ನಿದ್ದೆ ನನಗೆ ಮಧುರ ವಾಗಿತ್ತು.
- 27ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯನ್ನೂ ಯೆಹೂದನ ಮನೆಯನ್ನೂ ಮನುಷ್ಯನ ಸಂತತಿಯಿಂದಲೂ ಮೃಗದ ಸಂತತಿಯಿಂದಲೂ ಬಿತ್ತು ವೆನು.
- 28ನಾನು ಕೀಳುವದಕ್ಕೂ ಮುರಿಯುವದಕ್ಕೂ ಕೆಡವುದಕ್ಕೂ ನಾಶಮಾಡು ವದಕ್ಕೂ ಕುಗ್ಗಿಸುವದಕ್ಕೂ ಅವರ ವಿಷಯ ಹೇಗೆ ಎಚ್ಚರವಾಗಿದ್ದೆನೋ ಹಾಗೆಯೇ ಕಟ್ಟುವದಕ್ಕೂ ನೆಡು ವದಕ್ಕೂ ಅವರನ್ನು ಕಾಯುವೆ ನೆಂದು ಕರ್ತನು ಅನ್ನುತ್ತಾನೆ.
- 29ಆ ದಿನಗಳಲ್ಲಿ--ತಂದೆಗಳು ಹುಳಿ ದ್ರಾಕ್ಷೆಯನ್ನು ತಿಂದಿದ್ದರಿಂದ ಮಕ್ಕಳ ಹಲ್ಲುಗಳು ಚಳಿತು ಹೋದವೆಂದು ಇನ್ನು ಹೇಳಲ್ಪಡು ವದಿಲ್ಲ.
Cross references
- Hosea 2:23 ಹೋಶೇಯ 2:23ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 36:9 ಯೆಹೆಜ್ಕೇಲನು 36:9ಇಗೋ, ನಾನು ನಿಮ್ಮ ಪಕ್ಷದಲ್ಲಿ ಇದ್ದೇವೆ, ನಾನು ನಿಮ್ಮ ಕಡೆಗೆ ತಿರುಗಿ ಕೊಳ್ಳುತ್ತೇನೆ. ನೀವು ಉತ್ತುಬಿತ್ತುವಿರಿ.
- Ezekiel 36:11 ಯೆಹೆಜ್ಕೇಲನು 36:11ನಾನು ನಿಮ್ಮಲ್ಲಿ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡು ವೆನು; ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವವು; ನಾನು ನಿಮ್ಮನ್ನು ನಿಮ್ಮ ಹಳೆಯ ಸ್ಥಳಗಳಲ್ಲಿ ವಾಸಿಸುವಂತೆ ಮಾಡಿ ನಿಮ್ಮ ಮೊದಲಿನ ಸ್ಥಿತಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.
- Zechariah 10:9 ಜೆಕರ್ಯ 10:9ನಾನು ಅವರನ್ನು ಜನಗಳಲ್ಲಿ ಬಿತ್ತುವೆನು; ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡುವರು; ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.
- Jeremiah 30:19 ಯೆರೆಮೀಯ 30:19ಅವುಗಳೊಳಗಿಂದ ಕೃತಜ್ಞತಾ ಸ್ತೋತ್ರವೂ ಸಂತೋ ಷಪಡುವವರ ಸ್ವರವೂ ಹೊರಡುವದು; ಅವರನ್ನು ಅಭಿವೃದ್ಧಿಮಾಡುವೆನು; ಅವರು ಕೊಂಚವಾಗಿರರು, ಅವರು ಅಲ್ಪವಾಗದ ಹಾಗೆ ಅವರಿಗೆ ಘನವನ್ನು ಕೊಡುವೆನು.