Jeremiah · chapter 31 · verse 28
Jeremiah 31:28 in Kannada
ನಾನು ಕೀಳುವದಕ್ಕೂ ಮುರಿಯುವದಕ್ಕೂ ಕೆಡವುದಕ್ಕೂ ನಾಶಮಾಡು ವದಕ್ಕೂ ಕುಗ್ಗಿಸುವದಕ್ಕೂ ಅವರ ವಿಷಯ ಹೇಗೆ ಎಚ್ಚರವಾಗಿದ್ದೆನೋ ಹಾಗೆಯೇ ಕಟ್ಟುವದಕ್ಕೂ ನೆಡು ವದಕ್ಕೂ ಅವರನ್ನು ಕಾಯುವೆ ನೆಂದು ಕರ್ತನು ಅನ್ನುತ್ತಾನೆ.
Naanu keeluvadakkoo muriyuvadakkoo kedavudakkoo naashamaadu vadakkoo kuggisuvadakkoo avara vishaya hege echcharavaagiddeno haageye kattuvadakkoo nedu vadakkoo avarannu kaayuve nendu kartanu annuttaane.
Jeremiah 31:28 in English
- King James Version (KJV)
- And it shall come to pass, [that] like as I have watched over them, to pluck up, and to break down, and to throw down, and to destroy, and to afflict; so will I watch over them, to build, and to plant, saith the LORD.
- World English Bible (WEB)
- It will happen that, like as I have watched over them to pluck up and to break down and to overthrow and to destroy and to afflict, so I will watch over them to build and to plant,” says the LORD.
- American Standard Version (ASV)
- And it shall come to pass that, like as I have watched over them to pluck up and to break down and to overthrow and to destroy and to afflict, so will I watch over them to build and to plant, saith Jehovah.
- Bible in Basic English (BBE)
- And it will come about that, as I have been watching over them for the purpose of uprooting and smashing down and overturning and sending destruction and causing trouble; so I will be watching over them for the purpose of building up and planting, says the Lord.
- Darby Translation (DBY)
- And it shall come to pass, as I have watched over them, to pluck up, and to break down, and to overthrow, and to destroy, and to afflict; so will I watch over them to build, and to plant, saith Jehovah.
- Webster's Bible (WBS)
- And it shall come to pass, [that] as I have watched over them, to pluck up, and to break down, and to throw down, and to destroy, and to afflict; so will I watch over them, to build and to plant, saith the LORD.
- Young's Literal Translation (YLT)
- And it hath been, as I watched over them to pluck up, And to break down, and to throw down, And to destroy, and to afflict; So do I watch over them to build, and to plant, An affirmation of Jehovah.
Read in context
- 26ಅಷ್ಟರಲ್ಲಿ ಎಚ್ಚತ್ತು ನೋಡಿದೆನು; ನನ್ನ ನಿದ್ದೆ ನನಗೆ ಮಧುರ ವಾಗಿತ್ತು.
- 27ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯನ್ನೂ ಯೆಹೂದನ ಮನೆಯನ್ನೂ ಮನುಷ್ಯನ ಸಂತತಿಯಿಂದಲೂ ಮೃಗದ ಸಂತತಿಯಿಂದಲೂ ಬಿತ್ತು ವೆನು.
- 28ನಾನು ಕೀಳುವದಕ್ಕೂ ಮುರಿಯುವದಕ್ಕೂ ಕೆಡವುದಕ್ಕೂ ನಾಶಮಾಡು ವದಕ್ಕೂ ಕುಗ್ಗಿಸುವದಕ್ಕೂ ಅವರ ವಿಷಯ ಹೇಗೆ ಎಚ್ಚರವಾಗಿದ್ದೆನೋ ಹಾಗೆಯೇ ಕಟ್ಟುವದಕ್ಕೂ ನೆಡು ವದಕ್ಕೂ ಅವರನ್ನು ಕಾಯುವೆ ನೆಂದು ಕರ್ತನು ಅನ್ನುತ್ತಾನೆ.
- 29ಆ ದಿನಗಳಲ್ಲಿ--ತಂದೆಗಳು ಹುಳಿ ದ್ರಾಕ್ಷೆಯನ್ನು ತಿಂದಿದ್ದರಿಂದ ಮಕ್ಕಳ ಹಲ್ಲುಗಳು ಚಳಿತು ಹೋದವೆಂದು ಇನ್ನು ಹೇಳಲ್ಪಡು ವದಿಲ್ಲ.
- 30ಆದರೆ ಒಬ್ಬೊಬ್ಬನು ಸ್ವಂತ ಅಕ್ರಮಕ್ಕಾಗಿ ಸಾಯುವನು. ಹುಳಿ ದ್ರಾಕ್ಷೇಯನ್ನು ತಿಂದ ಮನುಷ್ಯನು ಯಾವನೋ ಅವನ ಹಲ್ಲುಗಳೇ ಚಳಿತು ಹೋಗುವವು.
Cross references
- Jeremiah 24:6 ಯೆರೆಮೀಯ 24:6ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.
- Jeremiah 1:10 ಯೆರೆಮೀಯ 1:10ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.
- Jeremiah 44:27 ಯೆರೆಮೀಯ 44:27ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು; ಐಗುಪ್ತ ದೇಶದ ಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವ ವರೆಗೆ ಕತ್ತಿಯಿಂದಲೂ ಬರದಿಂದಲೂ ನಾಶವಾಗುವರು.
- Jeremiah 45:4 ಯೆರೆಮೀಯ 45:4ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
- Jeremiah 18:7–9 ಯೆರೆಮೀಯ 18:7–9ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು. ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ
- Ecclesiastes 3:2–3 ಪ್ರಸಂಗಿ 3:2–3ಹುಟ್ಟುವದಕ್ಕೆ ಒಂದು ಸಮಯ, ಸಾಯುವದಕ್ಕೆ ಒಂದು ಸಮಯ; ನೆಡುವದಕ್ಕೆ ಒಂದು ಸಮಯ, ನೆಟ್ಟದ್ದನ್ನು ಕಿತ್ತು ಹಾಕು ವದಕ್ಕೆ ಒಂದು ಸಮಯ; ಕೊಲ್ಲುವದಕ್ಕೆ ಒಂದು ಸಮಯ, ಸ್ವಸ್ಥಮಾಡುವದಕ್ಕೆ ಒಂದು ಸಮಯ ಕೆಡವಿ ಬಿಡುವದಕ್ಕೆ ಒಂದು ಸಮಯ, ಕಟ್ಟುವದಕ್ಕೆ ಒಂದು ಸಮಯ;
- Daniel 9:14 ದಾನಿಯೇಲನು 9:14ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ.
- Jeremiah 32:41 ಯೆರೆಮೀಯ 32:41ಹೌದು, ಅವರಿಗೆ ಒಳ್ಳೇದನ್ನು ಮಾಡುವದಕ್ಕೆ ಅವ ರೊಂದಿಗೆ ಆನಂದಪಡುವೆನು; ನಿಜವಾಗಿ ನನ್ನ ಪೂರ್ಣ ಹೃದಯದಿಂದಲೂ ನನ್ನ ಪೂರ್ಣ ಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.
- Acts 15:16 ಅಪೊಸ್ತಲರ ಕೃತ್ಯಗಳು 15:16ಇದಾದ ಮೇಲೆ ನಾನು ಹಿಂತಿರುಗಿ ಬಂದು ಬಿದ್ದು ಹೋಗಿರುವ ದಾವೀದನ ಗುಡಾರವನ್ನು ತಿರಿಗಿ ಕಟ್ಟುವೆನು. ಅದರಲ್ಲಿ ಹಾಳಾದದ್ದನ್ನು ನಾನು ತಿರಿಗಿ ಸರಿಮಾಡಿಸಿ ಅದನ್ನು ನೆಟ್ಟಗೆ ನಿಲ್ಲಿಸುವೆನು.
- Amos 9:11 ಆಮೋಸ 9:11ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
- Psalm 69:35 ಕೀರ್ತನೆಗಳು 69:35ದೇವರು ಚೀಯೋನನ್ನು ರಕ್ಷಿಸಿ ಯೆಹೂದದ ಪಟ್ಟ ಣಗಳನ್ನು ಕಟ್ಟುವನು; ಹೀಗೆ ಅವರು ಅಲ್ಲಿ ವಾಸ ಮಾಡಿ ಅದನ್ನು ಸ್ವಾಧೀನಪಡಿಸಿಕೊಳ್ಳುವರು.ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.
- Psalm 147:2 ಕೀರ್ತನೆಗಳು 147:2ಕರ್ತನು ಯೆರೂಸಲೇಮನ್ನು ಕಟ್ಟುತ್ತಾನೆ; ಚದರಿಹೋದ ಇಸ್ರಾಯೇಲ್ಯರನ್ನು ಕೂಡಿಸುತ್ತಾನೆ.