Jeremiah · chapter 31 · verse 29
Jeremiah 31:29 in Kannada
ಆ ದಿನಗಳಲ್ಲಿ--ತಂದೆಗಳು ಹುಳಿ ದ್ರಾಕ್ಷೆಯನ್ನು ತಿಂದಿದ್ದರಿಂದ ಮಕ್ಕಳ ಹಲ್ಲುಗಳು ಚಳಿತು ಹೋದವೆಂದು ಇನ್ನು ಹೇಳಲ್ಪಡು ವದಿಲ್ಲ.
Aa dinagalalli--tandegalu huli draaksheyannu tindiddarinda makkala hallugalu chalitu hodavendu innu helalpadu vadilla.
Jeremiah 31:29 in English
- King James Version (KJV)
- In those days they shall say no more, The fathers have eaten a sour grape, and the children’s teeth are set on edge.
- World English Bible (WEB)
- “In those days they will say no more, “‘The fathers have eaten sour grapes, and the children’s teeth are set on edge.’
- American Standard Version (ASV)
- In those days they shall say no more, The fathers have eaten sour grapes, and the children’s teeth are set on edge.
- Bible in Basic English (BBE)
- In those days they will no longer say, The fathers have been tasting bitter grapes and the children's teeth are put on edge.
- Darby Translation (DBY)
- In those days they shall say no more, The fathers have eaten sour grapes, and the children's teeth are set on edge:
- Webster's Bible (WBS)
- In those days they shall say no more, The fathers have eaten a sour grape, and the children's teeth are set on edge.
- Young's Literal Translation (YLT)
- In those days they do not say any more: Fathers have eaten unripe fruit, And the sons' teeth are blunted.
Read in context
- 27ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯನ್ನೂ ಯೆಹೂದನ ಮನೆಯನ್ನೂ ಮನುಷ್ಯನ ಸಂತತಿಯಿಂದಲೂ ಮೃಗದ ಸಂತತಿಯಿಂದಲೂ ಬಿತ್ತು ವೆನು.
- 28ನಾನು ಕೀಳುವದಕ್ಕೂ ಮುರಿಯುವದಕ್ಕೂ ಕೆಡವುದಕ್ಕೂ ನಾಶಮಾಡು ವದಕ್ಕೂ ಕುಗ್ಗಿಸುವದಕ್ಕೂ ಅವರ ವಿಷಯ ಹೇಗೆ ಎಚ್ಚರವಾಗಿದ್ದೆನೋ ಹಾಗೆಯೇ ಕಟ್ಟುವದಕ್ಕೂ ನೆಡು ವದಕ್ಕೂ ಅವರನ್ನು ಕಾಯುವೆ ನೆಂದು ಕರ್ತನು ಅನ್ನುತ್ತಾನೆ.
- 29ಆ ದಿನಗಳಲ್ಲಿ--ತಂದೆಗಳು ಹುಳಿ ದ್ರಾಕ್ಷೆಯನ್ನು ತಿಂದಿದ್ದರಿಂದ ಮಕ್ಕಳ ಹಲ್ಲುಗಳು ಚಳಿತು ಹೋದವೆಂದು ಇನ್ನು ಹೇಳಲ್ಪಡು ವದಿಲ್ಲ.
- 30ಆದರೆ ಒಬ್ಬೊಬ್ಬನು ಸ್ವಂತ ಅಕ್ರಮಕ್ಕಾಗಿ ಸಾಯುವನು. ಹುಳಿ ದ್ರಾಕ್ಷೇಯನ್ನು ತಿಂದ ಮನುಷ್ಯನು ಯಾವನೋ ಅವನ ಹಲ್ಲುಗಳೇ ಚಳಿತು ಹೋಗುವವು.
- 31ಇಗೋ, ನಾನು ಇಸ್ರಾಯೇಲಿನ ಮನೆತನದವರ ಸಂಗಡಲೂ ಯೆಹೂದದ ಮನೆತನದವರ ಸಂಗ ಡಲೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ.
Cross references
- Ezekiel 18:2–3 ಯೆಹೆಜ್ಕೇಲನು 18:2–3ತಂದೆಗಳು ಹುಳಿ ದ್ರಾಕ್ಷೆಗಳನ್ನು ತಿಂದರು ಮಕ್ಕಳ ಹಲ್ಲು ಉಳಿತು ಹೋಯಿತು ಎಂಬ ಗಾದೆಯನ್ನು ಇಸ್ರಾಯೇಲ್ ದೇಶದ ವಿಷಯವಾಗಿ ನೀವು ಉಪಯೋಗಿಸುವ ಇದರ ಅರ್ಥವೇನು? ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಹೇಳುವ ಸಂದರ್ಭವು ಇರುವದಿಲ್ಲ.
- Lamentations 5:7 ಪ್ರಲಾಪಗಳು 5:7ನಮ್ಮ ತಂದೆಗಳು ಪಾಪ ಮಾಡಿ ಇಲ್ಲದೆ ಹೋದರು; ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.
- Jeremiah 31:30 ಯೆರೆಮೀಯ 31:30ಆದರೆ ಒಬ್ಬೊಬ್ಬನು ಸ್ವಂತ ಅಕ್ರಮಕ್ಕಾಗಿ ಸಾಯುವನು. ಹುಳಿ ದ್ರಾಕ್ಷೇಯನ್ನು ತಿಂದ ಮನುಷ್ಯನು ಯಾವನೋ ಅವನ ಹಲ್ಲುಗಳೇ ಚಳಿತು ಹೋಗುವವು.