Jeremiah · chapter 31 · verse 30
Jeremiah 31:30 in Kannada
ಆದರೆ ಒಬ್ಬೊಬ್ಬನು ಸ್ವಂತ ಅಕ್ರಮಕ್ಕಾಗಿ ಸಾಯುವನು. ಹುಳಿ ದ್ರಾಕ್ಷೇಯನ್ನು ತಿಂದ ಮನುಷ್ಯನು ಯಾವನೋ ಅವನ ಹಲ್ಲುಗಳೇ ಚಳಿತು ಹೋಗುವವು.
Aadare obbobbanu svanta akramakkaagi saayuvanu. Huli draaksheyannu tinda manushyanu yaavano avana hallugale chalitu hoguvavu.
Jeremiah 31:30 in English
- King James Version (KJV)
- But every one shall die for his own iniquity: every man that eateth the sour grape, his teeth shall be set on edge.
- World English Bible (WEB)
- But everyone will die for his own iniquity. Every man who eats the sour grapes, his teeth will be set on edge.
- American Standard Version (ASV)
- But every one shall die for his own iniquity: every man that eateth the sour grapes, his teeth shall be set on edge.
- Bible in Basic English (BBE)
- But everyone will be put to death for the evil which he himself has done: whoever has taken bitter grapes will himself have his teeth put on edge.
- Darby Translation (DBY)
- for every one shall die for his own iniquity; every man that eateth the sour grapes, his teeth shall be set on edge.
- Webster's Bible (WBS)
- But every one shall die for his own iniquity: every man that eateth the sour grape, his teeth shall be set on edge.
- Young's Literal Translation (YLT)
- But — each for his own iniquity doth die, Every man who is eating the unripe fruit, Blunted are his teeth.
Read in context
- 28ನಾನು ಕೀಳುವದಕ್ಕೂ ಮುರಿಯುವದಕ್ಕೂ ಕೆಡವುದಕ್ಕೂ ನಾಶಮಾಡು ವದಕ್ಕೂ ಕುಗ್ಗಿಸುವದಕ್ಕೂ ಅವರ ವಿಷಯ ಹೇಗೆ ಎಚ್ಚರವಾಗಿದ್ದೆನೋ ಹಾಗೆಯೇ ಕಟ್ಟುವದಕ್ಕೂ ನೆಡು ವದಕ್ಕೂ ಅವರನ್ನು ಕಾಯುವೆ ನೆಂದು ಕರ್ತನು ಅನ್ನುತ್ತಾನೆ.
- 29ಆ ದಿನಗಳಲ್ಲಿ--ತಂದೆಗಳು ಹುಳಿ ದ್ರಾಕ್ಷೆಯನ್ನು ತಿಂದಿದ್ದರಿಂದ ಮಕ್ಕಳ ಹಲ್ಲುಗಳು ಚಳಿತು ಹೋದವೆಂದು ಇನ್ನು ಹೇಳಲ್ಪಡು ವದಿಲ್ಲ.
- 30ಆದರೆ ಒಬ್ಬೊಬ್ಬನು ಸ್ವಂತ ಅಕ್ರಮಕ್ಕಾಗಿ ಸಾಯುವನು. ಹುಳಿ ದ್ರಾಕ್ಷೇಯನ್ನು ತಿಂದ ಮನುಷ್ಯನು ಯಾವನೋ ಅವನ ಹಲ್ಲುಗಳೇ ಚಳಿತು ಹೋಗುವವು.
- 31ಇಗೋ, ನಾನು ಇಸ್ರಾಯೇಲಿನ ಮನೆತನದವರ ಸಂಗಡಲೂ ಯೆಹೂದದ ಮನೆತನದವರ ಸಂಗ ಡಲೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ.
- 32ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ.
Cross references
- Ezekiel 18:20 ಯೆಹೆಜ್ಕೇಲನು 18:20ಪಾಪ ಮಾಡುವ ಪ್ರಾಣವು ತಾನಾಗಿ ಸಾಯುವದು; ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲ. ತಂದೆಯು ಮಗನ ಅಕ್ರಮವನ್ನು ಹೊರುವದಿಲ್ಲ. ನೀತಿವಂತನ ನೀತಿಯು ಅವನ ಮೇಲೆಯೇ ಇರುವದು. ದುಷ್ಟನ ದುಷ್ಟತ್ವವು ಅವನ ಮೇಲೆಯೇ ಇರುವದು.
- Isaiah 3:11 ಯೆಶಾಯ 3:11ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
- Deuteronomy 24:16 ಧರ್ಮೋಪದೇಶಕಾಂಡ 24:16ತಂದೆಗಳು ಮಕ್ಕಳ ನಿಮಿತ್ತವೂ ಮಕ್ಕಳು ತಂದೆಗಳ ನಿಮಿತ್ತವೂ ಕೊಲ್ಲಲ್ಪಡಬಾರದು; ಒಬ್ಬೊಬ್ಬನು ತನ್ನ ಪಾಪದ ನಿಮಿತ್ತ ಕೊಲ್ಲಲ್ಪಡಬೇಕು.
- Galatians 6:5 ಗಲಾತ್ಯದವರಿಗೆ 6:5ಪ್ರತಿಯೊಬ್ಬನು ತನ್ನ ಸ್ವಂತ ಹೊರೆಯನ್ನು ಹೊತ್ತುಕೊಳ್ಳ ಬೇಕು.
- Ezekiel 18:4 ಯೆಹೆಜ್ಕೇಲನು 18:4ಇಗೋ, ಎಲ್ಲಾ ಪ್ರಾಣಗಳು ನನ್ನವೇ; ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ; ಪಾಪ ಮಾಡುವವನೇ ತಾನಾ ಗಿಯೇ ಸಾಯುವನು.
- Ezekiel 3:18–19 ಯೆಹೆಜ್ಕೇಲನು 3:18–19ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು. ಆದರೆ ನೀನು ದುಷ್ಟ ನನ್ನು ಎಚ್ಚರಿಸಿದ ಮೇಲೆ ಅವನು ತನ್ನ ದುಷ್ಟತ್ವವನ್ನೂ ದುಷ್ಟಮಾರ್ಗವನ್ನೂ ಬಿಟ್ಟು ತಿರುಗದೆ ಹೋದರೆ ಅವನು ತನ್ನ ದುಷ್ಟತ್ವದಲ್ಲಿಯೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.
- Ezekiel 33:18 ಯೆಹೆಜ್ಕೇಲನು 33:18ಯಾವಾಗ ನೀತಿ ವಂತನು ತನ್ನ ನೀತಿಯಿಂದ ತಿರುಗಿಕೊಳ್ಳುವನೋ ಮತ್ತು ಅಕ್ರಮವನ್ನು ಮಾಡುವನೋ ಅವನು ಖಂಡಿತ ವಾಗಿಯೂ ಅದರಲ್ಲಿಯೇ ಸಾಯುವನು.
- James 1:15 ಯಾಕೋಬನು 1:15ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.
- Ezekiel 33:13 ಯೆಹೆಜ್ಕೇಲನು 33:13ನಾನು ನೀತಿವಂತನಿಗೆ--ನೀನು ನಿಶ್ಚಯವಾಗಿ ಬದುಕುವಿ ಎಂದು ಹೇಳುವಾಗ--ಅವನು ಒಂದು ವೇಳೆ ಅವನ ಸ್ವಂತ ನೀತಿಯನ್ನು ನಂಬಿ ಅನ್ಯಾಯವನ್ನು ಮಾಡಿದರೆ ಅವನ ಎಲ್ಲಾ ನೀತಿಯು ಜ್ಞಾಪಕಮಾಡಿ ಕೊಳ್ಳಲ್ಪಡುವದಿಲ್ಲ; ಆದರೆ ಅವನು ಮಾಡಿದ ಅವನ ಅಕ್ರಮಗಳಿಗಾಗಿಯೇ ಅವನು ಸಾಯುತ್ತಾನೆ.
- Galatians 6:7–8 ಗಲಾತ್ಯದವರಿಗೆ 6:7–8ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
- Ezekiel 33:8 ಯೆಹೆಜ್ಕೇಲನು 33:8ನಾನು ದುಷ್ಟನಿಗೆ--ಓ ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವಿ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ದುಷ್ಟನನ್ನು ಅವನ ಮಾರ್ಗದಿಂದ ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ಅವನ ಅಕ್ರಮಗಳಲ್ಲಿಯೇ ಸಾಯುವನು; ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು.