Skip to content
ThuthiThuthiThuthi
Jeremiah · chapter 31 · verse 31

Jeremiah 31:31 in Kannada

ಇಗೋ, ನಾನು ಇಸ್ರಾಯೇಲಿನ ಮನೆತನದವರ ಸಂಗಡಲೂ ಯೆಹೂದದ ಮನೆತನದವರ ಸಂಗ ಡಲೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ.

Igo, naanu israayelina manetanadavara sangadaloo yehoodada manetanadavara sanga daloo hosa odambadikeyannu maadikolluva dinagalu baruvavendu kartanu annuttaane.

Jeremiah 31:31 in English

King James Version (KJV)
Behold, the days come, saith the LORD, that I will make a new covenant with the house of Israel, and with the house of Judah:
World English Bible (WEB)
“Behold, the days come,” says the LORD, “that I will make a new covenant with the house of Israel, and with the house of Judah,
American Standard Version (ASV)
Behold, the days come, saith Jehovah, that I will make a new covenant with the house of Israel, and with the house of Judah:
Bible in Basic English (BBE)
See, the days are coming, says the Lord, when I will make a new agreement with the people of Israel and with the people of Judah:
Darby Translation (DBY)
Behold, days come, saith Jehovah, that I will make a new covenant with the house of Israel and with the house of Judah:
Webster's Bible (WBS)
Behold, the days come, saith the LORD, that I will make a new covenant with the house of Israel, and with the house of Judah:
Young's Literal Translation (YLT)
Lo, days are coming, an affirmation of Jehovah, And I have made with the house of Israel And with the house of Judah a new covenant,

Read in context

  1. 29ಆ ದಿನಗಳಲ್ಲಿ--ತಂದೆಗಳು ಹುಳಿ ದ್ರಾಕ್ಷೆಯನ್ನು ತಿಂದಿದ್ದರಿಂದ ಮಕ್ಕಳ ಹಲ್ಲುಗಳು ಚಳಿತು ಹೋದವೆಂದು ಇನ್ನು ಹೇಳಲ್ಪಡು ವದಿಲ್ಲ.
  2. 30ಆದರೆ ಒಬ್ಬೊಬ್ಬನು ಸ್ವಂತ ಅಕ್ರಮಕ್ಕಾಗಿ ಸಾಯುವನು. ಹುಳಿ ದ್ರಾಕ್ಷೇಯನ್ನು ತಿಂದ ಮನುಷ್ಯನು ಯಾವನೋ ಅವನ ಹಲ್ಲುಗಳೇ ಚಳಿತು ಹೋಗುವವು.
  3. 31ಇಗೋ, ನಾನು ಇಸ್ರಾಯೇಲಿನ ಮನೆತನದವರ ಸಂಗಡಲೂ ಯೆಹೂದದ ಮನೆತನದವರ ಸಂಗ ಡಲೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ.
  4. 32ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ.
  5. 33ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.
Read all of Jeremiah 31

Cross references

Original words (Hebrew)

Jeremiah 31:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.