Skip to content
ThuthiThuthiThuthi
Jeremiah · chapter 31 · verse 33

Jeremiah 31:33 in Kannada

ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.

Aadare naanu israayelina manetanadavara sangada maaduva odambadike ide. Aa dinagalaada mele naanu nanna nyaayapramaanavannu avarolage ittu avara hrudayadalli adannu bareyuvenu; naanu avarige devaraagiruvenu avaru nanage praje yaagiruvaru endu kartanu annuttaane.

Jeremiah 31:33 in English

King James Version (KJV)
But this [shall be] the covenant that I will make with the house of Israel; After those days, saith the LORD, I will put my law in their inward parts, and write it in their hearts; and will be their God, and they shall be my people.
World English Bible (WEB)
“But this is the covenant that I will make with the house of Israel after those days,” says the LORD: “I will put my law in their inward parts, and I will write it in their heart. I will be their God, and they shall be my people.
American Standard Version (ASV)
But this is the covenant that I will make with the house of Israel after those days, saith Jehovah: I will put my law in their inward parts, and in their heart will I write it; and I will be their God, and they shall be my people.
Bible in Basic English (BBE)
But this is the agreement which I will make with the people of Israel after those days, says the Lord; I will put my law in their inner parts, writing it in their hearts; and I will be their God, and they will be my people.
Darby Translation (DBY)
For this is the covenant that I will make with the house of Israel, after those days, saith Jehovah: I will put my law in their inward parts, and will write it in their heart; and I will be their God, and they shall be my people.
Webster's Bible (WBS)
But this [shall be] the covenant that I will make with the house of Israel; After those days, saith the LORD, I will put my law in their inward parts, and write it in their hearts; and will be their God, and they shall be my people.
Young's Literal Translation (YLT)
For this [is] the covenant that I make, With the house of Israel, after those days, An affirmation of Jehovah, I have given My law in their inward part, And on their heart I do write it, And I have been to them for God, And they are to me for a people.

Read in context

  1. 31ಇಗೋ, ನಾನು ಇಸ್ರಾಯೇಲಿನ ಮನೆತನದವರ ಸಂಗಡಲೂ ಯೆಹೂದದ ಮನೆತನದವರ ಸಂಗ ಡಲೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ.
  2. 32ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ.
  3. 33ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.
  4. 34ನೆರೆ ಯವನಿಗೆ ನೆರೆಯವನೂ ಸಹೋದರನಿಗೆ ಸಹೋ ದರನೂ-- ಕರ್ತನನ್ನು ತಿಳಿಯಿರಿ ಎಂದು ಇನ್ನು ಮೇಲೆ ಬೋಧಿಸುವದಿಲ್ಲ; ಅವರೆಲ್ಲರೂ ಚಿಕ್ಕವನು ಮೊದಲು ಗೊಂಡು ದೊಡ್ಡವನ ವರೆಗೂ ನನ್ನನ್ನು ತಿಳಿಯುವ ರೆಂದು ಕರ್ತನು ಅನ್ನುತ್ತಾನೆ; ಅವರ ಅಕ್ರಮವನ್ನು ಮನ್ನಿಸುವೆನು; ಪಾಪಗಳನ್ನು ಇನ್ನು ಮೇಲೆ ಜ್ಞಾಪಕ ಮಾಡುವದಿಲ್ಲ.
  5. 35ಕರ್ತನು ಹೀಗೆ ಹೇಳುತ್ತಾನೆ--ಸೂರ್ಯನನ್ನು ಹಗಲಿಗೆ ಬೆಳಕಾಗಿಯೂ ಚಂದ್ರ ನಕ್ಷತ್ರಗಳ ನಿಯಮ ಗಳನ್ನು ರಾತ್ರಿಗೆ ಬೆಳಕಾಗಿಯೂ ಕೊಡುವವನೂ ಅದರ ತೆರೆಗಳು ಘೋಷಿಸುವಾಗ ಸಮುದ್ರವನ್ನು ವಿಭಾಗಿಸು ವವನೂ ಸೈನ್ಯಗಳ ಕರ್ತನೆಂದು ಹೆಸರುಳ್ಳವನೂ ಹೇಳು ವದೇನಂದರೆ--
Read all of Jeremiah 31

Cross references

Original words (Hebrew)

Jeremiah 31:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.