Skip to content
ThuthiThuthiThuthi
Jeremiah · chapter 31 · verse 36

Jeremiah 31:36 in Kannada

ಈ ನಿಯಮಗಳು ನನ್ನ ಸನ್ನಿಧಿ ಯಿಂದ ಯಾವಾಗ ಇಲ್ಲದೆ ಹೋಗುವವೋ ಆಗ ಇಸ್ರಾಯೇಲಿನ ಸಂತಾನವು ಸಹ ಸದಾಕಾಲ ನನ್ನ ಮುಂದೆ ಜನಾಂಗವಾಗಿರದ ಹಾಗೆ ನಿಂತು ಹೋಗುವ ದೆಂದು ಕರ್ತನು ಅನ್ನುತ್ತಾನೆ.

Ee niyamagalu nanna sannidhi yinda yaavaaga illade hoguvavo aaga israayelina santaanavu saha sadaakaala nanna munde janaangavaagirada haage nintu hoguva dendu kartanu annuttaane.

Jeremiah 31:36 in English

King James Version (KJV)
If those ordinances depart from before me, saith the LORD, [then] the seed of Israel also shall cease from being a nation before me for ever.
World English Bible (WEB)
“If these ordinances depart from before me,” says the LORD, “then the offspring of Israel also will cease from being a nation before me forever.”
American Standard Version (ASV)
If these ordinances depart from before me, saith Jehovah, then the seed of Israel also shall cease from being a nation before me for ever.
Bible in Basic English (BBE)
If the order of these things before me is ever broken, says the Lord, then will the seed of Israel come to an end as a nation before me for ever.
Darby Translation (DBY)
If those ordinances depart from before me, saith Jehovah, the seed of Israel also shall cease from being a nation before me for ever.
Webster's Bible (WBS)
If those ordinances depart from before me, saith the LORD, [then] the seed of Israel also shall cease from being a nation before me for ever.
Young's Literal Translation (YLT)
If these statutes depart from before Me, An affirmation of Jehovah, Even the seed of Israel doth cease From being a nation before Me all the days.

Read in context

  1. 34ನೆರೆ ಯವನಿಗೆ ನೆರೆಯವನೂ ಸಹೋದರನಿಗೆ ಸಹೋ ದರನೂ-- ಕರ್ತನನ್ನು ತಿಳಿಯಿರಿ ಎಂದು ಇನ್ನು ಮೇಲೆ ಬೋಧಿಸುವದಿಲ್ಲ; ಅವರೆಲ್ಲರೂ ಚಿಕ್ಕವನು ಮೊದಲು ಗೊಂಡು ದೊಡ್ಡವನ ವರೆಗೂ ನನ್ನನ್ನು ತಿಳಿಯುವ ರೆಂದು ಕರ್ತನು ಅನ್ನುತ್ತಾನೆ; ಅವರ ಅಕ್ರಮವನ್ನು ಮನ್ನಿಸುವೆನು; ಪಾಪಗಳನ್ನು ಇನ್ನು ಮೇಲೆ ಜ್ಞಾಪಕ ಮಾಡುವದಿಲ್ಲ.
  2. 35ಕರ್ತನು ಹೀಗೆ ಹೇಳುತ್ತಾನೆ--ಸೂರ್ಯನನ್ನು ಹಗಲಿಗೆ ಬೆಳಕಾಗಿಯೂ ಚಂದ್ರ ನಕ್ಷತ್ರಗಳ ನಿಯಮ ಗಳನ್ನು ರಾತ್ರಿಗೆ ಬೆಳಕಾಗಿಯೂ ಕೊಡುವವನೂ ಅದರ ತೆರೆಗಳು ಘೋಷಿಸುವಾಗ ಸಮುದ್ರವನ್ನು ವಿಭಾಗಿಸು ವವನೂ ಸೈನ್ಯಗಳ ಕರ್ತನೆಂದು ಹೆಸರುಳ್ಳವನೂ ಹೇಳು ವದೇನಂದರೆ--
  3. 36ಈ ನಿಯಮಗಳು ನನ್ನ ಸನ್ನಿಧಿ ಯಿಂದ ಯಾವಾಗ ಇಲ್ಲದೆ ಹೋಗುವವೋ ಆಗ ಇಸ್ರಾಯೇಲಿನ ಸಂತಾನವು ಸಹ ಸದಾಕಾಲ ನನ್ನ ಮುಂದೆ ಜನಾಂಗವಾಗಿರದ ಹಾಗೆ ನಿಂತು ಹೋಗುವ ದೆಂದು ಕರ್ತನು ಅನ್ನುತ್ತಾನೆ.
  4. 37ಕರ್ತನು ಹೀಗೆ ಹೇಳುತ್ತಾನೆ--ಮೇಲಿರುವ ಆಕಾಶವನ್ನು ಅಳೆಯುವ ದಕ್ಕಾದರೆ, ಕೆಳಗಿರುವ ಭೂಮಿಯ ಅಸ್ತಿವಾರಗಳನ್ನು ಶೋಧಿಸುವದಕ್ಕಾದರೆ, ನಾನು ಸಹ ಇಸ್ರಾಯೇಲಿನ ಸಂತಾನವನ್ನೆಲ್ಲಾ ಅವರು ಮಾಡಿದ್ದೆಲ್ಲಾದರ ನಿಮಿತ್ತ ತೆಗೆದು ಬಿಡುವೆನೆಂದು ಕರ್ತನು ಅನ್ನುತ್ತಾನೆ.
  5. 38ಇಗೋ, ಹನನೇಲನ ಬುರುಜು ಮೊದಲು ಗೊಂಡು ಮೂಲೆಯ ಬಾಗಿಲಿನ ವರೆಗೂ ಕರ್ತನಿಗೆ ಪಟ್ಟಣವು ಕಟ್ಟಲ್ಪಡುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ.
Read all of Jeremiah 31

Cross references

Original words (Hebrew)

Jeremiah 31:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.