Skip to content
ThuthiThuthiThuthi
Jeremiah · chapter 31 · verse 37

Jeremiah 31:37 in Kannada

ಕರ್ತನು ಹೀಗೆ ಹೇಳುತ್ತಾನೆ--ಮೇಲಿರುವ ಆಕಾಶವನ್ನು ಅಳೆಯುವ ದಕ್ಕಾದರೆ, ಕೆಳಗಿರುವ ಭೂಮಿಯ ಅಸ್ತಿವಾರಗಳನ್ನು ಶೋಧಿಸುವದಕ್ಕಾದರೆ, ನಾನು ಸಹ ಇಸ್ರಾಯೇಲಿನ ಸಂತಾನವನ್ನೆಲ್ಲಾ ಅವರು ಮಾಡಿದ್ದೆಲ್ಲಾದರ ನಿಮಿತ್ತ ತೆಗೆದು ಬಿಡುವೆನೆಂದು ಕರ್ತನು ಅನ್ನುತ್ತಾನೆ.

Kartanu heege heluttaane--meliruva aakaashavannu aleyuva dakkaadare, kelagiruva bhoomiya astivaaragalannu shodhisuvadakkaadare, naanu saha israayelina santaanavannellaa avaru maadiddellaadara nimitta tegedu biduvenendu kartanu annuttaane.

Jeremiah 31:37 in English

King James Version (KJV)
Thus saith the LORD; If heaven above can be measured, and the foundations of the earth searched out beneath, I will also cast off all the seed of Israel for all that they have done, saith the LORD.
World English Bible (WEB)
The LORD says: “If heaven above can be measured, and the foundations of the earth searched out beneath, then I will also cast off all the offspring of Israel for all that they have done,” says the LORD.
American Standard Version (ASV)
Thus saith Jehovah: If heaven above can be measured, and the foundations of the earth searched out beneath, then will I also cast off all the seed of Israel for all that they have done, saith Jehovah.
Bible in Basic English (BBE)
This is what the Lord has said: If the heavens on high may be measured, and the bases of the earth searched out, then I will give up the seed of Israel, because of all they have done, says the Lord.
Darby Translation (DBY)
Thus saith Jehovah: If the heavens above can be measured, and the foundations of the earth searched out beneath, I will also cast off the whole seed of Israel, for all that they have done, saith Jehovah.
Webster's Bible (WBS)
Thus saith the LORD; If heaven above can be measured, and the foundations of the earth searched out beneath, I will also cast off all the seed of Israel for all that they have done, saith the LORD.
Young's Literal Translation (YLT)
Thus said Jehovah: If the heavens above be measured, And the foundations of earth below searched, Even I kick against all the seed of Israel, For all that they have done, An affirmation of Jehovah.

Read in context

  1. 35ಕರ್ತನು ಹೀಗೆ ಹೇಳುತ್ತಾನೆ--ಸೂರ್ಯನನ್ನು ಹಗಲಿಗೆ ಬೆಳಕಾಗಿಯೂ ಚಂದ್ರ ನಕ್ಷತ್ರಗಳ ನಿಯಮ ಗಳನ್ನು ರಾತ್ರಿಗೆ ಬೆಳಕಾಗಿಯೂ ಕೊಡುವವನೂ ಅದರ ತೆರೆಗಳು ಘೋಷಿಸುವಾಗ ಸಮುದ್ರವನ್ನು ವಿಭಾಗಿಸು ವವನೂ ಸೈನ್ಯಗಳ ಕರ್ತನೆಂದು ಹೆಸರುಳ್ಳವನೂ ಹೇಳು ವದೇನಂದರೆ--
  2. 36ಈ ನಿಯಮಗಳು ನನ್ನ ಸನ್ನಿಧಿ ಯಿಂದ ಯಾವಾಗ ಇಲ್ಲದೆ ಹೋಗುವವೋ ಆಗ ಇಸ್ರಾಯೇಲಿನ ಸಂತಾನವು ಸಹ ಸದಾಕಾಲ ನನ್ನ ಮುಂದೆ ಜನಾಂಗವಾಗಿರದ ಹಾಗೆ ನಿಂತು ಹೋಗುವ ದೆಂದು ಕರ್ತನು ಅನ್ನುತ್ತಾನೆ.
  3. 37ಕರ್ತನು ಹೀಗೆ ಹೇಳುತ್ತಾನೆ--ಮೇಲಿರುವ ಆಕಾಶವನ್ನು ಅಳೆಯುವ ದಕ್ಕಾದರೆ, ಕೆಳಗಿರುವ ಭೂಮಿಯ ಅಸ್ತಿವಾರಗಳನ್ನು ಶೋಧಿಸುವದಕ್ಕಾದರೆ, ನಾನು ಸಹ ಇಸ್ರಾಯೇಲಿನ ಸಂತಾನವನ್ನೆಲ್ಲಾ ಅವರು ಮಾಡಿದ್ದೆಲ್ಲಾದರ ನಿಮಿತ್ತ ತೆಗೆದು ಬಿಡುವೆನೆಂದು ಕರ್ತನು ಅನ್ನುತ್ತಾನೆ.
  4. 38ಇಗೋ, ಹನನೇಲನ ಬುರುಜು ಮೊದಲು ಗೊಂಡು ಮೂಲೆಯ ಬಾಗಿಲಿನ ವರೆಗೂ ಕರ್ತನಿಗೆ ಪಟ್ಟಣವು ಕಟ್ಟಲ್ಪಡುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ.
  5. 39ಸೂತ್ರವು ಇನ್ನು ಅದಕ್ಕೆ ಎದುರಾಗಿ ಗಾರೇಬ್‌ ಗುಡ್ಡದ ಮೇಲೆ ನೇರವಾಗಿ ಹೊರಟು ಗೋಯದ ವರೆಗೂ ಆವರಿಸಿಕೊಳ್ಳುವದು.ಹೆಣಗಳ ತಗ್ಗೆಲ್ಲವೂ ಬೂದಿಯೂ ಹೊಲಗಳೆಲ್ಲವೂ ಕಿದ್ರೋನ್‌ ಹಳ್ಳದ ವರೆಗೂ ಪೂರ್ವದಿಕ್ಕಿನಲ್ಲಿರುವ ಕುದುರೆ ಬಾಗಲಿನ ಮೂಲೆಯವರೆಗೂ ಕರ್ತನಿಗೆ ಪರಿಶುದ್ಧವಾಗುವವು; ಅದು ಕೀಳಲ್ಪಡುವದಿಲ್ಲ, ಇಲ್ಲವೆ ಇನ್ನು ಎಂದೆಂದಿಗೂ ಕೆಡವಲ್ಪಡುವದಿಲ್ಲ.
Read all of Jeremiah 31

Cross references

Original words (Hebrew)

Jeremiah 31:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.