Skip to content
ThuthiThuthiThuthi
Jeremiah · chapter 31 · verse 38

Jeremiah 31:38 in Kannada

ಇಗೋ, ಹನನೇಲನ ಬುರುಜು ಮೊದಲು ಗೊಂಡು ಮೂಲೆಯ ಬಾಗಿಲಿನ ವರೆಗೂ ಕರ್ತನಿಗೆ ಪಟ್ಟಣವು ಕಟ್ಟಲ್ಪಡುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ.

Igo, hananelana buruju modalu gondu mooleya baagilina varegoo kartanige pattanavu kattalpaduva dinagalu baruvavendu kartanu annuttaane.

Jeremiah 31:38 in English

King James Version (KJV)
Behold, the days come, saith the LORD, that the city shall be built to the LORD from the tower of Hananeel unto the gate of the corner.
World English Bible (WEB)
“Behold, the days come,” says the LORD, “that the city will be built to the LORD from the tower of Hananel to the gate of the corner.
American Standard Version (ASV)
Behold, the days come, saith Jehovah, that the city shall be built to Jehovah from the tower of Hananel unto the gate of the corner.
Bible in Basic English (BBE)
See, the days are coming, says the Lord, for the building of the Lord's town, from the tower of Hananel to the doorway of the angle.
Darby Translation (DBY)
Behold, the days come, saith Jehovah, that the city shall be built to Jehovah, from the tower of Hananeel unto the corner-gate.
Webster's Bible (WBS)
Behold, the days come, saith the LORD, that the city shall be built to the LORD from the tower of Hananeel to the gate of the corner.
Young's Literal Translation (YLT)
Lo, days [are coming], an affirmation of Jehovah, And the city hath been built to Jehovah, From the tower of Hananeel to the gate of the corner.

Read in context

  1. 36ಈ ನಿಯಮಗಳು ನನ್ನ ಸನ್ನಿಧಿ ಯಿಂದ ಯಾವಾಗ ಇಲ್ಲದೆ ಹೋಗುವವೋ ಆಗ ಇಸ್ರಾಯೇಲಿನ ಸಂತಾನವು ಸಹ ಸದಾಕಾಲ ನನ್ನ ಮುಂದೆ ಜನಾಂಗವಾಗಿರದ ಹಾಗೆ ನಿಂತು ಹೋಗುವ ದೆಂದು ಕರ್ತನು ಅನ್ನುತ್ತಾನೆ.
  2. 37ಕರ್ತನು ಹೀಗೆ ಹೇಳುತ್ತಾನೆ--ಮೇಲಿರುವ ಆಕಾಶವನ್ನು ಅಳೆಯುವ ದಕ್ಕಾದರೆ, ಕೆಳಗಿರುವ ಭೂಮಿಯ ಅಸ್ತಿವಾರಗಳನ್ನು ಶೋಧಿಸುವದಕ್ಕಾದರೆ, ನಾನು ಸಹ ಇಸ್ರಾಯೇಲಿನ ಸಂತಾನವನ್ನೆಲ್ಲಾ ಅವರು ಮಾಡಿದ್ದೆಲ್ಲಾದರ ನಿಮಿತ್ತ ತೆಗೆದು ಬಿಡುವೆನೆಂದು ಕರ್ತನು ಅನ್ನುತ್ತಾನೆ.
  3. 38ಇಗೋ, ಹನನೇಲನ ಬುರುಜು ಮೊದಲು ಗೊಂಡು ಮೂಲೆಯ ಬಾಗಿಲಿನ ವರೆಗೂ ಕರ್ತನಿಗೆ ಪಟ್ಟಣವು ಕಟ್ಟಲ್ಪಡುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ.
  4. 39ಸೂತ್ರವು ಇನ್ನು ಅದಕ್ಕೆ ಎದುರಾಗಿ ಗಾರೇಬ್‌ ಗುಡ್ಡದ ಮೇಲೆ ನೇರವಾಗಿ ಹೊರಟು ಗೋಯದ ವರೆಗೂ ಆವರಿಸಿಕೊಳ್ಳುವದು.ಹೆಣಗಳ ತಗ್ಗೆಲ್ಲವೂ ಬೂದಿಯೂ ಹೊಲಗಳೆಲ್ಲವೂ ಕಿದ್ರೋನ್‌ ಹಳ್ಳದ ವರೆಗೂ ಪೂರ್ವದಿಕ್ಕಿನಲ್ಲಿರುವ ಕುದುರೆ ಬಾಗಲಿನ ಮೂಲೆಯವರೆಗೂ ಕರ್ತನಿಗೆ ಪರಿಶುದ್ಧವಾಗುವವು; ಅದು ಕೀಳಲ್ಪಡುವದಿಲ್ಲ, ಇಲ್ಲವೆ ಇನ್ನು ಎಂದೆಂದಿಗೂ ಕೆಡವಲ್ಪಡುವದಿಲ್ಲ.
  5. 40ಹೆಣಗಳ ತಗ್ಗೆಲ್ಲವೂ ಬೂದಿಯೂ ಹೊಲಗಳೆಲ್ಲವೂ ಕಿದ್ರೋನ್‌ ಹಳ್ಳದ ವರೆಗೂ ಪೂರ್ವದಿಕ್ಕಿನಲ್ಲಿರುವ ಕುದುರೆ ಬಾಗಲಿನ ಮೂಲೆಯವರೆಗೂ ಕರ್ತನಿಗೆ ಪರಿಶುದ್ಧವಾಗುವವು; ಅದು ಕೀಳಲ್ಪಡುವದಿಲ್ಲ, ಇಲ್ಲವೆ ಇನ್ನು ಎಂದೆಂದಿಗೂ ಕೆಡವಲ್ಪಡುವದಿಲ್ಲ.
Read all of Jeremiah 31

Cross references

Original words (Hebrew)

Jeremiah 31:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.